By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾ ಮಟ್ಟದ ವಿಶೇಷ ಪದಾಧಿಕಾರಿಗಳ ಸಭೆ
    ಕೇಂದ್ರದ ಯೋಜನೆಗಳನ್ನು ಜನರಿಗೆ ತಿಳಿಸಿ, ಚುನಾವಣೆಗೆ ಸಿದ್ದರಾಗಿ | ಕಾರ್ಯಕರ್ತರಿಗೆ ಕೆ.ಟಿ.ಕುಮಾರಸ್ವಾಮಿ ಕರೆ 
    8 hours ago
    ಪಾಳೇಗಾರರ ನೆನಪಿನೋತ್ಸವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ
    ಇತಿಹಾಸ ಉಳಿಯಲು ಪೂರ್ವಜರ ಹೋರಾಟ ಅವಿಸ್ಮರಣೀಯ | ಸಚಿವ ಸತೀಶ್ ಜಾರಕಿಹೊಳಿ
    8 hours ago
    ರಾತ್ರಿ ಮಳೆಗೆ ಪೊಲೀಸ್ ಠಾಣೆಯೇ ಜಲಾವೃತ | ಭಾರೀ ಮಳೆಗೆ ತುಂಬಿ ಹರಿದ ಹಳ್ಳ
    15 hours ago
    ಅರ್ಜಿ ಅಹ್ವಾನ
    ಪಾದರಕ್ಷೆ ತಯಾರಿಕೆ ಸ್ಪರ್ಧೆ | ಅರ್ಜಿ ಆಹ್ವಾನ
    16 hours ago
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ | ರೋಗದ ಲಕ್ಷಣಗಳ ಕುರಿತು ಜಾಗೃತಿ 
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 month ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 months ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 months ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 months ago
  • ತಾಲೂಕು
    ತಾಲೂಕುShow More
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    8 hours ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    2 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    6 days ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    2 weeks ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    3 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ. 22 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಹಠಾತ್ ಆರ್ಥಿಕ ಲಾಭ
    19 hours ago
    today bhavishya
    ದಿನ ಭವಿಷ್ಯ | ಮೇ.21 | ಹಠಾತ್ ಆರ್ಥಿಕ ಲಾಭ, ದೂರದ ಪ್ರಯಾಣದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಮೇ. 20 | ಆರ್ಥಿಕ ಪ್ರಗತಿ, ಉದ್ಯೋಗಗಳಲ್ಲಿ ಬಡ್ತಿ
    3 days ago
    today bhavishya
    ದಿನ ಭವಿಷ್ಯ | ಮೇ.19 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಅರೋಗ್ಯದಲ್ಲಿ ಎಚ್ಚರ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಮೇ. 18 | ದೀರ್ಘಕಾಲದ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.22| ಮೆಕ್ಕೆಜೋಳ, ಶೇಂಗಾ ರೇಟ್..
    12 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.20 | ಮೆಕ್ಕೆಜೋಳ, ರಾಗಿ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.18 | ಮೆಕ್ಕೆಜೋಳ, ಶೇಂಗಾ ಸೂರ್ಯಕಾಂತಿ ರೇಟ್..
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    3 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 month ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 month ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    4 months ago
  • ಹೊಸದುರ್ಗ
    ಹೊಸದುರ್ಗShow More
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    8 hours ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    2 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 month ago
  • Life Style
    Life StyleShow More
    if you drink cold milk at night in the summer
    ಬೇಸಿಗೆಯಲ್ಲಿ ರಾತ್ರಿ ವೇಳೆ ತಣ್ಣನೆಯ ಹಾಲು ಕುಡಿದರೆ ಏನಾಗುತ್ತದೆ ಗೊತ್ತಾ?
    19 hours ago
    Vastu Dosha
    ನಿಮ್ಮ ಮನೆಯಲ್ಲಿ ವಾಸ್ತು ದೋಷವಿದ್ದರೆ ಈ ಚಿಹ್ನೆಗಳು ನಿಮ್ಮಲ್ಲಿ ಕಂಡುಬರುತ್ತವೆಯಂತೆ
    19 hours ago
    hormones are imbalanced
    ದೇಹದಲ್ಲಿ ಹಾರ್ಮೋನುಗಳು ಅಸಮತೋಲನಗೊಂಡಾಗ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    2 days ago
    hair loss due to thyroid
    ಥೈರಾಯ್ಡ್ ನಿಂದ ಕೂದಲು ಉದುರುವುದನ್ನು ತಡೆಯಲು ಈ ಮನೆಮದ್ದು ಬಳಸಿ
    2 days ago
    the palm
    ನಿಮ್ಮ ಅಂಗೈಯ ಬಣ್ಣದಿಂದ ನಿಮ್ಮ ಜೀವನದ ರಹಸ್ಯಗಳನ್ನು ತಿಳಿದುಕೊಳ್ಳಿ
    3 days ago
Reading: ಇತಿಹಾಸ ಉಳಿಯಲು ಪೂರ್ವಜರ ಹೋರಾಟ ಅವಿಸ್ಮರಣೀಯ | ಸಚಿವ ಸತೀಶ್ ಜಾರಕಿಹೊಳಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಇತಿಹಾಸ ಉಳಿಯಲು ಪೂರ್ವಜರ ಹೋರಾಟ ಅವಿಸ್ಮರಣೀಯ | ಸಚಿವ ಸತೀಶ್ ಜಾರಕಿಹೊಳಿ

