By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Upper Bhadra Project
    ಭದ್ರಾ ಮೇಲ್ದಂಡೆ ಯೋಜನೆ | ವಿದ್ಯುತ್ ಗೋಪುರಗಳ ನಿರ್ಮಾಣಕ್ಕೆ ಅನುಮತಿ | ಗೋವಿಂದ ಕಾರಜೋಳ 
    2 hours ago
    ಚಿತ್ರದುರ್ಗ ತಾಲ್ಲೂಕು ಪಂಚಾಯತ್
    ನಾಳೆ ತಾಲ್ಲೂಕು ಪಂಚಾಯತ್ KDP ಸಭೆ 
    2 hours ago
    ಉಚಿತ ಆರೋಗ್ಯ ತಪಾಸಣೆ ಶಿಬಿರ
    ಒತ್ತಡದ ಬದುಕಿನಲ್ಲಿ ಆರೋಗ್ಯದ ಕಡೆಗೆ ಗಮನಹರಿಸಿ | ನ್ಯಾ.ಜಿ.ಡಿ.ಮಹಾವರ್ಕರ್
    2 hours ago
    ದೇವನೂರು ಗುರುಮಲ್ಲೇಶ್ವರ
    ಭಿಕ್ಷೆಗೆ ಒಂದು ಸಾಮಾಜಿಕ ಮೌಲ್ಯ ಕೊಟ್ಟವರು ಗುರುಮಲ್ಲೇಶ್ವರರು
    2 hours ago
    ಮಳೆ
    ಅಪರೂಪಕ್ಕೆ ಸುರಿದ ಹದವಾದ ಮಳೆ | ಬಾಡಿ ಹೋಗಿದ್ದ ಬೆಳೆಗಳಿಗೆ ಗುಟುಕು‌ ನೀರು
    5 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    6 days ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    4 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 month ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    14 hours ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಜುಲೈ 18 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣ, ಶುಭ ಸುದ್ದಿ
    3 days ago
    today bhavishya
    ದಿನ ಭವಿಷ್ಯ | ಜುಲೈ 17 | ಕೆಲಸದ ಒತ್ತಡ ಹೆಚ್ಚು, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    4 days ago
    today bhavishya
    ದಿನ ಭವಿಷ್ಯ | ಜುಲೈ 16 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ಅರೋಗ್ಯದಲ್ಲಿ ಎಚ್ಚರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    6 hours ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 15 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 14 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 day ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    2 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    2 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    1 week ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 weeks ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Swollen foot
    ಊದಿಕೊಂಡ ಪಾದಗಳನ್ನು ತೊಡೆದುಹಾಕಲು ಪ್ರತಿದಿನ ಈ 5 ಕ್ರಮಗಳನ್ನು ಅನುಸರಿಸಿ
    12 hours ago
    Skin stickiness and acne during the monsoon
    ಮಳೆಗಾಲದಲ್ಲಿ ಚರ್ಮದ ಜಿಗುಟುತನ ಮತ್ತು ಮೊಡವೆಗಳಿಂದ ತೊಂದರೆಗೊಳಗಾಗಿದ್ದೀರಾ? ಹಾಗಾದ್ರೆ ಅದನ್ನು ನಿವಾರಿಸಲು ಈ ಸರಳ ವಿಧಾನವನ್ನು ಪ್ರಯತ್ನಿಸಿ
    13 hours ago
    Sandalwood
    ತಲೆಹೊಟ್ಟು ಸಮಸ್ಯೆಗೆ ಶ್ರೀಗಂಧ ಎಷ್ಟು ಪ್ರಯೋಜನಕಾರಿ ತಿಳಿಯಿರಿ
    2 days ago
    Women after the age of 30 should take these nutrients without fail
    30 ವರ್ಷ ವಯಸ್ಸಿನ ನಂತರ ಮಹಿಳೆಯರು ಈ ಪೋಷಕಾಂಶಗಳನ್ನು ತಪ್ಪದೇ ತೆಗೆದುಕೊಳ್ಳಿ
    2 days ago
    How probiotics are beneficial for the gut
    ಪ್ರೋಬಯಾಟಿಕ್‌ಗಳು ಕರುಳಿಗೆ ಹೇಗೆ ಪ್ರಯೋಜನಕಾರಿ ಎಂಬುದನ್ನು ತಿಳಿಯಿರಿ
    3 days ago
Reading: ರೈತರ ಹಿತ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ | ಅಂಬಿಕಾ ಹುಲಿನಾಯ್ಕರ್ ಆರೋಪ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ರೈತರ ಹಿತ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ | ಅಂಬಿಕಾ ಹುಲಿನಾಯ್ಕರ್ ಆರೋಪ

