By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುರುಘಾಮಠದಿಂದ ಶ್ರಮದಾನ - ಶಿವಯೋಗ - ಗಾನ ನಮನ
    ಮುರುಘಾಮಠದಿಂದ ಶ್ರಮದಾನ – ಶಿವಯೋಗ – ಗಾನ ನಮನ
    14 hours ago
    ಜಿಲ್ಲಾಧಿಕಾರಿ ಟಿ.ವೆಂಕಟೇಶ್ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ
    ವ್ಯವಸ್ಥಿತವಾಗಿ ನಡೆದ ಪೊಲೀಸ್ ಸಿವಿಲ್ ಕಾನ್ಸ್‌ಟೇಬಲ್ ಪರೀಕ್ಷೆ
    15 hours ago
    ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ 48 ನಿವೃತ್ತ ಯೋಧರಿಗೆ ಸನ್ಮಾನ
    ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ 48 ನಿವೃತ್ತ ಯೋಧರಿಗೆ ಸನ್ಮಾನ 
    15 hours ago
    Agriculture Tryning center
    ಪರಿಶಿಷ್ಟ ಪಂಗಡ ರೈತರಿಗೆ ಸಮಗ್ರ ಕೃಷಿ ಪದ್ಧತಿ ಕುರಿತು ಉಚಿತ ತರಬೇತಿ 
    1 day ago
    ಡಯಟ್‌ನಲ್ಲಿ ಆನ್‌ಲೈನ್ ಸಭೆ
    ಗುಣಮಟ್ಟದ ಶಿಕ್ಷಣ, ಪ್ರತಿಷ್ಟಿತ ಕಾರ್ಯಕ್ರಮಗಳ ನಿರ್ವಹಣೆಯಲ್ಲಿ ಅನುಷ್ಠಾನಾಧಿಕಾರಿಗಳ ಪಾತ್ರ ಮುಖ್ಯ | ಎಸ್.ನಾಗಭೂಷಣ್
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    16 hours ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    3 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    3 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 03 | ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚು, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು
    3 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 02 | ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣ, ಶುಭಸುದ್ದಿ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 01 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಜುಲೈ 31 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಪ್ರಗತಿ
    3 days ago
    today bhavishya
    ದಿನ ಭವಿಷ್ಯ | ಜುಲೈ 30 | ಉದ್ಯೋಗದಲ್ಲಿ ಹೆಚ್ಚುವರಿ ಕೆಲಸದ ಹೊರೆ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 31 | ಮೆಕ್ಕೆಜೋಳ, ತೊಗರಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 30 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಜುಲೈ 29 | ರಾಗಿ, ಶೇಂಗಾ ರೇಟ್….
    5 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಜುಲೈ 27 | ರಾಗಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 week ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    2 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    2 weeks ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    2 weeks ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    3 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    16 hours ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
  • Life Style
    Life StyleShow More
    store children's toys in this direction of the house
    ವಾಸ್ತುಶಾಸ್ತ್ರದ ಪ್ರಕಾರ, ಮಕ್ಕಳ ಆಟಿಕೆಗಳನ್ನು ಮನೆಯ ಈ ದಿಕ್ಕಿನಲ್ಲಿ ಸಂಗ್ರಹಿಸಿದರೆ ಒಳಿತಂತೆ
    2 hours ago
    teaspoons
    ಪ್ರತಿದಿನ ಬೆಳಿಗ್ಗೆ 2 ಟೀ ಚಮಚ ಅಗಸೆಬೀಜ ತಿನ್ನಿ ಈ ಆರೋಗ್ಯ ಪ್ರಯೋಜನ ಪಡೆಯಿರಿ
    3 hours ago
    Herbs
    ಪಿತ್ತ ನೋವನ್ನು ಶಾಂತಗೊಳಿಸಲು ಈ ಗಿಡಮೂಲಿಕೆಗಳು ಪ್ರಯೋಜನಕಾರಿ? 
    1 day ago
    Fig
    ಬಾಲ್ಯದಿಂದ ವೃದ್ಧಾಪ್ಯದವರೆಗೆ ಆರೋಗ್ಯವಾಗಿರಲು ಅಂಜೂರವನ್ನು ಹೀಗೆ ತಿನ್ನಿ
    1 day ago
    drinking water
    ನೀರು ಕುಡಿಯುವ ಅಭ್ಯಾಸವು ನಿಮ್ಮನ್ನು ಅಸ್ವಸ್ಥಗೊಳಿಸಬಹುದು ಎಚ್ಚರ
    2 days ago
Reading: ಗುಣಮಟ್ಟದ ಶಿಕ್ಷಣ, ಪ್ರತಿಷ್ಟಿತ ಕಾರ್ಯಕ್ರಮಗಳ ನಿರ್ವಹಣೆಯಲ್ಲಿ ಅನುಷ್ಠಾನಾಧಿಕಾರಿಗಳ ಪಾತ್ರ ಮುಖ್ಯ | ಎಸ್.ನಾಗಭೂಷಣ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಗುಣಮಟ್ಟದ ಶಿಕ್ಷಣ, ಪ್ರತಿಷ್ಟಿತ ಕಾರ್ಯಕ್ರಮಗಳ ನಿರ್ವಹಣೆಯಲ್ಲಿ ಅನುಷ್ಠಾನಾಧಿಕಾರಿಗಳ ಪಾತ್ರ ಮುಖ್ಯ | ಎಸ್.ನಾಗಭೂಷಣ್

