By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ಬೇಳೆ ಕಾಳು ಸಂಸ್ಕರಣಾ ಘಟಕ ಸ್ಥಾಪನೆ | ರೂ.25 ಲಕ್ಷದವರೆಗೆ ಸಹಾಯಧನ | ಅರ್ಜಿ ಅಹ್ವಾನ 
    5 hours ago
    SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ Augmented Reality & Metaverse ಕುರಿತು ಕಾರ್ಯಾಗಾರ
    SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ Augmented Reality & Metaverse ಕುರಿತು ಕಾರ್ಯಾಗಾರ 
    7 hours ago
    ಜಿಲ್ಲಾ ಕಾರಾಗೃಹದಲ್ಲಿ ಆರೋಗ್ಯ ಶಿಬಿರ | 176 ಬಂದಿನಿವಾಸಿಗಳ ತಪಾಸಣೆ
    ಜಿಲ್ಲಾ ಕಾರಾಗೃಹದಲ್ಲಿ ಆರೋಗ್ಯ ಶಿಬಿರ | 176 ಬಂದಿನಿವಾಸಿಗಳ ತಪಾಸಣೆ
    9 hours ago
    ಚಿಕ್ಕಜಾಜೂರು ಪಿಎಸ್‌ಐ ನೇತ್ರಾವತಿ ತಾತ್ಕಾಲಿಕ ವರ್ಗಾವಣೆ
    9 hours ago
    ಜಿಲ್ಲಾಧಿಕಾರಿ ಟಿ.ವೆಂಕಟೇಶ್
    ಏ.15 ರವರೆಗೆ ಆನ್‍ಲೈನ್ ಮೂಲಕ ಸ್ವಯಂ ಗಣತಿಗೆ ಅವಕಾಶ | ಜಿಲ್ಲಾಧಿಕಾರಿ 
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    5 days ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    1 week ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    1 week ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    1 week ago
    ಗ್ಯಾಸ್ ಸಿಲಿಂಡರ್ ಸ್ಫೋಟ
    ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು 
    2 weeks ago
  • ತಾಲೂಕು
    ತಾಲೂಕುShow More
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    1 month ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    22 hours ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    4 days ago
    arecanut price list
    ಅಡಿಕೆ ಧಾರಣೆ | 4 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    6 days ago
    arecanut price list
    ಅಡಿಕೆ ಧಾರಣೆ | 2 ಏಪ್ರಿಲ್‌ | ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ವಿವರ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 10 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ದೂರ ಪ್ರಯಾಣದ ಸೂಚನೆ
    12 hours ago
    ದಿನ ಭವಿಷ್ಯ
    ದಿನ ಭವಿಷ್ಯ | 09 ಏಪ್ರಿಲ್ | ಆಕಸ್ಮಿಕ ಧನಲಾಭ, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 08 | ವ್ಯಾಪಾರದಲ್ಲಿ ಹೊಸ ಹೂಡಿಕೆ, ಉದ್ಯೋಗದಲ್ಲಿ ಅಧಿಕಾರಿಗಳ ಒತ್ತಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 07 | ಆಪ್ತರೊಂದಿಗೆ ಅನಿರೀಕ್ಷಿತ ವಾಗ್ವಾದಗಳು, ಕೈಗೊಂಡ ಕೆಲಸಗಳಲ್ಲಿ ವಿಳಂಬ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 06 | ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ವಿವಾದ, ದೂರ ಪ್ರಯಾಣಗಳಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    3 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 06 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    1 week ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    3 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    4 weeks ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    4 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    1 month ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
  • Life Style
    Life StyleShow More
    Pink salt or black salt
    ಪಿಂಕ್ ಸಾಲ್ಟ್ ಅಥವಾ ಬ್ಲ್ಯಾಕ್ ಸಾಲ್ಟ್‍ ನಿಮ್ಮ ಆರೋಗ್ಯಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ ಗೊತ್ತಾ?
    10 hours ago
    Do this yoga pose to get rid of knee problems
    ಮೊಣಕಾಲಿನ ಸಮಸ್ಯೆಯನ್ನು ಹೋಗಲಾಡಿಸಲು ಈ ಯೋಗಾಸನ ಮಾಡಿ
    11 hours ago
    hair loss
    ಹದಿಹರೆಯದ ವಯಸ್ಸಿನಲ್ಲೇ ಕೂದಲು ಕೂದುರಲು ಈ ಅಭ್ಯಾಸಗಳೇ ಕಾರಣವಂತೆ
    1 day ago
    Is your throat dry from thirst as soon as you wake up in the morning
    ಬೆಳಿಗ್ಗೆ ಎದ್ದ ತಕ್ಷಣ ಬಾಯಾರಿಕೆಯಿಂದ ಗಂಟಲು ಒಣಗುತ್ತಿದೆಯೇ? ಅದು ಈ ಅನಾರೋಗ್ಯದ ಸಂಕೇತವಾಗಿರಬಹುದು ಎಚ್ಚರ
    1 day ago
    Neem face pack
    ಮೊಡವೆಗಳನ್ನು ನಿವಾರಿಸಲು ಬೇವಿನ ಫೇಸ್ ಪ್ಯಾಕ್‌ 
    2 days ago
Reading: ಅಸ್ಪೃಶ್ಯತೆ ಆಚರಣೆ ನಾಗರೀಕ ಸಮಾಜ ತಲೆತಗ್ಗಿಸುವ ವಿಚಾರ | ಡಿ.ಓ.ಮುರಾರ್ಜಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅಸ್ಪೃಶ್ಯತೆ ಆಚರಣೆ ನಾಗರೀಕ ಸಮಾಜ ತಲೆತಗ್ಗಿಸುವ ವಿಚಾರ | ಡಿ.ಓ.ಮುರಾರ್ಜಿ