News Desk Chitradurga News
Last updated: 24 November 2025 19:50
News Desk Chitradurga News
8 months ago
Share
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿಯಾದ ಅಂಬಿಕಾ ಹುಲಿನಾಯ್ಕರ್ ಮಾತನಾಡಿದರು
SHARE

CHITRADURGA NEWS | 24 NOVEMBER 2025

ಚಿತ್ರದುರ್ಗ: ರಾಜ್ಯ ಸರ್ಕಾರ ರೈತರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿಯಾದ ಅಂಬಿಕಾ ಹುಲಿನಾಯ್ಕರ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಆರ್ಶಿವಾದ ಪಡೆದ ಬಿಗ್ ಬಾಸ್ ಸ್ಪರ್ಧಿ ಚಂದ್ರಪ್ರಭ

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲ ಸಮಸ್ಯೆಗೂ ಕೇಂದ್ರ ಸರ್ಕಾರದ ಕಡೆ ಬೆಟ್ಟು ತೋರಿಸುವುದು ಮತ್ತು ಪರಿಹಾರಕ್ಕಾಗಿ ಅವರ ಕಡೆ ಮುಖ ನೋಡುವುದಷ್ಟೇ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಸೀಮಿತವಾಗಿದೆ.

ಕರ್ನಾಟಕ ರಾಜ್ಯದಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಈ ನಾಡಿನ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ, ಪರಿಹಾರ ನೀಡುತ್ತಿಲ್ಲ. ಬರದ ಸಂದರ್ಭದಲ್ಲಿ ರಾಜ್ಯ ಸರಕಾರ ಎಚ್ಚತ್ತುಕೊಂಡಿಲ್ಲ, ಅತಿವೃಷ್ಟಿ ಸಂದರ್ಭದಲ್ಲೂ ತಲೆ ಕೆಡಿಸಿಕೊಂಡಿಲ್ಲ, ಕಬ್ಬು ಬೆಳೆಗಾರರು ನಿರಂತರ ಹೋರಾಟ ಮಾಡಿದರೂ ಸ್ಪಂದಿಸಿಲ್ಲ, ಈಗ ಮೆಕ್ಕೆಜೋಳ ಬೆಳೆದ ರೈತರೂ ಸಂಕಷ್ಟದಲ್ಲಿದ್ದಾರೆ. 

ರಾಜ್ಯ ಸರಕಾರ ಇನ್ನೂ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿಲ್ಲ. ಬೆಳೆಹಾನಿಗೆ ಪರಿಹಾರ ಘೋಷಿಸಿ ಒಂದೂವರೆ ತಿಂಗಳಾದರೂ ಪರಿಹಾರ ಕೊಡುವಲ್ಲಿ ರಾಜ್ಯ ಸರಕಾರ ತಲೆ ಕೆಡಿಸಿಕೊಂಡಿಲ್ಲ. ವೈರಲ್ ಇನ್‍ಫೆಕ್ಷನ್ ಆಗಿ ಭತ್ತದ ಬೆಳೆ ಹಾನಿಗೊಳಗಾಗಿದೆ. 

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 24 | ಮೆಕ್ಕೆಜೋಳ ರೇಟ್ ಎಷ್ಟಿದೆ?

ಕರ್ನಾಟಕ ರಾಜ್ಯದಲ್ಲಿ ಕಾವೇರಿ ಮತ್ತು ಕೃಷ್ಣಾ ಜಲಾಶಯ ಪ್ರದೇಶದ ನೀರಾವರಿ ಯೋಜನೆಗಳಾದ ಕೃಷ್ಣಾ ಮೇಲ್ದಂಡೆ ಯೋಜನೆ, ಮಹಾದಾಯಿ ಯೋಜನೆ, ಕಳಸಾ ಬಂಡೂರಿ, ಅಪ್ಪರ್‍ ಭದ್ರಾ ಮೇಲ್ದಂಡೆ ಯೋಜನೆ, ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಮುಖ್ಯ ಕಾಲುವೆ, ಟನಲ್‍ಗಳು ಹಾಗೂ ಆಶ್ವೇಡೆಟ್‍ಗಳ ರಿಪೇರಿ, ಮೇಕೆದಾಟು ಹಾಗೂ ಎತ್ತಿನಹೊಳೆ ಯೋಜನೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಲು ಕಾಂಗ್ರೆಸ್ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ, 