News Desk Chitradurga News
Last updated: 2 August 2026 07:11
News Desk Chitradurga News
1 day ago
Share
ಡಯಟ್‌ನಲ್ಲಿ ಆನ್‌ಲೈನ್ ಸಭೆ
ಡಯಟ್‌ನಲ್ಲಿ ಆನ್‌ಲೈನ್ ಸಭೆ
SHARE

CHITRADURGA NEWS | 02 AUGUST 2026

ಚಿತ್ರದುರ್ಗ: ಪ್ರತಿಷ್ಠಿತ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಲ್ಲಿ ಅನುಷ್ಠಾನಾಧಿಕಾರಿಗಳ ಪಾತ್ರ ಮುಖ್ಯವಾಗಿದೆ ಎಂದು ಡಯಟ್ ಪ್ರಾಚಾರ್ಯ ಎಸ್.ನಾಗಭೂಷಣ್ ಹೇಳಿದರು. 

ಇದನ್ನೂ ಓದಿ: 1.40 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭೂಮಿಪೂಜೆ 

ಶೈಕ್ಷಣಿಕ ಚಟುವಟಿಕೆಗಳು, ಪ್ರತಿಷ್ಠಿತ ಕಾರ್ಯಕ್ರಮಗಳು(FLAG SHIP PROGRAMME) ಅನುಷ್ಠಾನ ಕುರಿತು ಜಿಲ್ಲಾ ಮತ್ತು ತಾಲೂಕು ಹಂತದ ಶೇಕ್ಷಣಿಕ ಅನುಷ್ಠಾನಾಧಿಕಾರಿಗಳಿಗೆ ಡಯಟ್‌ನಲ್ಲಿ ಶನಿವಾರ ಆಯೋಜಿಸಿದ್ದ ಆನ್‌ಲೈನ್ ಸಭೆಯಲ್ಲಿ ಮಾತನಾಡಿದರು. 

ದ್ವಿಭಾಷಾ ತರಗತಿ, ಇಸಿಸಿಇ(ಆರಂಭಿಕ ಬಾಲ್ಯದ ಆರೈಕೆ ಮತ್ತು ಶಿಕ್ಷಣ) ಮೌಲ್ಯ ಶಿಕ್ಷಣ ಕಾರ್ಯಕ್ರಮಗಳನ್ನು ಶಾಲೆಗಳಲ್ಲಿ ಅನುಷ್ಠಾನ ಮಾಡಿರುವ ನಿಖರ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ(ಗೂಗಲ್ ಫಾರ್ಮ್) ಭರ್ತಿ ಮಾಡಿ ಪ್ರತಿ ಶನಿವಾರ ಡಯಟ್‌ನಲ್ಲಿ ನಡೆಸುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಲ್ಲಿಸಬೇಕು. 

ತರಗತಿ ವೀಕ್ಷಣೆಯಲ್ಲಿ ಶಿಕ್ಷಕರಿಗೆ ಕಂಡುಬರುವ ಸವಾಲುಗಳು, ವಿದ್ಯಾರ್ಥಿಗಳ ಭಾಗವಹಿಸುವಿಕೆ ಗುರುತಿಸಿ ಸಕಾರಾತ್ಮಕ ಪ್ರೋತ್ಸಾಹ ನೀಡಬೇಕು ಎಂದು ತಿಳಿಸಿದರು. 1 ರಿಂದ 10 ನೇ ತರಗತಿವರೆಗೆ ಮೌಲ್ಯ ಶಿಕ್ಷಣ ಅಳವಡಿಸಲಾಗಿದ್ದು ಪ್ರತಿ ತರಗತಿಯಲ್ಲಿ ಮೌಲ್ಯಗಳ ಗೋಡೆ, ಸಾಮರ್ಥ್ಯಗಳ ಗೋಡೆ ನಿರ್ಮಾಣ ಮಾಡಿಕೊಳ್ಳ:ಲು ಶಿಕ್ಷಕರಿಗೆ ಮಾರ್ಗದರ್ಶನ ಮಾಡಬೇಕು ಎಂದರು. 

