By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ವಕ್ಫ್ ವ್ಯವಸ್ಥೆಯಲ್ಲಿದ್ದ ಪಾರದರ್ಶಕ ಕೊರತೆ ನೀಗಿದೆ | ಎಂ.ಶಿವಮೂರ್ತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ವಕ್ಫ್ ವ್ಯವಸ್ಥೆಯಲ್ಲಿದ್ದ ಪಾರದರ್ಶಕ ಕೊರತೆ ನೀಗಿದೆ | ಎಂ.ಶಿವಮೂರ್ತಿ

ಮುಖ್ಯ ಸುದ್ದಿ

ವಕ್ಫ್ ವ್ಯವಸ್ಥೆಯಲ್ಲಿದ್ದ ಪಾರದರ್ಶಕ ಕೊರತೆ ನೀಗಿದೆ | ಎಂ.ಶಿವಮೂರ್ತಿ

News Desk Chitradurga News
Last updated: 5 April 2025 07:39
News Desk Chitradurga News
2 months ago
Share
ಮಾದಿಗ ಮಹಾಸಭಾ ಜಿಲ್ಲಾಧ್ಯಕ್ಷ ಎಂ.ಶಿವಮೂರ್ತಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 05 APRIL 2025

ಚಿತ್ರದುರ್ಗ: ವಕ್ಫ್ ತಿದ್ದುಪಡಿ ಮಸೂದೆ ಅಂಗೀಕರಿಸಿರುವುದರಿಂದ ವಕ್ಫ್ ವ್ಯವಸ್ಥೆಯಲ್ಲಿ ಹಲವು ದಶಕಗಳಿಂದ ಇದ್ದ ಪಾರದರ್ಶಕ ಕೊರತೆ ನೀಗಿದಂತಾಗಿದ್ದು ಎಂದು ಮಾದಿಗ ಮಹಾಸಭಾ ಜಿಲ್ಲಾಧ್ಯಕ್ಷ ಎಂ.ಶಿವಮೂರ್ತಿ ತಿಳಿಸಿದ್ದಾರೆ.

Also Read: ರಾಜ್ಯ ಸರ್ಕಾರದ ಅಬಕಾರಿ ನೀತಿ ವಿರೋಧಿಸಿ ಮದ್ಯ ಮಾರಾಟಗಾರರ ಪ್ರತಿಭಟನೆ

ಬಡ ಮುಸ್ಲಿಂರಿಗೆ ಹಾಗೂ ರೈತರಿಗೆ ಅನುಕೂಲವಾಗಿದೆಯಲ್ಲದೆ ಸಾಮಾಜಿಕ, ಆರ್ಥಿಕ ನ್ಯಾಯದ ದೃಷ್ಟಿಯಿಂದ ಉಭಯ ಸದನಗಳಲ್ಲಿ ಮಹತ್ವದ ತೀರ್ಮಾನ ಕೈಗೊಂಡಂತಾಗಿದೆ.

12 ಗಂಟೆಗಳ ಕಾಲ ನಡೆದ ಸುಧೀರ್ಘ ಚರ್ಚೆಯ ನಂತರ ಲೋಕಸಭೆಯಲ್ಲಿ ಮಸೂದೆ ಅಂಗೀಕಾರವಾಗಿದ್ದು, ಮಸೂದೆಯ ಪರವಾಗಿ 288 ಮತಗಳು. ವಿರುದ್ದವಾಗಿ 232 ಮತಗಳು ಬಿದ್ದಿವೆ. ಇದಾದ ನಂತರ ರಾಜ್ಯಸಭೆಯಲ್ಲಿಯೂ 13 ಗಂಟೆಗಳ ಕಾಲ ಚರ್ಚೆ ನಡೆಸಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿರುವುದಕ್ಕೆ ಪ್ರಧಾನಿ ನರೇಂದ್ರಮೋದಿ ಮತ್ತು ಬಿಜೆಪಿ ಮುಖಂಡರಿಗೆ ಎಂ.ಶಿವಮೂರ್ತಿ ಅಭಿನಂದಿಸಿದ್ದಾರೆ.

Also Read: ಅಧಿಕಾರಿ,‌ ಸಿಬ್ಬಂದಿ | ನಾಳೆ ಕಡ್ಡಾಯ ಹಾಜರಾತಿಗೆ ಡಿಸಿ ಸೂಚನೆ

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BJPChitradurgaChitradurga newsChitradurga UpdatesKannada Latest NewsKannada NewsLok SabhaShivamurthyWaqf Amendment Billಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಿಜೆಪಿಲೋಕಸಭೆವಕ್ಫ್ ತಿದ್ದುಪಡಿ ಮಸೂದೆಶಿವಮೂರ್ತಿ
Share This Article
Facebook Email Print
Previous Article ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ | ಕೇಂದ್ರದ ವಿರುದ್ಧ ಮೌನ ಪ್ರತಿಭಟನೆ
Next Article today bhavishya Astrology: ದಿನ ಭವಿಷ್ಯ | ಏಪ್ರಿಲ್ 05 | ಹಠಾತ್ ಆರ್ಥಿಕ ಲಾಭ, ಉದ್ಯೋಗದಲ್ಲಿ ಬಡ್ತಿ, ದೂರದ ಪ್ರಯಾಣ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 17 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಹಠಾತ್ ಆರ್ಥಿಕ ಲಾಭ, ದೂರದ ಪ್ರಯಾಣ
Dina Bhavishya
arecanut price list
ಅಡಿಕೆ ಧಾರಣೆ | ಜೂನ್‌ 16 | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
ಅಡಕೆ ಧಾರಣೆ
UPSC ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಪಾಪೇಶ್ ಅವಿರೋಧ ಆಯ್ಕೆ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?

Not a member? Sign Up