ಪ್ರತಿವರ್ಷ 30 ಸಾವಿರ ಕೋಟಿ ಹಣ ಬಿಡುಗಡೆಗೊಳಿಸಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಆಗ್ರಹಿಸಿ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸರ್ಕಾರದ (ಬಿಎಸ್‍ವೈ) ಅವಧಿಯಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ರಾಜ್ಯದ ಬೊಕ್ಕಸದಿಂದ ರೈತರಿಗೆ ನೀಡುತ್ತಿದ್ದ ವರ್ಷಕ್ಕೆ 4 ಸಾವಿರ ರೂಪಾಯಿಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ನಿಲ್ಲಿಸಿರುವುದನ್ನು ರೈತ ಸಮುದಾಯದ ಪರವಾಗಿ ಖಂಡಿಸಿದ್ದು, ಬಿಜೆಪಿ ಸರ್ಕಾರದ ಅವಧಿಯ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ರಾಜ್ಯ ಸರ್ಕಾರದ ಬೊಕ್ಕಸದಿಂದ ಪ್ರತಿ ವರ್ಷಕ್ಕೆ 4 ಸಾವಿರ ರೂಗಳನ್ನು ನೀಡಲು ಆಗ್ರಹಿಸಿದರು.

ಬಿಜೆಪಿ ಸರ್ಕಾರ (ಬಿಎಸ್‍ವೈ) ಅವಧಿಯಲ್ಲಿ ರೂ.25 ಸಾವಿರ ಶುಲ್ಕಕ್ಕೆ ರೈತರಿಗೆ ನೀಡುತ್ತಿದ್ದ ವಿದ್ಯುತ್ ಟ್ರಾನ್ಸ್‍ಫಾರ್ಮ್‍ರ್ ಹಾಗೂ ವಿದ್ಯುತ್ ಸಂಪರ್ಕ ಯೋಜನೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ನಿಲ್ಲಿಸಿದ್ದು, ಪುನಃ ಪ್ರಾರಂಭಿಸಬೇಕು. ಕರ್ನಾಟಕ ರಾಜ್ಯದ ರೈತರಿಗೆ ರಾಜ್ಯ ಸರ್ಕಾರದ ಸಹಕಾರಿ ಬ್ಯಾಂಕ್‍ಗಳಿಂದ ಶೂನ್ಯ ಬಡ್ಡಿದರಲ್ಲಿ ರೂ.10 ಲಕ್ಷದವರೆಗೆ ಸಾಲ ಸೌಲಭ್ಯ ನೀಡಬೇಕು. ರೈತರು ಬಳಸುವ ಕೃಷಿ ಸಲಕರಣೆಗಳನ್ನು ಸಬ್ಸಿಡಿ ದರದಲ್ಲಿ ನೀಡಲು ಹೆಚ್ಚು ಹಣ ಬಿಡುಗಡೆಗೊಳಿಸಲು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. 

ಇದನ್ನೂ ಓದಿ: ನಾಯಕ ಸಮುದಾಯ ವೋಟ್ ಬ್ಯಾಂಕ್ ಆಗಿದೆ | ವಾಲ್ಮೀಕಿ ಶ್ರೀ ಅಸಮಾಧಾನ

ಕರ್ನಾಟಕ ರಾಜ್ಯದಲ್ಲಿ ತೆಂಗು, ಅಡಿಕೆ, ದಾಳಿಂಬೆ, ದ್ರಾಕ್ಷಿ, ಬಾಳೆ ಇನ್ನಿತರ ತೋಟಗಾರಿಕಾ ಬೆಳೆಗಳಿಗೆ ತಗುಲಿರುವ ಗರಿರೋಗ, ಕಾಂಡಕೊರೆತ ರೋಗ, ಕಪ್ಪುತಲೆಹುಳ ರೋಗ, ಅಣಬೆ ರೋಗಗಳಿಂದಾಗಿ ಸಂಪೂರ್ಣ ನಷ್ಟಕ್ಕೆ ಒಳಗಾಗಿರುವ ಪ್ರತಿ ಗಿಡ/ಮರಗಳಿಗೆ ಕನಿಷ್ಠ 500 ರೂ ನಂತೆ ಕೂಡಲೇ ಪರಿಹಾರ ನೀಡಬೇಕು.

