By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರೈತರ ನೆಲಕ್ಕೆ ಕಾಲಿಟ್ಟು ಒಣಗಿದ ಬೆಳೆ ವೀಕ್ಷಿಸಿದ CM ಡಿ.ಕೆ.ಶಿವಕುಮಾರ್
    ರೈತರ ನೆಲಕ್ಕೆ ಕಾಲಿಟ್ಟು ಒಣಗಿದ ಬೆಳೆ ವೀಕ್ಷಿಸಿದ ನಾಡದೊರೆ
    17 minutes ago
    ಕೇಂದ್ರೀಯ ವಿದ್ಯಾಶಾಲೆಗೆ ಸಂಸದ ಗೋವಿಂದ ಕಾರಜೋಳ ಭೇಟಿ
    ಜಾಲಿಕಟ್ಟೆ ಗ್ರಾಮದ ಬಳಿ ಕೇಂದ್ರೀಯ ವಿದ್ಯಾಲಯ ಸ್ವಂತ ಕಟ್ಟಡ ನಿರ್ಮಾಣ | ಸಂಸದ ಗೋವಿಂದ ಕಾರಜೋಳ 
    46 minutes ago
    ಬೆಂಗಳೂರು ವಿಭಾಗ ಮಟ್ಟದ ಪರಿಶೀಲನಾ ಸಭೆ
    ಪ್ರಜಾಸೇವೆ ನೂತನ ಇಲಾಖೆ ಪ್ರಾರಂಭ | ಸಿಎಂ ಡಿಕೆಶಿ 
    1 hour ago
    ಜಮೀನುಗಳಿಗೆ ಭೇಟಿ‌ ನೀಡಿದ ಡಿ.ಕೆ.ಶಿವಕುಮಾರ್
    ಕೋಟೆ ನಾಡಲ್ಲಿ ಸಿಎಂ ರೌಂಡ್ಸ್ | ಜಮೀನುಗಳಿಗೆ ಭೇಟಿ‌ ನೀಡಿದ ಡಿ.ಕೆ.ಶಿವಕುಮಾರ್
    8 hours ago
    ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ಸಿಗಬೇಕೆಂದು ಬರಗೇರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ
    ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ಸಿಗಬೇಕೆಂದು ಬರಗೇರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ 
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 25 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಹಠಾತ್ ಧನಲಾಭ
    14 hours ago
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    3 days ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
    7 hours ago
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    1 day ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    2 days ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    6 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    1 week ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    1 week ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    damaged skin after waxing
    ವ್ಯಾಕ್ಸಿಂಗ್ ನಂತರ ಹಾನಿಗೊಳಗಾದ ಚರ್ಮವನ್ನು ಗುಣಪಡಿಸಲು ಹೀಗೆ ಮಾಡಿ
    12 hours ago
    Phyllanthus amarus
    ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲನೆಲ್ಲಿ(ಫಿಲಾಂತಸ್ ಅಮರಸ್) ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    13 hours ago
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    2 days ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    2 days ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    3 days ago
Reading: ಮುಂದಿನ ಪೀಳಿಗೆ ನಾವು ಹಾಕಿದ ಮರದ ನೆರಳನ್ನು ಪಡೆಯಬೇಕು | ಡಾ.ಬಸವಕುಮಾರ ಸ್ವಾಮೀಜಿ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುಂದಿನ ಪೀಳಿಗೆ ನಾವು ಹಾಕಿದ ಮರದ ನೆರಳನ್ನು ಪಡೆಯಬೇಕು | ಡಾ.ಬಸವಕುಮಾರ ಸ್ವಾಮೀಜಿ 

News Desk Chitradurga News
Last updated: 7 June 2026 14:01
News Desk Chitradurga News
2 months ago
Share
ಬ್ಯಾಂಕ್ ಕಾಲೋನಿಯಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮ
ಬ್ಯಾಂಕ್ ಕಾಲೋನಿಯಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮ
SHARE

CHITRADURGA NEWS | 06 JUNE 2026

ಚಿತ್ರದುರ್ಗ: ಇಂದಿನ ದಿನಮಾನದಲ್ಲಿ ಪರಿಸರ ಹಾಗೂ ಮನಸ್ಥಿತಿಗಳು ಕಲುಷಿತವಾಗಿವೆ, ನಾವುಗಳು ಬೇರೆಯವರು ಹಾಕಿದ ಮರಗಳಲ್ಲಿ ಇಂದು ನೆರಳನ್ನು ಪಡೆಯುತ್ತಿದ್ದೇವೆ. ಇದೇ ರೀತಿ ಮುಂದಿನ ಪೀಳಿಗೆ ಇಂದು ನಾವು ಹಾಕಿದ ಮರಗಳಲ್ಲಿ ನೆರಳನ್ನು ಪಡೆಯುವಂತಾಗಬೇಕಿದೆ ಎಂದು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠ ಆಡಳಿತ ಮಂಡಳಿಯ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಹೇಳಿದರು.

