Connect with us

    ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು | ಚಳ್ಳಕೆರೆ ತಾಲೂಕಿನಲ್ಲಿ ಘಟನೆ

    Nut plant

    ಚಳ್ಳಕೆರೆ

    ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು | ಚಳ್ಳಕೆರೆ ತಾಲೂಕಿನಲ್ಲಿ ಘಟನೆ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 13 JANUARY 2025 

    ಚಳ್ಳಕೆರೆ: ತಾಲೂಕಿನ ಚನ್ನಮ್ಮನಾಗ್ತಿ ಹಳ್ಳಿಯಲ್ಲಿ ರಾತ್ರಿ ವೇಳೆ ದುಷ್ಕರ್ಮಿಗಳು 2 ಎಕರೆ ಜಮೀನಲ್ಲಿ ಅಡಿಕೆ ಗಿಡಗಳನ್ನು ಕಡಿದ ಹಾಕಿದ್ದಾರೆ.

    Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?

    ಗ್ರಾಮದ ಶಿವಣ್ಣ ಮತ್ತು ಮುದ್ದಣ್ಣ ಎಂಬುವರಿಗೆ ಸೇರಿದ ಜಮೀನಿನಲ್ಲಿ ಗಿಡ ಕಡಿಯಲಾಗಿದೆ.

    ಸ್ಥಳಕ್ಕೆ ಪರುಶುರಾಂಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಚಳ್ಳಕೆರೆ

    To Top