ರಾಜ್ಯದಲ್ಲಿ ಕಬ್ಬು ಬೆಳೆಗಾರರಿಗೆ ಕಾಂಗ್ರೆಸ್ ಸರ್ಕಾರ ನಿಗದಿ ಪಡಿಸಿರುವ ಪ್ರತಿ ಟನ್‍ಗೆ 3300 ರೂಪಾಯಿಗಳನ್ನು ಎಲ್ಲಾ ಜಿಲ್ಲೆಗಳ ರೈತರೂ ಅನ್ವಯಿಸುವಂತೆ ಕಡ್ಡಾಯವಾಗಿ ನೀಡಲು ಆಗ್ರಹಿಸಿದರು.

ರಾಜ್ಯ ರೈತ ಮೋರ್ಚಾ ರೈತರ ಪರವಾಗಿ ಇದೆ ಅಧಿಕಾರ ಇರಲಿ ಇಲ್ಲದಿರಲಿ ನಮ್ಮ ಪಕ್ಷ ರೈತರ ಪರವಾಗಿ ಹೋರಾಟವನ್ನು ನಡೆಸಲಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ಹಂತದ ಹೋರಾಟವನ್ನು ರೂಪಿಸಲಾಗುವುದು. 

ಇದನ್ನೂ ಓದಿ: ಆಟೋ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣ | SP ರಂಜಿತ್ ಕುಮಾರ್ ಬಂಡಾರು ಪ್ರತಿಕ್ರಿಯೆ | ASP ನೇತೃತ್ವದಲ್ಲಿ ತನಿಖೆ | ಗಾಂಧಿ ವೃತ್ತದಲ್ಲಿ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯ ವಿರುದ್ಧವಾಗಿ ಹೋರಾಟವನ್ನು ಮಾಡಲಾಗುವುದು. ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಭಿಪ್ರಾಯವನ್ನು ಮೂಡಿಸಬೇಕಾಗಿದೆ. ರೈತರ ಪರವಾಗಿ ನ.28, 29 ರಾಜ್ಯಾದ್ಯಂತ ಎಲ್ಲ ಮಂಡಲಗಳಲ್ಲಿ ಹಾಗೂ ಡಿ.1,2 ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಯನ್ನು ನಡೆಸಲಾಗುವುದು. ಬೆಳಗಾವಿಯಲ್ಲಿ ನಡೆಯಲಿರುವ ಬೃಹತ್ ಪಾದಯಾತ್ರೆಗೆ ಎಲ್ಲ ಪದಾಧಿಕಾರಿಗಳು ಮತ್ತು ರೈತರು ಪಾಲ್ಗೊಳ್ಳಬೇಕಿದೆ ಎಂದರು.

ಶಾಸಕರಾದ ಡಾ.ಎಂ.ಚಂದ್ರಪ್ಪ ಮಾತನಾಡಿ, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ರೈತರ, ಕಾರ್ಮಿಕರ, ಬಡವರ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಎಲ್ಲರು ಅಧಿಕಾರವನ್ನು ಹಿಡಿಯುವ ಬಗ್ಗೆ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ. ರಾಜ್ಯದ ಜನತೆಯ ಮೇಲೆ ಕಾಳಜಿ ಇಲ್ಲವಾಗಿದೆ, ಇಂತಹ ಸಮಯದಲ್ಲಿ ರಾಷ್ಟ್ರಪತಿಗಳು ಹಾಗೂ ಕೇಂದ್ರ ಸರ್ಕಾರ ರಾಜ್ಯ ಸರ್ಕಾರವನ್ನು ಅಮಾನತ್ತಿನಲ್ಲಿ ಇಟ್ಟು ಅವರ ಸಮಸ್ಯೆಗಳನ್ನು ಬಗೆಹರಿದ ನಂತರ ಅಧಿಕಾರವನ್ನು ನಡೆಸಲು ಅನುವು ಮಾಡಿಕೊಡಬೇಕಿದೆ.

ಕಾಂಗ್ರೆಸ್ ಪಕ್ಷದ ಶಾಸಕರಾಗಲಿ, ಸಚಿವರಾಗಲಿ ಜನತೆಯ ಸಮಸ್ಯೆಯನ್ನು ಅಲಿಸುತ್ತಿಲ್ಲ, ಅದಕ್ಕೆ ಪರಿಹಾರವನ್ನು ಕಂಡುಕೊಳ್ಳುತ್ತಿಲ್ಲ. ತಮಗೆ ಮತವನ್ನು ನೀಡಿದ ಮತದಾರರನ್ನು ನಿರ್ಲಕ್ಷ್ಯ ಮಾಡುತ್ತಿದೆ. ಈ ಹಿನ್ನಲೆಯಲ್ಲಿ ಸರ್ಕಾರವನ್ನು ಅಮಾನತ್ತಿನಲ್ಲಿ ಇಡುವುದು ಸೂಕ್ತವಾಗಿದೆ ಎಂದರು.

