By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    (SIR) Meeting of representatives of recognized political parties
    ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರು ಕೈಬಿಡುವುದಿಲ್ಲ | ಜಿಲ್ಲಾಧಿಕಾರಿ ಎಸ್.ರಮ್ಯಾ
    2 hours ago
    Sanehalli Sri Amrutha Mahotsava
    ಸಾಣೇಹಳ್ಳಿ ಶ್ರೀ ಅಮೃತ ಮಹೋತ್ಸವ | ಮಠಾಧೀಶರಿಂದ ಪುಷ್ಪವೃಷ್ಠಿ
    2 hours ago
    ಜಿ.ಪಂ.ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಯುವಸಂಸತ್ತು ಸಭೆ
    13 hours ago
    ಮಾಹಿತಿ ಕಾರ್ಯಾಗಾರ
    ಮಾದಕ ವಸ್ತುಗಳಿಂದ ದೂರವಿದ್ದು ಆರೋಗ್ಯ ಕಾಪಾಡಿಕೊಳ್ಳಿ | ಡಯಟ್ ಉಪನ್ಯಾಸಕ ಬಸವರಾಜು
    13 hours ago
    ಕೆರೆ ಪುನಶ್ಚೇತನ ಕಾಮಗಾರಿ ಸ್ಥಳಗಳಿಗೆ ಡಾ.ಎಸ್.ಆಕಾಶ್ ಭೇಟಿ
    ಬರಗಾಲದಲ್ಲಿ ಗ್ರಾಮದಲ್ಲೇ ಉದ್ಯೋಗ ಪಡೆದು ಆರ್ಥಿಕವಾಗಿ ಸದೃಢರಾಗಿ | ಡಾ.ಎಸ್.ಆಕಾಶ್
    24 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    1 week ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
  • ತಾಲೂಕು
    ತಾಲೂಕುShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    3 days ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    4 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 09 | ಹಠಾತ್ ಪ್ರಯಾಣದ ಸೂಚನೆ, ಶುಭ ಸುದ್ದಿ
    13 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 08 | ವ್ಯಾಪಾರಸ್ಥರಿಗೆ ನಿರೀಕ್ಷಿತ ಲಾಭ, ಕೈಗೆತ್ತಿಕೊಂಡ ಕೆಲಸಗಳು ಪೂರ್ಣ 
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 07 | ವ್ಯವಹಾರಗಳಲ್ಲಿ ಹೂಡಿಕೆ, ಅರೋಗ್ಯದಲ್ಲಿ ಎಚ್ಚರ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 06 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೈಹಿಕ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳು
    4 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 05 | ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಶುಭವಾರ್ತೆಗಳು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    6 hours ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 07 | ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 06 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 05 | ಶೇಂಗಾ, ರಾಗಿ, ಮೆಕ್ಕೆಜೋಳ ರೇಟ್….
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    1 week ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    6 days ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    3 days ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • Life Style
    Life StyleShow More
    knee pain
    ಚಿಕ್ಕ ವಯಸ್ಸಿನಲ್ಲಿಯೇ ಮೊಣಕಾಲು ನೋವು ಬರಲು ನೀವು ತಿಳಿಯದೆ ಮಾಡುವ ಈ ತಪ್ಪುಗಳೇ ಕಾರಣವಂತೆ
    12 hours ago
    cholesterol
    ಕೊಲೆಸ್ಟ್ರಾಲ್ ಕಡಿಮೆ ಮಾಡಲು ಪ್ರತಿದಿನ ಒಂದು ಚಮಚ ಈ ಪುಡಿಯನ್ನು ಸೇವಿಸಿ
    13 hours ago
    dry hair
    ಒಣ ಕೂದಲಿನ ಸಮಸ್ಯೆಯೇ? ಹಾಗಾದ್ರೆ ಈ ಮನೆಮದ್ದುಗಳನ್ನು ಹಚ್ಚಿ
    1 day ago
    lungs
    ನಿಮ್ಮ ಶ್ವಾಸಕೋಶವನ್ನು ಪ್ರತಿದಿನ ಈ ರೀತಿ ಡಿಟಾಕ್ಸ್ ಮಾಡಿ
    2 days ago
    Vessel
    ಯಾವ ಪಾತ್ರೆಯಲ್ಲಿ ತಿನ್ನುವುದು ನಿಮ್ಮ ದೇಹಕ್ಕೆ ಹೆಚ್ಚು ಪ್ರಯೋಜನಕಾರಿ ತಿಳಿಯಿರಿ
    3 days ago
Reading: ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರು ಕೈಬಿಡುವುದಿಲ್ಲ | ಜಿಲ್ಲಾಧಿಕಾರಿ ಎಸ್.ರಮ್ಯಾ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರು ಕೈಬಿಡುವುದಿಲ್ಲ | ಜಿಲ್ಲಾಧಿಕಾರಿ ಎಸ್.ರಮ್ಯಾ

