By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಆಟೋ LPG
    ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಇಲ್ಲ | ವದಂತಿಗಳಿಗೆ ಕಿವಿಗೊಡಬೇಡಿ | ಆಹಾರ ಇಲಾಖೆ 
    36 minutes ago
    ಕರುನಾಡ ವಿಜಯಸೇನೆ ಕಾರ್ಯಕರ್ತರು ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು
    ಬಿಸಿಲಿನಲ್ಲಿ ಪೊಲೀಸ್ ಸಿಬ್ಬಂದಿ ನಿಲ್ಲಿಸಿದ ಚಿಕ್ಕಜಾಜೂರು PSI | ಅಮಾನತಿಗೆ ಒತ್ತಾಯ 
    40 minutes ago
    ಶ್ರೀ ಬರಗೇರಮ್ಮ, ಶ್ರೀ ತಿಪ್ಪಿನಘಟ್ಟಮ್ಮ ದೇವತೆಯರ ಜಾತ್ರೆ
    ಅಕ್ಕ – ತಂಗಿಯರ ಭೇಟಿಗೆ ಸಾಕ್ಷಿಯಾದ ಕೋಟೆನಾಡು | ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯರ ಮುಖಾಮುಖಿ
    3 hours ago
    SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ ವನಿತೆಯರ ಬೇಸ್‌ಬಾಲ್ ಪಂದ್ಯಾವಳಿ
    SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ ವನಿತೆಯರ ಬೇಸ್‌ಬಾಲ್ ಪಂದ್ಯಾವಳಿ
    5 hours ago
    ಮೆಡಿಕಲ್ ಕಾಲೇಜು ಕಾರ್ಯಕ್ರಮ | ತುರ್ತು ಆರೈಕೆ ಮತ್ತೆ ಜೀವ ಬೆಂಬಲ ತರಬೇತಿ
    ಮೆಡಿಕಲ್ ಕಾಲೇಜು ಕಾರ್ಯಕ್ರಮ | ತುರ್ತು ಆರೈಕೆ ಮತ್ತೆ ಜೀವ ಬೆಂಬಲ ತರಬೇತಿ
    9 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 days ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    5 days ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    6 days ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    6 days ago
    ಗ್ಯಾಸ್ ಸಿಲಿಂಡರ್ ಸ್ಫೋಟ
    ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು 
    2 weeks ago
  • ತಾಲೂಕು
    ತಾಲೂಕುShow More
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 hour ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 week ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    2 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    4 weeks ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    23 hours ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    2 days ago
    arecanut price list
    ಅಡಿಕೆ ಧಾರಣೆ | 4 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    4 days ago
    arecanut price list
    ಅಡಿಕೆ ಧಾರಣೆ | 2 ಏಪ್ರಿಲ್‌ | ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ವಿವರ
    6 days ago
    ARECANUT RATE
    ಅಡಿಕೆ ಧಾರಣೆ | 1 ಏಪ್ರಿಲ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    7 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 08 | ವ್ಯಾಪಾರದಲ್ಲಿ ಹೊಸ ಹೂಡಿಕೆ, ಉದ್ಯೋಗದಲ್ಲಿ ಅಧಿಕಾರಿಗಳ ಒತ್ತಡ
    13 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 07 | ಆಪ್ತರೊಂದಿಗೆ ಅನಿರೀಕ್ಷಿತ ವಾಗ್ವಾದಗಳು, ಕೈಗೊಂಡ ಕೆಲಸಗಳಲ್ಲಿ ವಿಳಂಬ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 06 | ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ವಿವಾದ, ದೂರ ಪ್ರಯಾಣಗಳಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 05 | ವ್ಯಾಪಾರದಲ್ಲಿ ಆರ್ಥಿಕ ಪ್ರಗತಿ, ಅರೋಗ್ಯದಲ್ಲಿ ಎಚ್ಚರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 04 | ಆರ್ಥಿಕ ವ್ಯವಹಾರಗಳಲ್ಲಿ ನಿರುತ್ಸಾಹ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…
    4 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 06 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 04 | ಹತ್ತಿ ರೇಟ್….
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 02 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    6 days ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    3 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    3 weeks ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    4 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 hour ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 week ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    2 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    4 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
  • Life Style
    Life StyleShow More
    Neem face pack
    ಮೊಡವೆಗಳನ್ನು ನಿವಾರಿಸಲು ಬೇವಿನ ಫೇಸ್ ಪ್ಯಾಕ್‌ 
    11 hours ago
    sugarcane juice
    ಈ ಜನರು ಕಬ್ಬಿನ ರಸವನ್ನು ಹೆಚ್ಚು ಸೇವಿಸಬೇಡಿ
    12 hours ago
    causes heavy bleeding during menstruation
    ಮುಟ್ಟಿನ ಸಮಯದಲ್ಲಿ ಭಾರೀ ರಕ್ತಸ್ರಾವವಾಗಲು ಕಾರಣವೇನು ಗೊತ್ತಾ?
    1 day ago
    foods
    ಪೌಷ್ಟಿಕಾಂಶದ ಕೊರತೆಯನ್ನು ನೀಗಿಸಲು ಪ್ರತಿದಿನ ಈ ಆಹಾರಗಳನ್ನು ಸೇವಿಸಿ
    2 days ago
    Kalonji (black cumin) oil
    ಉದ್ದ ಕೂದಲನ್ನು ಪಡೆಯಲು ಕಲೋಂಜಿ (ಕಪ್ಪು ಜೀರಿಗೆ) ಎಣ್ಣೆಯನ್ನು ಇದರೊಂದಿಗೆ ಬೆರೆಸಿ ಹಚ್ಚಿ
    2 days ago
Reading: SSLC RESULT: ಪಾತಾಳಕ್ಕೆ ಕುಸಿದ ಚಿತ್ರದುರ್ಗ ಫಲಿತಾಂಶ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