ಹಿರಿಯ ಉಪನ್ಯಾಸಕ ಎಸ್.ಸಿ.ಪ್ರಸಾದ್ ಮಾತನಾಡಿ, ಅನುಷ್ಠಾನಾಧಿಕಾರಿಗಳು ಶಾಲೆಗೆ ಭೇಟಿ ನೀಡಿದಾಗ ಶಿಕ್ಷಕರು ನಿಧಾನ, ಸರಾಸರಿ, ವೇಗವಾಗಿ ಕಲಿಯುವ ಮಕ್ಕಳನ್ನು ಒಳಗೊಳ್ಳುವಂತೆ ತರಗತಿ ನಿರ್ವಹಣೆ ಮಾಡುತ್ತಿರುವ ಕುರಿತು ಬೋಧನೆಯಲ್ಲಿ ಭಾಷಾ ಆಟಗಳು, ಪದ್ಯಗಳು, ಕಥೆಗಳು, ಕಲಿಕಾ ಸಾಮಗ್ರಿಗಳ ಬಳಕೆ, ವಿದ್ಯಾರ್ಥಿಗಳ ಕೃತಿಸಂಪುಟ ನಿರ್ವಹಣೆ ಕುರಿತು ಪರಿಶೀಲಿಸಿ ಮಾರ್ಗದರ್ಶನ ಮಾಡಬೇಕು ಎಂದು ತಿಳಿಸಿದರು. 

ಇದನ್ನೂ ಓದಿ: ಪಾಳೆಯಗಾರರ ಕಾಲದ‌ ಶಿಲಾ‌ ಶಾಸನ ಪತ್ತೆ | ವಸ್ತು ಸಂಗ್ರಹಕಾಯಕ್ಕೆ ಹಸ್ತಾಂತರ

ಹಿರಿಯ ಉಪನ್ಯಾಸಕರಾದ ಜ್ಞಾನೇಶ್ವರಿ, ಉಪನ್ಯಾಸಕರಾದ ಶಿವಲೀಲ, ಎಸ್.ಬಸವರಾಜು, ರಾಮಣ್ಣ, ಎಲ್.ರೇವಣ್ಣ, ಅರ್ಜುಮಂದ್ ಬಾನು, ಶಂಕರನಾಯ್ಕ, ಮಂಜುಳಾ, ರಂಗಸ್ವಾಮಿ, ತಾಂತ್ರಿಕ ಸಹಾಯಕ ಅವಿನಾಶ್, ಬಿಆರ್‌ಸಿಗಳಾದ ಸಂಪತ್‌ಕುಮಾರ್, ಸುರೇಂದ್ರನಾಥ್, ಶ್ರೀನಿವಾಸ್, ತಿಪ್ಪೇಸ್ವಾಮಿ, ಮಂಜುಬಾಬು ಎಲ್ಲಾ ತಾಲೂಕಿನ ಶಿಕ್ಷಣ ಸಂಯೋಜಕರು, ಬಿಆರ್‌ಪಿ ಮತ್ತು ಸಿಆರ್‌ಪಿಗಳು ಇದ್ದರು. 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsQuality Educationಗುಣಮಟ್ಟದ ಶಿಕ್ಷಣಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article ಹಾಸ್ಟೆಲ್ ಅಡುಗೆ ತಯಾರಕ ಮಹಮ್ಮದ್ ಚಮನ್ ಬೀಳ್ಕೊಡುಗೆ ಹಾಸ್ಟೆಲ್ ಅಡುಗೆ ತಯಾರಕ ಮಹಮ್ಮದ್ ಚಮನ್ ಬೀಳ್ಕೊಡುಗೆ
Next Article Agriculture Tryning center ಪರಿಶಿಷ್ಟ ಪಂಗಡ ರೈತರಿಗೆ ಸಮಗ್ರ ಕೃಷಿ ಪದ್ಧತಿ ಕುರಿತು ಉಚಿತ ತರಬೇತಿ 
Leave a Comment

Leave a Reply Cancel reply

Your email address will not be published. Required fields are marked *

store children's toys in this direction of the house
ವಾಸ್ತುಶಾಸ್ತ್ರದ ಪ್ರಕಾರ, ಮಕ್ಕಳ ಆಟಿಕೆಗಳನ್ನು ಮನೆಯ ಈ ದಿಕ್ಕಿನಲ್ಲಿ ಸಂಗ್ರಹಿಸಿದರೆ ಒಳಿತಂತೆ
Life Style
teaspoons
ಪ್ರತಿದಿನ ಬೆಳಿಗ್ಗೆ 2 ಟೀ ಚಮಚ ಅಗಸೆಬೀಜ ತಿನ್ನಿ ಈ ಆರೋಗ್ಯ ಪ್ರಯೋಜನ ಪಡೆಯಿರಿ
Life Style
today bhavishya
ದಿನ ಭವಿಷ್ಯ | ಆಗಸ್ಟ್ 03 | ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚು, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು
Dina Bhavishya
ಮುರುಘಾಮಠದಿಂದ ಶ್ರಮದಾನ - ಶಿವಯೋಗ - ಗಾನ ನಮನ
ಮುರುಘಾಮಠದಿಂದ ಶ್ರಮದಾನ – ಶಿವಯೋಗ – ಗಾನ ನಮನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up