ಮುಖ್ಯ ಸುದ್ದಿ
ವಿಜೃಂಭಣೆಯಿಂದ ಜರುಗಿದ ಶ್ರೀ ಬಸವಣ್ಣ ದೇವರ ಜಾತ್ರಾ ಮಹೋತ್ಸವ
CHITRADURGA NEWS | 31 MARCH 2024
ಚಿತ್ರದುರ್ಗ: ಭರಮಸಾಗರ ಹೋಬಳಿಯ ಕೂಗುಂಡೆ ಗ್ರಾಮದಲ್ಲಿ ಶ್ರೀ ಬಸವಣ್ಣ ದೇವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
ಇದನ್ನೂ ಓದಿ: ಜಿಲ್ಲೆಗೆ ಆಗಿರುವ ಅನ್ಯಾಯ ಸರಿಪಡಿಸಲು ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು
ಭೀಕರ ಬರದ ನಡುವೆಯೂ ಸಾವಿರಾರು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿ ಸಮೃದ್ಧ, ಮಳೆ ಮತ್ತು ಬೆಳೆ ನೀಡಲೆಂದು ಶ್ರೀ ಬಸವಣ್ಣ ದೇವರ ಬಳಿ ಪ್ರಾರ್ಥನೆ ಮಾಡಿದರು.
ಜಾತ್ರಾ ಮಹೋತ್ಸವದಲ್ಲಿ ಅಕ್ಕ ಪಕ್ಕ ಹಳ್ಳಿಗಳ ಜನರು ಸ್ವಾಮಿಯ ದರ್ಶನ ಪಡೆದು ಹೂವು, ಹಣ್ಣು, ಕಾಯಿಯ ಮಾಲಾರ್ಪಣೆ ಮಾಡಿ ಸ್ವಾಮಿಯ ಕೃಪೆಗೆ ಪಾತ್ರರಾದರು.
ಇದನ್ನೂ ಓದಿ: ವಿದ್ಯುತ್ ಶಾರ್ಟ್ ಸಕ್ರ್ಯೂಟ್ 35 ಕುರಿ ಮೃತ
ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅತ್ಯಂತ ಯಶಸ್ವಿಯಾಗಿ ನಡೆಯಿತು.