SSLC RESULT: ಪಾತಾಳಕ್ಕೆ ಕುಸಿದ ಚಿತ್ರದುರ್ಗ ಫಲಿತಾಂಶ

chitradurganews.com
Last updated: 9 May 2024 12:02
chitradurganews.com
2 years ago
Share
AI IMAGE
AI IMAGE
SHARE

CHITRADURGA NEWS | 09 MAY 2024

ಚಿತ್ರದುರ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಕಳೆದ ವರ್ಷ 1ನೇ ಸ್ಥಾನ ಪಡೆದು ರಾಜ್ಯಮಟ್ಟದಲ್ಲಿ ಮಿಂಚಿದ್ದ ಚಿತ್ರದುರ್ಗ ಈ ವರ್ಷ 20 ಸ್ಥಾನ ಕುಸಿತ ಕಂಡಿದೆ.

ಕಳೆದ ವರ್ಷ ಜಿಲ್ಲೆಯ ವಿದ್ಯಾರ್ಥಿಗಳು ರಾಜ್ಯದಲ್ಲಿ ಮೊದಲನೇ ಸ್ಥಾನ ಪಡೆದುಕೊಂಡಿದ್ದರು. ಈ ವರ್ಷ ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವಂತಾಗಿದೆ.

ಇದನ್ನೂ ಓದಿ: ಮಹಾದೇವಪುರ ಬಳಿ ಭರ್ಜರಿ ಮಳೆ | ನೀರು ಹರಿಯುವ ವೀಡಿಯೋ ವೈರಲ್

ಕಳೆದ ವರ್ಷದ ಫಲಿತಾಂಶ ಉಳಿಸಿಕೊಳ್ಳಲು ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಕರು ಹರಸಾಹಸ ಮಾಡಿದರೂ, ಫಲಿತಾಂಶ 20 ಸ್ಥಾನ ಕೆಳಕ್ಕೆ ಜಿಗಿದಿದೆ.

ಕಳೆದ ವರ್ಷ 14ನೇ ಸ್ಥಾನದಲ್ಲಿದ್ದ ಉಡುಪಿ ಜಿಲ್ಲೆ ಈ ವರ್ಷ 1ನೇ ಸ್ಥಾನ ಮುಡಿಗೇರಿಸಿಕೊಂಡಿದೆ.

ಇದನ್ನೂ ಓದಿ: ಹಿರೇಗುಂಟನೂರಿನಲ್ಲಿ ಗಾಳಿಯ ಅವಾಂತರ | ಧರೆಗುರುಳಿದ ಮರ, ವಿದ್ಯುತ್ ಕಂಬಗಳು

ಈ ವರ್ಷ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಬಾರಿ ಸಿ.ಸಿ.ಕ್ಯಾಮರಾ ಅಳವಡಿಸಿ ಪರೀಕ್ಷೆಗಳನ್ನು ಕಠಿಣವಾಗಿ ನಡೆಸಿತ್ತು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsKannada Latest NewsResult DeclineSSLC Resultಎಸ್ಸೆಸ್ಸೆಲ್ಸಿ ಫಲಿತಾಂಶಕನ್ನಡ ಲೇಟೆಸ್ಟ್ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಫಲಿತಾಂಶ ಕುಸಿತ
Share This Article
Facebook Email Print
Previous Article ಶಿಕ್ಷಕಿ ನೇಣಿಗೆ ಶರಣು ಖಾಸಗಿ ಶಾಲೆ ಶಿಕ್ಷಕಿ ನೇಣಿಗೆ ಶರಣು | ಹೊಸದುರ್ಗ ಪಟ್ಟಣದಲ್ಲಿ ಘಟನೆ
Next Article ಟಿ.ತನುಶ್ರೀ, ಸಿ.ಐ.ಅಭಯ್, ಎಂ.ಅಸರ್‍ಮಹೀನ್, ಎಂ.ಎಸ್.ಹಿರಣ್ಯಮಯಿ ಚಿತ್ರದುರ್ಗ ಜಿಲ್ಲೆಯ SSLC ಟಾಪರ್ಸ್ ಇವರೇ ನೋಡಿ
Leave a Comment

Leave a Reply Cancel reply

Your email address will not be published. Required fields are marked *

ಆಟೋ LPG
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಇಲ್ಲ | ವದಂತಿಗಳಿಗೆ ಕಿವಿಗೊಡಬೇಡಿ | ಆಹಾರ ಇಲಾಖೆ 
ಮುಖ್ಯ ಸುದ್ದಿ
ಕರುನಾಡ ವಿಜಯಸೇನೆ ಕಾರ್ಯಕರ್ತರು ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು
ಬಿಸಿಲಿನಲ್ಲಿ ಪೊಲೀಸ್ ಸಿಬ್ಬಂದಿ ನಿಲ್ಲಿಸಿದ ಚಿಕ್ಕಜಾಜೂರು PSI | ಅಮಾನತಿಗೆ ಒತ್ತಾಯ 
ಮುಖ್ಯ ಸುದ್ದಿ
ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
ಹೊಸದುರ್ಗ
ಶ್ರೀ ಬರಗೇರಮ್ಮ, ಶ್ರೀ ತಿಪ್ಪಿನಘಟ್ಟಮ್ಮ ದೇವತೆಯರ ಜಾತ್ರೆ
ಅಕ್ಕ – ತಂಗಿಯರ ಭೇಟಿಗೆ ಸಾಕ್ಷಿಯಾದ ಕೋಟೆನಾಡು | ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯರ ಮುಖಾಮುಖಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up