ಇದನ್ನೂ ಓದಿ: SJM ಫಿಸಿಯೋಥೆರಪಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ 

ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ, ಎಸ್.ಜೆ.ಎಂ.ವಿದ್ಯಾಪೀಠ ಹಾಗೂ ಎಸ್.ಜೆ.ಎಂ. ವಿಶ್ವವಿದ್ಯಾಲಯದವತಿಯಿಂದ ಬ್ಯಾಂಕ್ ಕಾಲೋನಿ ಸಂಯುಕ್ತಾಶ್ರಯದಲ್ಲಿ ಶನಿವಾರ ವಿಶ್ವಪರಿಸರ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿರುವ ಸಸಿ ನೆಡುವ ಸಪ್ತಾಹದ ಕಾರ್ಯಕ್ರಮದಡಿಯಲ್ಲಿ ನಗರದ ಹೊರ ವಲಯದ ಬ್ಯಾಂಕ್ ಕಾಲೋನಿಯಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶ್ರೀಗಳು, 

ಪರಿಸರ ಬೆಳಸುವ ಕಾರ್ಯ ಇಂದಿನ ಕೆಲವು ದಿನಗಳಿಗೆ ಮಾತ್ರ ಸೀಮೀತವಾಗದೆ ಇದು ನಿರಂತರವಾಗಿ ನಡೆಯುವ ಕಾರ್ಯವಾಗಬೇಕಿದೆ ಆಗ ಮಾತ್ರ ಪರಿಸರ ಸಂರಕ್ಷಣೆಯಾಗುತ್ತದೆ ಎಂದರು. 

ಚಿತ್ರದುರ್ಗ ಮುರುಘ ರಾಜೇಂದ್ರ ಬೃಹನ್ಮಠವೂ ವರ್ಷವೀಡಿ ಸಮಾಜದ ಹಿತದೃಷ್ಟಿಯಿಂದ ವಿನೂತನ ಹಾಗೂ ವಿಶೇಷ ಅಭಿಯಾನದಂತಹ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳತ್ತ ಬಂದಿದೆ. ಈಗಾಗಲೇ ಆರು ದಿನಗಳಿಂದ ನಿರಂತರವಾಗಿ ಸಸಿ ನೆಡುವ ಸಪ್ತಾಹ ಕಾರ್ಯಕ್ರಮವನ್ನು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ, ಅರಣ್ಯ ಇಲಾಖೆ, ಶಾಲಾ-ಕಾಲೇಜುಗಳು ಹಾಗೂ ಸಂಘ-ಸಂಸ್ಥೆಗಳು ಜೊತೆಯಾಗಿವೆ. ಇಂತಹ ಕಾರ್ಯಕ್ರಮಗಳ ಮೂಲಕ ಜನಸಾಮಾನ್ಯರಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನೆಡೆಯುತ್ತಿದೆ. 

ಇದನ್ನೂ ಓದಿ: ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ ಮತ್ತು ಪರಿಸರ ದಿನಾಚರಣೆ | ನೂತನ ವಧು-ವರರು ಸಸಿ ನೆಟ್ಟರು 

ಪ್ರಸ್ತುತ ನಾವೆಲ್ಲ ಭವಿಷ್ಯದ ಪೀಳಿಗೆಯ ಬಗ್ಗೆ ಎಚ್ಚರ ವಹಿಸಬೇಕಿದೆ. ಮೊದಲು ನಾವು ಪರಿಸರವನ್ನು ಸಂರಕ್ಷಿಸಿದರೆ ಮುಂದಿನ ಪೀಳಿಗೆಯು ಸಹ ಪರಿಸರ ಸಂರಕ್ಷಿಸುವ ಪ್ರೀತಿಸುವ ಗುಣವನ್ನು ಬೆಳಸಿಕೊಳ್ಳುತ್ತದೆ. ಆದ್ದರಿಂದ ಈ ಸಸಿ ನೆಡುವ ಕಾರ್ಯಕ್ರಮ ಕೇವಲ ಔಪಚಾರಿಕವಾಗದೇ ಕಾರ್ಯಗತವಾಗಬೇಕು. ನಾವು ಗಿಡಗಳನ್ನು ನೆಟ್ಟಿದ್ದೆವೆ. ಅವುಗಳನ್ನು ಸಂರಕ್ಷಿಸುವ ಕೆಲಸ ಪ್ರತಿಯೊಬ್ಬ ನಾಗರೀಕನ ಕರ್ತವ್ಯವಾಗಿದೆ ಎಂದರು.

ಬಾಪೂಜಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಕೆ.ಎಂ.ವಿರೇಶ್ ಮಾತನಾಡಿ, ಮರುಘಾಮಠ ಯಾವುದೆ ಕೆಲಸವನ್ನು ಮಾಡಿದರೂ ಸಹಾ ಉತ್ತಮವಾದ ತಂಡವನ್ನು ಕಟ್ಟಿಕೊಂಡು ಯಾವುದೇ ಲೋಪ ಇಲ್ಲದೆ ಕೆಲಸವನ್ನು ಮಾಡುತ್ತದೆ, ಇದರಿಂದ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ. ಚಿತ್ರದುರ್ಗವನ್ನು ಪ್ರವಾಸಿ ಕೇಂದ್ರವನ್ನಾಗಿ ಮಾಡುವಲ್ಲಿ ಮಠದ ಪಾತ್ರ ಹೆಚ್ಚಾಗಿದೆ. 

ಚಿತ್ರದುರ್ಗದ ಹಲವಡೆಗಳಲ್ಲಿ ಸಸಿಗಳನ್ನು ನೆಡುವುದರ ಮೂಲಕ ಜನತೆಯಲ್ಲಿ ಪರಿಸರ ಜಾಗೃತಿಯನ್ನು ಮೂಡಿಸುವಂತ ಕಾರ್ಯವನ್ನು ಮಾಡುತ್ತಿದೆ ಎಂದರು.

ಇದನ್ನೂ ಓದಿ: ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು

ನಿವೃತ್ತ ಕೃಷಿ ಅಧಿಕಾರಿ ತಿಪ್ಪೇಸ್ವಾಮಿ, ನಿವೃತ್ತ ಶಿಕ್ಷಣ ಇಲಾಖೆಯ ಅಧಿಕಾರಿ ಮಲ್ಲಣ್ಣ ಮಾತನಾಡಿದರು. ಈ ಸಂದರ್ಭದಲ್ಲಿ ಲತಾ ಉಮೇಶ್, ರೆಡ್ಡಿ ಭಾಗವಹಿಸಿದ್ದರು. ಬ್ಯಾಂಕ್ ಕಾಲೋನಿಯಲ್ಲಿನ ಆಟದ ಮೈದಾನಕ್ಕೆ ಮುರುಘಾರಾಜೇಂದ್ರ ಆಟದ ಮೈದಾನದ ನಾಮ ಫಲಕವನ್ನು ಡಾ.ಬಸವಕುಮಾರ ಸ್ವಾಮೀಜಿ ಉದ್ಘಾಟಿಸಿದರು. 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsEnvironmentಚಿತ್ರದುರ್ಗಚಿತ್ರದುರ್ಗ ನ್ಯೂಸ್ಪರಿಸರ
Share This Article
Facebook Email Print
Previous Article ಜಿಲ್ಲಾಸ್ಪತ್ರೆ ಜಿಲ್ಲಾಸ್ಪತ್ರೆ | ಜೂನ್ 09ರಂದು ಉಚಿತ ಗ್ಯಾಸ್ಟ್ರೋ ಶಿಬಿರ
Next Article ಸಾವಯವ ಕೃಷಿ ಮತ್ತು ಜೇನು ಕೃಷಿ ಕುರಿತು ತರಬೇತಿ ಸಾವಯುವ ಕೃಷಿ ಪದ್ದತಿಯಿಂದ ಮುಂದಿನ ಪೀಳಿಗೆ ದಾರಿದೀಪ | ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ
Leave a Comment

Leave a Reply Cancel reply

Your email address will not be published. Required fields are marked *

ರೈತರ ನೆಲಕ್ಕೆ ಕಾಲಿಟ್ಟು ಒಣಗಿದ ಬೆಳೆ ವೀಕ್ಷಿಸಿದ CM ಡಿ.ಕೆ.ಶಿವಕುಮಾರ್
ರೈತರ ನೆಲಕ್ಕೆ ಕಾಲಿಟ್ಟು ಒಣಗಿದ ಬೆಳೆ ವೀಕ್ಷಿಸಿದ ನಾಡದೊರೆ
ಮುಖ್ಯ ಸುದ್ದಿ
ಕೇಂದ್ರೀಯ ವಿದ್ಯಾಶಾಲೆಗೆ ಸಂಸದ ಗೋವಿಂದ ಕಾರಜೋಳ ಭೇಟಿ
ಜಾಲಿಕಟ್ಟೆ ಗ್ರಾಮದ ಬಳಿ ಕೇಂದ್ರೀಯ ವಿದ್ಯಾಲಯ ಸ್ವಂತ ಕಟ್ಟಡ ನಿರ್ಮಾಣ | ಸಂಸದ ಗೋವಿಂದ ಕಾರಜೋಳ 
ಮುಖ್ಯ ಸುದ್ದಿ
ಬೆಂಗಳೂರು ವಿಭಾಗ ಮಟ್ಟದ ಪರಿಶೀಲನಾ ಸಭೆ
ಪ್ರಜಾಸೇವೆ ನೂತನ ಇಲಾಖೆ ಪ್ರಾರಂಭ | ಸಿಎಂ ಡಿಕೆಶಿ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up