chitradurganews.com
Last updated: 28 November 2023 13:17
chitradurganews.com
2 years ago
Share
SHARE

ಚಿತ್ರದುರ್ಗ ನ್ಯೂಸ್.ಕಾಂ: ಅಸ್ಪೃಶ್ಯತೆ ಆಚರಿಸುವುದು ನಾಗರೀಕ ಸಮಾಜ ತಲೆತಗ್ಗಿಸುವ ವಿಚಾರವಾಗಿದೆ. ಇದರಿಂದ ಪ್ರತಿಯೊಬ್ಬರೂ ದೂರವಿದ್ದು, ಸಮ ಸಮಾಜ ನಿರ್ಮಾಣಕ್ಕೆ ಮನಸ್ಸು ಮಾಡಬೇಕು ಎಂದು ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಜಿಲ್ಲಾ ಸಮಿತಿ ಸದಸ್ಯ ಡಿ.ಓ.ಮುರಾರ್ಜಿ ಹೇಳಿದರು.

ಹೊಳಲ್ಕೆರೆ ತಾಲೂಕಿನ ತಾಳ್ಯ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಹೊಳಲ್ಕೆರೆ ಹಾಗೂ ಮೊಳಕಾಲ್ಮೂರು ಅಕ್ಷರ ಗ್ರಾಮೀಣ ವಿಕಾಸ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಸ್ಪೃಶ್ಯತೆ ನಿವಾರಣಾ ಕಾನೂನು ಜಾಗೃತಿ ಸಭೆ ಉದ್ಘಾಟಿಸಿ ಮಾತನಾಡಿದರು.

ಸಂವಿಧಾನದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರರು ಸಮಾಜದಲ್ಲಿ ಪ್ರತಿಯೊಬ್ಬರು ಸಮಾನತೆಯಿಂದ ಬದುಕುವ ಹಕ್ಕು ನೀಡಿದ್ದಾರೆ. ಯಾವುದೇ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ವ್ಯಕ್ತಿಯ ಹಕ್ಕು, ಬದುಕಿನ ಘನತೆಗೆ ಚ್ಯುತಿ ತರುವ ರೀತಿಯಲ್ಲಿ ನಿಂದನೆ ದೈಹಿಕ ಹಲ್ಲೆ ಸಾಮಾಜಿಕ ಬಹಿಷ್ಕಾರ ಬಲವಂತದ ಮೌಢ್ಯಗಳ ಆಚರಣೆಗಳನ್ನು ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಉಲ್ಲಂಘನೆಯಾಗುತ್ತದೆ ಎಂದರು.

ಇದನ್ನೂ ಓದಿ: ರೈತರೇ ಗಮನಿಸಿ ಇಡೀ ದಿನ ವಿದ್ಯುತ್ ಇರುವುದಿಲ್ಲ.