ಇದನ್ನೂ ಓದಿ: ಕಬ್ಬಡ್ಡಿ ಪಂದ್ಯಾವಳಿ | ವೆಂಕಟೇಶ್ವರ ಪ್ರಥಮ ದರ್ಜೆ ಕಾಲೇಜಿನ ತಂಡ ಪ್ರಥಮ

ಸುದ್ದುಗೋಷ್ಠಿಯಲ್ಲಿ ಜಿಲ್ಲಾ ಅಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಮಲ್ಲಿಕಾರ್ಜುನ್, ಪ್ರದಾನ ಕಾರ್ಯದರ್ಶಿ ಸಂಪತ್ ಕುಮಾರ್, ಬಾಳೆಕಾಯಿ ಶ್ರೀನಿವಾಸ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್, ವಕ್ತಾರರಾದ ನಾಗರಾಜ್ ಬೇದ್ರೇ, ದಗ್ಗೆ ಶಿವಪ್ರಕಾಶ್, ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಸೂರೇನಹಳ್ಳಿ ನಾಗರಾಜ್, ಸಿಂಧೂ, ತನಯ, ಎಸ್.ಟಿ.ಮೋರ್ಚಾದ ಜಿಲ್ಲಾಧ್ಯಕ್ಷ ಶಿವಣ್ಣ, ಎಸ್.ಸಿ.ಮೋರ್ಚಾದ ಅಧ್ಯಕ್ಷ ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BJPChitradurgaChitradurga newscongressFarmersState Governmentಕಾಂಗ್ರೆಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಿಜೆಪಿರಾಜ್ಯ ಸರ್ಕಾರರೈತರು
Share This Article
Facebook Email Print
Previous Article ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಆರ್ಶಿವಾದ ಪಡೆದ ಬಿಗ್ ಬಾಸ್ ಸ್ಪರ್ಧಿ ಚಂದ್ರಪ್ರಭ
Next Article ಗಣಿಬಾಧಿತ ಪ್ರದೇಶಗಳಲ್ಲಿನ ಶಾಲಾ ಕಟ್ಟಡಗಳ ನಿರ್ಮಾಣ ಬೇಗ ಮುಗಿಸಿ | ಡಾ.ಸಂಜಯ್ ಎಸ್ ಬಿಜ್ಜೂರ್
Leave a Comment

Leave a Reply Cancel reply

Your email address will not be published. Required fields are marked *

Upper Bhadra Project
ಭದ್ರಾ ಮೇಲ್ದಂಡೆ ಯೋಜನೆ | ವಿದ್ಯುತ್ ಗೋಪುರಗಳ ನಿರ್ಮಾಣಕ್ಕೆ ಅನುಮತಿ | ಗೋವಿಂದ ಕಾರಜೋಳ 
ಮುಖ್ಯ ಸುದ್ದಿ
ಚಿತ್ರದುರ್ಗ ತಾಲ್ಲೂಕು ಪಂಚಾಯತ್
ನಾಳೆ ತಾಲ್ಲೂಕು ಪಂಚಾಯತ್ KDP ಸಭೆ 
ಮುಖ್ಯ ಸುದ್ದಿ
ಉಚಿತ ಆರೋಗ್ಯ ತಪಾಸಣೆ ಶಿಬಿರ
ಒತ್ತಡದ ಬದುಕಿನಲ್ಲಿ ಆರೋಗ್ಯದ ಕಡೆಗೆ ಗಮನಹರಿಸಿ | ನ್ಯಾ.ಜಿ.ಡಿ.ಮಹಾವರ್ಕರ್
ಮುಖ್ಯ ಸುದ್ದಿ
ದೇವನೂರು ಗುರುಮಲ್ಲೇಶ್ವರ
ಭಿಕ್ಷೆಗೆ ಒಂದು ಸಾಮಾಜಿಕ ಮೌಲ್ಯ ಕೊಟ್ಟವರು ಗುರುಮಲ್ಲೇಶ್ವರರು
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up