News Desk Chitradurga News
Last updated: 22 May 2026 19:21
News Desk Chitradurga News
8 hours ago
Share
ಪಾಳೇಗಾರರ ನೆನಪಿನೋತ್ಸವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ
ಪಾಳೇಗಾರರ ನೆನಪಿನೋತ್ಸವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ
SHARE

CHITRADURGA NEWS | 22 MAY 2026

ಚಿತ್ರದುರ್ಗ: ಭೂಮಿ ಇರುವವರೆಗೂ ಇತಿಹಾಸ ಉಳಿಯಲು ಪೂರ್ವಜರ ಹೋರಾಟ ಅವಿಸ್ಮರಣೀಯ ಎಂದು ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದರು.

ಇದನ್ನೂ ಓದಿ: ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ

ನಗರದ ವಾಲ್ಮೀಕಿ ಭವನದಲ್ಲಿ ಶುಕ್ರವಾರ ನಡೆದ 16ನೇ ವರ್ಷದ 77 ಪಾಳೇಗಾರರ ನೆನಪಿನೋತ್ಸವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು,

ನಾವು ಶಿಕ್ಷಣದಿಂದ ವಂಚಿತರಾಗಿದ್ದೆವು. ಸ್ವಾತಂತ್ರ್ಯ ನಂತರ ಸಂವಿಧಾನದಿಂದ ಅವಕಾಶಗಳು ದೊರೆತಿವೆ. ವಿದ್ಯಾರ್ಥಿಗಳು ಉನ್ನತ ಹುದ್ದೆ ಅಲಂಕರಿಸಬೇಕು. ಸ್ವಾಮೀಜಿ ನೇತೃತ್ವದಲ್ಲಿ ಶೈಕ್ಷಣಿಕ, ಸಾಮಾಜಿಕ, ರಾಜಕೀಯ, ಆರ್ಥಿಕವಾಗಿ ಮುಂದುವರೆಯುತ್ತಾ ದಾಪುಗಾಲಿಡಬೇಕಿದೆ ಎಂದು ತಿಳಿಸಿದರು.

ಮೀಸಲಾತಿಗಾಗಿ 40 ವರ್ಷದ ಹೋರಾಟ ನಮ್ಮದು. ಇಡ್ಲ್ಯುಎಸ್ ಅವರಿಗೆ ಸಿಕ್ಕಿತು. ನಮಗ್ಯಾಕೆ ಸಿಕ್ಕಿಲ್ಲ. ಅವರಿಗೆ ಯಾವ ಆಯೋಗದ ವರದಿ ಕೇಳಿಲ್ಲ. ಆದರೆ ನಮಗೆ ವರದಿ ಬೇಕು ಎನ್ನಲಾಗುತ್ತಿದೆ. ಕೇಂದ್ರದ 9ನೇ ಶೆಡ್ಯೂಲ್‍ಗೆ ಸೇರಿಸಬೇಕಿದೆ. 

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ.22| ಮೆಕ್ಕೆಜೋಳ, ಶೇಂಗಾ ರೇಟ್..

ನ್ಯಾಯಾಲಯಕ್ಕೆ ಹೋಗುತ್ತೇವೆ. ಎಸ್ಸಿ, ಎಸ್ಟಿಗೆ ಕೊಟ್ಟ ಬಳಿಕ ಉಳಿದವರಿಗೆ ನೀಡಲಿ. ಶೇ. 7ರ ಮೀಸಲಾತಿ ವಿವಿಧೆಡೆ ಇದೆ. ಅದರಂತೆ ಜಾರಿಯಾಗಲಿ. ಕೇಂದ್ರ ಸರ್ಕಾರವಾದರೂ ನ್ಯಾಯ ಒದಗಿಸಲಿ. ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿಲ್ಲ. ಜೊತೆಯಾಗಿ ಹೋರಾಟ ಮಾಡೋಣ. 

