By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    11 hours ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    11 hours ago
    ವಾಣಿವಿಲಾಸ ಸಾಗರ ಜಲಾಶಯ
    ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
    1 day ago
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    1 day ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    11 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    4 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    10 hours ago
    hernia
    ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
    11 hours ago
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    1 day ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    1 day ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    2 days ago
Reading: ಐತಿಹಾಸಿಕ ಕೋಟೆಗೆ ಧ್ವನಿ ಬೆಳಕಿನ ವೈಭವ | ಜಿಲ್ಲಾಧಿಕಾರಿ ಟಿ.ವೆಂಕಟೇಶ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಐತಿಹಾಸಿಕ ಕೋಟೆಗೆ ಧ್ವನಿ ಬೆಳಕಿನ ವೈಭವ | ಜಿಲ್ಲಾಧಿಕಾರಿ ಟಿ.ವೆಂಕಟೇಶ್

News Desk Chitradurga News
Last updated: 4 July 2024 19:36
News Desk Chitradurga News
2 years ago
Share
fort light
ಧ್ವನಿ ಬೆಳಕಿನ ವೈಭವದಲ್ಲಿ ಚಿತ್ರದುರ್ಗದ ಏಳುಸುತ್ತಿನ ಕೋಟೆ (ಸಂಗ್ರಹ ಚಿತ್ರ)
SHARE

CHITRADURGA NEWS | 04 JULY 2024

ಚಿತ್ರದುರ್ಗ: ಐತಿಹಾಸಿಕ ಕೋಟೆಯ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಧ್ವನಿ ಬೆಳಕು ವ್ಯವಸ್ಥೆಯನ್ನು ಅಳವಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಇದನ್ನೂ ಓದಿ: ಕೋಟೆನಾಡಿನಲ್ಲಿ ಕಸ ವಿಂಗಡಣೆಗೆ ವಿನೂತನ ಪ್ರಯೋಗ | ಚಿತ್ರದುರ್ಗ ನಗರಸಭೆಯಿಂದ ಕಾರ್ಡ್ ವಿತರಣೆ 

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಅವರು.

ಕೆ.ಎಂ.ಇ.ಆರ್.ಸಿ (ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ)ಯ ಸಿ.ಇ.ಪಿ.ಎಂ.ಐ.ಝಡ್ (ಗಣಿಬಾಧಿತ ವಲಯದ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆ) ಯೋಜನೆಯಡಿ ನಗರದ ಐತಿಹಾಸಿಕ ಕೋಟೆ ಹಾಗೂ ಚಂದ್ರವಳ್ಳಿ ಪ್ರದೇಶದಲ್ಲಿ ಒಟ್ಟು ರೂ.28.40 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಸ್ತಾವನೆ ಸಿದ್ದಪಡಿಸಲಾಗಿದೆ.

ಮುಖ್ಯವಾಗಿ ರೂ.11.50 ಕೋಟಿ ವೆಚ್ಚದಲ್ಲಿ ಐತಿಹಾಸಿಕ ಕೋಟೆಯ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಧ್ವನಿ ಬೆಳಕು ವ್ಯವಸ್ಥೆಯನ್ನು ಅಳವಡಿಸಲಾಗುವುದು. ಈ ಯೋಜನೆ ಅನುಷ್ಠಾನಕ್ಕೆ ಭಾರತೀಯ ಪುರಾತತ್ವ ಇಲಾಖೆ ಅನುಮತಿಯನ್ನು ಶೀಘ್ರ ಪಡೆದುಕೊಳ್ಳುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ಚಿತ್ರದುರ್ಗ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿರುವ ಕೋಟೆಗೆ ಪ್ರತಿ ತಿಂಗಳು 35 ಸಾವಿರ ಪ್ರವಾಸಿಗರು ಭೇಟಿ ನೀಡುತ್ತಾರೆ. ಇನ್ನೂ ಹೆಚ್ಚಿನ ರೀತಿಯಲ್ಲಿ ಕೋಟೆಯನ್ನು ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ. ಇದರ ಅಡಿ, ರೂ.75 ಲಕ್ಷದಲ್ಲಿ ಮಕ್ಕಳ ಉದ್ಯಾನವನ, ರೂ.1 ಕೋಟಿ ವೆಚ್ಚದಲ್ಲಿ ಅಕ್ಕ ತಂಗಿಯರ ಹೊಂಡದ ಬಳಿ ನೀರಿನ ಕಾರಂಜಿಗಳನ್ನು ನಿರ್ಮಿಸಲಾಗುವುದು.

ಇದರ ಜೊತೆಗೆ ಕೋಟೆಯ ಒನಕೆ ಓಬವ್ವ ಕಿಂಡಿಯ ಬಳಿಯ ಹನುಮಾನ ದ್ವಾರದಿಂದ ಚಂದ್ರವಳ್ಳಿ ತೋಟಕ್ಕೆ ತೆರಳಲು 3 ಮೀಟರ್ ಅಗಲದ ಹಾಗೂ 1.5 ಕಿ.ಮೀ ಉದ್ದದ ನೂತನ ಕಾಲುದಾರಿ ಮಾಡಲಾಗುವುದು.