News Desk Chitradurga News
Last updated: 9 October 2026 18:44
News Desk Chitradurga News
2 hours ago
Share
(SIR) Meeting of representatives of recognized political parties
(ಎಸ್‍ಐಆರ್) ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ
SHARE

CHITRADURGA NEWS | 09 OCTOBER 2026

ಚಿತ್ರದುರ್ಗ: ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‍ಐಆರ್) ಪ್ರಕ್ರಿಯೆಯಲ್ಲಿ ಯಾವುದೇ ಒಬ್ಬ ಅರ್ಹ ಮತದಾರರ ಹೆಸರನ್ನು ಪಟ್ಟಿಯಿಂದ ಬಿಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಸ್.ರಮ್ಯಾ ಹೇಳಿದರು.

ಇದನ್ನೂ ಓದಿ: ಸಾಣೇಹಳ್ಳಿ ಶ್ರೀ ಅಮೃತ ಮಹೋತ್ಸವ | ಮಠಾಧೀಶರಿಂದ ಪುಷ್ಪವೃಷ್ಠಿ

ನಗರದ ಜಿಲ್ಲಾಧಿಕಾರಿ ಕಚೇರಿಯ ಕೆ-ಸ್ವಾನ್ ಸಭಾಂಗಣದಲ್ಲಿ ಶುಕ್ರವಾರ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‍ಐಆರ್) ಸಂಬಂಧ ಹಮ್ಮಿಕೊಳ್ಳಲಾಗಿದ್ದ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಸ್‍ಐಆರ್ ಅರ್ಜಿಗಳ ಸ್ವೀಕಾರ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲಾಗುತ್ತಿದ್ದು, ಕಾನೂನು ಮತ್ತು ನಿಯಮಾವಳಿಗಳ ಪ್ರಕಾರವೇ ಕ್ರಮ ವಹಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಎಸ್‍ಐಆರ್ ಸಂಬಂಧ ವಿಚಾರಣೆ ವೇಳೆ ಮತದಾರರಿಗೆ ತೊಂದರೆಯಾಗುತ್ತಿರುವ ಕುರಿತು ರಾಜಕೀಯ ಪಕ್ಷಗಳ ಮುಖಂಡರು ಸಭೆಯಲ್ಲಿ ಗಮನಕ್ಕೆ ತಂದಾಗ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ‘ವಿಚಾರಣೆ ಪ್ರಕ್ರಿಯೆಗಾಗಿ ಎರಡು ದಿನಗಳ ಕಾಲಾವಕಾಶ ನೀಡಲಾಗಿತ್ತು. ವೈಯಕ್ತಿಕ ಅಥವಾ ಇತರೆ ಕಾರಣಗಳಿಂದ ವಿಚಾರಣೆಗೆ ಬರಲು ಸಾಧ್ಯವಾಗದ ಮತದಾರರ ಪಟ್ಟಿ ಸಿದ್ಧಪಡಿಸಿ, ಅವರ ವಿಳಾಸ ಹಾಗೂ ಭಾವಚಿತ್ರ ಆಧರಿಸಿ ಅಧಿಕಾರಿಗಳೇ ನೇರವಾಗಿ ಸ್ಥಳಕ್ಕೆ ತೆರಳಿ ವಿಚಾರಣೆ ಪೂರ್ಣಗೊಳಿಸಲಿದ್ದಾರೆ. ಹೀಗಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….