ಗ್ರಾಮೀಣ ಭಾಗದಲ್ಲಿ ಹೋಟೆಲ್, ದೇವಸ್ಥಾನ, ಶಾಲೆ, ಪಂಚಾಯತಿ, ಸೆಲೂನ್ ಶಾಪ್ ಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಪ್ರವೇಶ ನಿರಾಕರಿಸದೆ ಎಲ್ಲಾ ವರ್ಗಕ್ಕೆ ಮುಕ್ತ ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕುಮಾರಸ್ವಾಮಿ ಮಾತನಾಡಿ, ಪರಿಶಿಷ್ಟ ಜಾತಿ ವರ್ಗಗಳ ಅಭಿವೃದ್ಧಿಗೆ ಸಮಾಜ ಕಲ್ಯಾಣ ಇಲಾಖೆ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಮಕ್ಕಳ ಶಿಕ್ಷಣಕ್ಕೆ ವಸತಿ ಶಾಲೆಗಳಿವೆ ಅಂತರ್ಜಾತಿ ವಿವಾಹಕ್ಕೆ ಮೂರು ಲಕ್ಷಗಳ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ದೇವದಾಸಿ ಮಕ್ಕಳನ್ನು ಇತರೆ ಜಾತಿಯವರು ಮದುವೆಯಾದರೆ ಐದು ಲಕ್ಷಗಳ ಪ್ರೋತ್ಸಾಹ ಧನ ನೀಡುವ ಮೂಲಕ ಜಾತಿಯತೆಯನ್ನು ತೊಡೆದು ಹಾಕುವ ಕಾರ್ಯ ಮಾಡಲಾಗುತ್ತಿದ್ದು, ಜನತೆ ಇದರ ಉಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

ಚಿತ್ರಹಳ್ಳಿ ಪೊಲೀಸ್ ಠಾಣೆ ಎ.ಎಸ್.ಐ ಗಣೇಶ್ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹಾಲಮ್ಮ ನಟರಾಜ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಸುಮಾ ಸಿದ್ದೇಶ್, ಪಿಡಿಓ ರೇವಪ್ಪ ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AwarenessChitradurga newsHolalkereSC-ST Atrocities Prevention ActTalyaಎಸ್ಸಿ-ಎಸ್ಟಿ ದೌರ್ಜನ್ಯ ತಡೆಕಾಯ್ದೆಚಿತ್ರದುರ್ಗ ನ್ಯೂಸ್ಜಾಗೃತಿತಾಳ್ಯಹೊಳಲ್ಕೆರೆ
Share This Article
Facebook Email Print
Previous Article ಜಟ್‌ಪಟ್‌ನಗರ ಸರ್ಕಾರಿ‌ ಶಾಲೆಯ ಬಾಲಕ ರಾಜ್ಯಕ್ಕೆ ದ್ವಿತೀಯ | ರಾಜ್ಯಮಟದ ಕೀ‌ಬೋರ್ಡ್ ಸ್ಪರ್ಧೆ
Next Article ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ ಜಿಲ್ಲಾ ಆಸ್ಪತ್ರೆಯಲ್ಲಿ ಹಣ ಕೇಳಿದರೆ ಪೋನ್ ಮಾಡಿ | ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ ಮನವಿ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
ಮಾರುಕಟ್ಟೆ ಧಾರಣೆ
ಅರ್ಜಿ ಅಹ್ವಾನ
ಬೇಳೆ ಕಾಳು ಸಂಸ್ಕರಣಾ ಘಟಕ ಸ್ಥಾಪನೆ | ರೂ.25 ಲಕ್ಷದವರೆಗೆ ಸಹಾಯಧನ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ Augmented Reality & Metaverse ಕುರಿತು ಕಾರ್ಯಾಗಾರ
SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ Augmented Reality & Metaverse ಕುರಿತು ಕಾರ್ಯಾಗಾರ 
ಮುಖ್ಯ ಸುದ್ದಿ
ಜಿಲ್ಲಾ ಕಾರಾಗೃಹದಲ್ಲಿ ಆರೋಗ್ಯ ಶಿಬಿರ | 176 ಬಂದಿನಿವಾಸಿಗಳ ತಪಾಸಣೆ
ಜಿಲ್ಲಾ ಕಾರಾಗೃಹದಲ್ಲಿ ಆರೋಗ್ಯ ಶಿಬಿರ | 176 ಬಂದಿನಿವಾಸಿಗಳ ತಪಾಸಣೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up