ಇದನ್ನೂ ಓದಿ: ವಿಎಲ್‌ಟಿ, ಪ್ಯಾನಿಕ್‌ ಬಟನ್ ಅಳವಡಿಕೆ ಕಡ್ಡಾಯ | ನಿರ್ಲಕ್ಷಿಸಿದರೆ ₹ 1000 ದಂಡ ಖಚಿತ

fort light 1
ಧ್ವನಿ ಬೆಳಕಿನ ವೈಭವದಲ್ಲಿ ಚಿತ್ರದುರ್ಗದ ಏಳುಸುತ್ತಿನ ಕೋಟೆ (ಸಂಗ್ರಹ ಚಿತ್ರ)

ಚಂದ್ರವಳ್ಳಿ ಕೆರೆಯ ಸುತ್ತ ರೂ.3.75 ಕೋಟಿ ವೆಚ್ಚದಲ್ಲಿ ವಾಕಿಂಗ್ ಟ್ರಾಕ್, ಬೀದಿ ದೀಪಗಳನ್ನು ಅಳವಡಿಸಲಾಗುವುದು. ರೂ.15 ಲಕ್ಷದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ರೂ.75 ಲಕ್ಷದಲ್ಲಿ ವಾಹನ ನಿಲುಗಡೆ, ರೂ.1 ಕೋಟಿ ವೆಚ್ಚದಲ್ಲಿ ಚಂದ್ರವಳ್ಳಿ ಗುಹೆಗೆ ವಿದ್ಯುತ್ ದೀಪಗಳ ಅಳವಡಿಕೆ, ರೂ.6 ಕೋಟಿ ವೆಚ್ಚದಲ್ಲಿ ಮಕ್ಕಳ ಆಟಿಕೆ ಟ್ರೈನ್, ರೂ.1.25 ಕೋಟೆ ವೆಚ್ಚದಲ್ಲಿ ಚಂದ್ರವಳ್ಳಿ ಸಂಪರ್ಕಿಸುವ ರಸ್ತೆ ಬೀದಿ ದೀಪ ಅಳವಡಿಸಲಾಗುವುದು. ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಶೀಘ್ರವೇ ಪುರಾತತ್ವ ಇಲಾಖೆಯಿಂದ ಕಾಮಗಾರಿಗಳನ್ನು ಕೈಗೊಳ್ಳಲು ಅನುಮತಿ ಪಡೆದುಕೊಳ್ಳುವಂತೆ ಹೇಳಿದರು.

ಕೆ.ಎಂ.ಇ.ಆರ್.ಸಿ ಅನುದಾನದ ಅಡಿಯಲ್ಲಿಯೇ ಹೊಸದುರ್ಗ ತಾಲ್ಲೂಕಿನ ಹಾಲು ರಾಮೇಶ್ವರದಲ್ಲಿ ಧರ್ಮಛತ್ರ, ಪಾರ್ಕಿಂಗ್, ಸಾರ್ವಜನಿಕ ಶೌಚಾಲಯ, ಹೈಮಾಸ್ಟ್ ದೀಪಗಳನ್ನು ಅಳವಡಿಸಲಾಗುವುದು. ಹೊಳಲ್ಕೆರೆ ತಾಲ್ಲೂಕಿನ ದೊಡ್ಡಹೊಟ್ಟೆ ರಂಗನಾಥ ಸ್ವಾಮಿ ಬೆಟ್ಟಕ್ಕೆ ಮೆಟ್ಟಿಲುಗಳ ನಿರ್ಮಾಣ, ಬೆಟ್ಟದಲ್ಲಿ ಕಲ್ಯಾಣಿಯ ಪುನರುಜ್ಜೀವನ, ಧರ್ಮಛತ್ರ, ಪಾರ್ಕಿಂಗ್, ಸಾರ್ವಜನಿಕ ಶೌಚಾಲಯ, ಹೈಮಾಸ್ಟ್ ದೀಪಗಳನ್ನು ಅಳವಡಿಸಲಾಗುವುದು.

ವಿ.ವಿ.ಸಾಗರ ಜಲಾಶಯದ ಹಿನ್ನೀರಿನಲ್ಲಿ ಸಾಹಸಮಯ ಜಲಕ್ರೀಡೆ ಆರಂಭಿಸಲು ಸಹ ಯೋಜನೆ ರೂಪಿಸಲಾಗಿದೆ. ಒಂದು ಜಿಲ್ಲೆ ಒಂದು ತಾಣ ಯೋಜನೆಯಡಿ ವಾಣಿ ವಿಲಾಸ ಸಾಗರವನ್ನು ಸಂಪೂರ್ಣವಾಗಿ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಿ, ಇದರೊಂದಿಗೆ ಚಂದ್ರವಳ್ಳಿ ಕೆರೆಯಲ್ಲಿ ಜಲಕ್ರೀಡೆ ಹಾಗೂ ದೋಣಿ ವಿಹಾರಕ್ಕೂ ಯೋಜನೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: ವಾಹನ ಚಾಲಕರೇ ಎಚ್ಚರ…ನಗರದಲ್ಲಿ ಬಿಗಿಯಾಗಲಿದೆ ಟ್ರಾಫಿಕ್‌ ರೂಲ್ಸ್‌ | ಸಿದ್ಧವಾಗಿದೆ ಮಾಸ್ಟರ್‌ ಪ್ಲಾನ್‌

ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) ಕಾಯ್ದೆ 2015 ಅಡಿ ಜಿಲ್ಲೆಯ ಪ್ರಮುಖ ಹೋಟೆಲ್‍ಗಳ ನೊಂದಣಿ ಕಡ್ಡಾಯವಾಗಿ ಮಾಡಬೇಕು. ಇದರಿಂದ ಜಿಲ್ಲೆಗೆ ಭೇಟಿ ನೀಡಿದ ಹೊರ ದೇಶ ಹಾಗೂ ಹೊರ ರಾಜ್ಯದ ಪ್ರವಾಸಿಗರ ಮಾಹಿತಿ ಲಭ್ಯವಾಗುತ್ತಿದೆ. ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಲ್ಲಿಯೂ ಮೂಲಭೂತ ಸೌಕರ್ಯ ಕಲ್ಪಿಸುವಂತೆ ನಿರ್ದೇಶನ ನೀಡಿದರು.

ಪ್ರವಾಸೋದ್ಯಮ ಇಲಾಖೆಯಿಂದ ಕೈಗೊಳ್ಳುತ್ತಿರುವ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಬೇಕು. ಯಾತ್ರಿ ನಿವಾಸಗಳು ಸಾರ್ವಜನಿಕರ ಬಳಕೆ ಒದಗುವಂತಾಗಬೇಕು. ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ನಿರ್ಮಿಸಿರುವ ಯಾತ್ರಿ ನಿವಾಸಗಳನ್ನು ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಿ, ನಿರ್ವಹಣೆ ಜವಬ್ದಾರಿ ವಹಿಸುವಂತೆ ಹೇಳಿದರು.

ಜಿಲ್ಲೆಯ ಪ್ರವಾಸಿ ತಾಣಗಳ ಕುರಿತು ಕಿರುಹೊತ್ತಿಗೆ ಮುದ್ರಿಸಬೇಕು. ಇದರಲ್ಲಿ ಕೇಂದ್ರ, ರಾಜ್ಯ ಹಾಗೂ ಪ್ರವಾಸೊದ್ಯಮ ಇಲಾಖೆಯಿಂದ ನಿರ್ವಹಿಸುತ್ತಿರುವ ಪ್ರವಾಸಿ ತಾಣಗಳ ಸಂಪೂರ್ಣ ಮಾಹಿತಿ ಇರಬೇಕು ಎಂದರು.

ಇದನ್ನೂ ಓದಿ: 15 ರ ಬದಲು 21 ಮೀಟರ್ ಮುಖ್ಯ ರಸ್ತೆ ವಿಸ್ತರಿಸಿ | ಜಿಲ್ಲಾಧಿಕಾರಿಗೆ ಪತ್ರ

ಸಭೆಯಲ್ಲಿ ಜಿ.ಪಂ ಸಿಇಓ ಎಸ್.ಜೆ.ಸೋಮಶೇಖರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ತಹಶೀಲ್ದಾರರುಗಳಾದ ಡಾ.ನಾಗವೇಣಿ, ಪಾತೀಮ ಬಿಬಿ, ತಿರುಪತಿ ಪಾಟೀಲ್, ಲೋಕೋಪಯೋಗಿ ಕಾರ್ಯಪಾಲಕ ಅಭಿಯಂತರ ಮಲ್ಲಿಕಾರ್ಜುನ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಶಶಿಕುಮಾರ್ ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Chitradurga newsFortGloryHistoricalKannada NewsSound lightt venkateshಐತಿಹಾಸಿಕಕನ್ನಡ ನ್ಯೂಸ್ಕೋಟೆಚಿತ್ರದುರ್ಗ ನ್ಯೂಸ್ಟಿ.ವೆಂಕಟೇಶ್ಧ್ವನಿ ಬೆಳಕಿನವೈಭವ
Share This Article
Facebook Email Print
Previous Article ಚಿತ್ರದುರ್ಗ ನಗರಸಭೆಯಿಂದ ಕಾರ್ಡ್ ವಿತರಣೆ ಕೋಟೆನಾಡಿನಲ್ಲಿ ಕಸ ವಿಂಗಡಣೆಗೆ ವಿನೂತನ ಪ್ರಯೋಗ | ಚಿತ್ರದುರ್ಗ ನಗರಸಭೆಯಿಂದ ಕಾರ್ಡ್ ವಿತರಣೆ 
Next Article arecanut price list Adike Rate; ಅಡಿಕೆ ಧಾರಣೆ | ಇಂದು ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
Leave a Comment

Leave a Reply Cancel reply

Your email address will not be published. Required fields are marked *

ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
ಮಾರುಕಟ್ಟೆ ಧಾರಣೆ
rosemary oil to your hair
ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
Life Style
ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
ಮುಖ್ಯ ಸುದ್ದಿ
ಸಾಂದರ್ಭಿಕ ಚಿತ್ರ
ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up