ವಿಚಾರಣೆ ಕೇಂದ್ರಗಳಲ್ಲಿ ಒಂದೇ ಬಾರಿಗೆ ನೂರಾರು ಜನರನ್ನು ಕರೆಸುವುದರಿಂದ ಉಂಟಾಗುವ ಗೊಂದಲ ಹಾಗೂ ನೂಕುನುಗ್ಗಲನ್ನು ತಪ್ಪಿಸಲು ಬೂತ್ ಮಟ್ಟದಲ್ಲಿ ಹಂತ-ಹಂತವಾಗಿ ಪರಿಶೀಲನೆ ನಡೆಸಲು ಕ್ರಮ ಕೈಗೊಳ್ಳಲಾಗುವುದು. ಪಾರದರ್ಶಕತೆಗೆ ಆದ್ಯತೆ ನೀಡಲಾಗುತ್ತಿದ್ದು, ಬಿಎಲ್‍ಒ ಹಾಗೂ ರಾಜಕೀಯ ಪಕ್ಷಗಳ ಬಿಎಲ್‍ಎ-2 ಪ್ರತಿನಿಧಿಗಳ ಸಹಕಾರದೊಂದಿಗೆ ದೂರುಗಳನ್ನು ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ ಮಾತನಾಡಿ, ಯಾವುದೇ ಒಬ್ಬ ಅರ್ಹ ಮತದಾರರನ್ನು ಕೈ ಬಿಡಬಾರದು. ಫಾರ್ಮ್-7 ಎಲ್ಲಿಂದ ಬಂದವು. ಫಾರ್ಮ್-7 ಕೊಟ್ಟಿರುವ ವ್ಯಕ್ತಿಗಳ ಮೇಲೆ ತಕ್ಷಣವೇ ಎಫ್‍ಐಆರ್ ದಾಖಲಿಸಬೇಕು. ವಿನಾಕಾರಣ ವಿಚಾರಣೆ ಮಾಡಿ ಮತದಾರರನ್ನು ತೊಂದರೆಗೆ ಸಿಲುಕಿಸಬೇಡಿ. ಇದರಿಂದ ಫಾರ್ಮ್-7 ತೆಗೆದುಕೊಂಡವರು ಮಾನಸಿಕವಾಗಿ ತೊಂದರೆಗೀಡಾಗುತ್ತಿದ್ದಾರೆ ಎಂದರು.

ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಎಸ್‍ಐಆರ್ ಪ್ರಕ್ರಿಯೆ ನಡೆಯುತ್ತಿದೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ಆಕ್ಷೇಪಣೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶವಿದೆ. ಅರ್ಜಿ ಸಲ್ಲಿಸುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಪ್ರಸ್ತುತ ಸ್ವೀಕೃತವಾಗಿರುವ ಅರ್ಜಿಗಳ ವಿಚಾರಣೆ ಪ್ರಕ್ರಿಯೆ ಪ್ರಗತಿಯಲ್ಲಿದೆ. 

ಇದನ್ನೂ ಓದಿ: ಮಾದಕ ವಸ್ತುಗಳಿಂದ ದೂರವಿದ್ದು ಆರೋಗ್ಯ ಕಾಪಾಡಿಕೊಳ್ಳಿ

ವಿಚಾರಣೆ ಪೂರ್ಣಗೊಳ್ಳುವ ಮುನ್ನ ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ಅರ್ಹ ಯಾವುದೇ ಮತದಾರರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ನಿಯಮಬಾಹಿರವಾಗಿ ಅಥವಾ ತಪ್ಪು ಮಾಹಿತಿ ನೀಡಿ ಅರ್ಜಿ ಸಲ್ಲಿಸಿರುವುದು ವಿಚಾರಣೆಯಲ್ಲಿ ದೃಢಪಟ್ಟರೆ ಅಂತಹವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಸ್.ರಮ್ಯಾ ತಿಳಿಸಿದರು.

ಒಂದೇ ಕಡೆಯಿಂದ ಹೆಚ್ಚಿನ ಸಂಖ್ಯೆಯ ಅರ್ಜಿಗಳು ಸಲ್ಲಿಕೆಯಾಗುತ್ತಿರುವ ಬಗ್ಗೆ ಹಾಗೂ ಬಿಎಲ್‍ಒ ಹಂತದಲ್ಲಿ ಆಗುತ್ತಿರುವ ಗೊಂದಲಗಳ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಯಾವುದೇ ಒಂದು ಕಡೆಯಿಂದ ನೂರಾರು ಅರ್ಜಿಗಳು ಬಂದ ತಕ್ಷಣ ಅವುಗಳನ್ನು ನೇರವಾಗಿ ಅಂಗೀಕರಿಸುವುದಿಲ್ಲ. ಬಿಎಲ್‍ಒ ಹಾಗೂ ಅಧಿಕಾರಿಗಳ ಮೂಲಕ ಸ್ಥಳ ಪರಿಶೀಲನೆ ನಡೆಸಲಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: ಜಿ.ಪಂ.ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಯುವಸಂಸತ್ತು ಸಭೆ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ತಹಶೀಲ್ದಾರ್ ಬಿ.ಎಂ.ಗೋವಿಂದರಾಜ್, ಚುನಾವಣಾ ತಹಶೀಲ್ದಾರ್ ಬೀಬೀ ಫಾತಿಮಾ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಹೆಚ್.ಶಬ್ಬೀರ್, ಕೆ.ಪಿ.ಸಂಪತ್ ಕುಮಾರ್, ಸಿಪಿಐ (ಎಂ) ಡಿಒಸಿ ಸಿ.ಕೆ.ಗೌಸ್‍ಪೀರ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಡಾ.ಪಿ.ಎಂ.ಮಂಜುನಾಥ್, ಜಿ.ಹೆಚ್.ಮೋಹನ್ ಕುಮಾರ್, ಜಿಲ್ಲಾ ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ, ಬಿಎಸ್‍ಪಿ ಜಿಲ್ಲಾಧ್ಯಕ್ಷ ಎನ್.ಪ್ರಕಾಶ್ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ಡಿಸಿ ರಮ್ಯಾ, ಎಸ್‌ಐಆರ್, ಅರ್ಹ ಮತದಾರರು, Chitradurga, Chitradurga News, DC Ramya, SIR, Eligible Voters,
Share This Article
Facebook Email Print
Previous Article Sanehalli Sri Amrutha Mahotsava ಸಾಣೇಹಳ್ಳಿ ಶ್ರೀ ಅಮೃತ ಮಹೋತ್ಸವ | ಮಠಾಧೀಶರಿಂದ ಪುಷ್ಪವೃಷ್ಠಿ
Leave a Comment

Leave a Reply Cancel reply

Your email address will not be published. Required fields are marked *

Sanehalli Sri Amrutha Mahotsava
ಸಾಣೇಹಳ್ಳಿ ಶ್ರೀ ಅಮೃತ ಮಹೋತ್ಸವ | ಮಠಾಧೀಶರಿಂದ ಪುಷ್ಪವೃಷ್ಠಿ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
ಮಾರುಕಟ್ಟೆ ಧಾರಣೆ
knee pain
ಚಿಕ್ಕ ವಯಸ್ಸಿನಲ್ಲಿಯೇ ಮೊಣಕಾಲು ನೋವು ಬರಲು ನೀವು ತಿಳಿಯದೆ ಮಾಡುವ ಈ ತಪ್ಪುಗಳೇ ಕಾರಣವಂತೆ
Life Style
ಜಿ.ಪಂ.ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಯುವಸಂಸತ್ತು ಸಭೆ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up