ಒಗ್ಗಟ್ಟಿನ ಮೂಲಕ ಸೌಲಭ್ಯ ಪಡೆಯಲು ಮುಂದಾಗೋಣ. ಎಲ್ಲ ಸರ್ಕಾರಗಳ ಅವಧಿಯಲ್ಲೂ ಸಮುದಾಯದ ಅಭಿವೃದ್ಧಿಗೆ ಸಹಕರಿಸಿವೆ. ಸಮಾಜದ ಸಚಿವರು ಆ ನಿಟ್ಟಿನಲ್ಲಿ ಪ್ರಯತ್ನಿಸಿದ್ದಾರೆ. ಶೋಷಣೆ ವಿರುದ್ಧ ಹೋರಾಟಕ್ಕೆ ಕೈ ಜೋಡಿಸುವೆ. ಪ್ರತಿ ಜಿಲ್ಲೆಯಲ್ಲೂ ಪ್ರತಿಭಾ ಪುರಸ್ಕಾರ ನಡೆಯಬೇಕು ಎಂದು ತಿಳಿಸಿದರು. 

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮಾತನಾಡಿ, ಸಾಧನೆಗೆ ಪರಿಶ್ರಮ ಬಹಳ ಮುಖ್ಯ. ಸಮಾಜದ ಕುರಿತು ಕಾಳಜಿ ಇರಬೇಕು. ಚಿತ್ರದುರ್ಗ ಇತಿಹಾಸ ಪ್ರಸಿದ್ಧ ಜಿಲ್ಲೆ. ಅದನ್ನು ಹೊರ ತೆಗೆಯುವ ಪ್ರಯತ್ನ ಶಿವಣ್ಣ ಮಾಡಿದ್ದಾರೆ. ಕೋಟೆ ರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕಿದೆ. ಸ್ವಾಮೀಜಿ ಪಾದಯಾತ್ರೆ ಮಾಡಿ ಸರ್ಕಾರದ ಗಮನ ಸೆಳೆದು ಸಮಾಜಕ್ಕೆ ನ್ಯಾಯ ಕೊಡಿಸಲು ಮುಂದಾದರು. ಆದರೆ, ಸಾರ್ವಜನಿಕ ಹಿತಾಸಕ್ತಿ ಅರ್ಜಿಯಿಂದಾಗಿ ಶೇ. 4ರ ಮೀಸಲಾತಿ ಸೌಲಭ್ಯ ಸಿಗುತ್ತಿಲ್ಲ. ಹೀಗಾಗಿ ಕಾನೂನು ಹೋರಾಟಕ್ಕೂ ಸಿದ್ಧರಿದ್ದೇವೆ ಎಂದು ತಿಳಿಸಿದರು. 

ಇದನ್ನೂ ಓದಿ: ರಾತ್ರಿ ಮಳೆಗೆ ಪೊಲೀಸ್ ಠಾಣೆಯೇ ಜಲಾವೃತ | ಭಾರೀ ಮಳೆಗೆ ತುಂಬಿ ಹರಿದ ಹಳ್ಳ

ಸೊಂಡೆಕೆರೆ ಶಿವಣ್ಣ ಪ್ರಸ್ತಾವಿಕವಾಗಿ ಮಾತನಾಡಿ, ಚಿತ್ರದುರ್ಗ ಪಾಳೆಗಾರರ ಇತಿಹಾಸ ಅಳಿಸಿ ಹಾಕಿದ್ದಾರೆ. ಏಳು ಸುತ್ತಿನ ಪೈಕಿ ಎರಡು ಸುತ್ತನ್ನು ನಶಿಸಿ ಹಾಕಿದ್ದಾರೆ. ಪಾಳೆಗಾರರ ಚರಿತ್ರೆ ಸಾರುವ ಕೆಲಸ ಮಾಡುತ್ತಿ ದ್ದಾರೆ. ಎರಡು ಸುತ್ತು ಬತೇರಿಗಳಲ್ಲಿ ನಾಲ್ಕು ಬತೇರಿಗಳಿದ್ದು, ಅವುಗಳ ರಕ್ಷಣೆಗೆ ಆದ್ಯತೆ ನೀಡಬೇಕಿದೆ.

ಈ ಕಾರ್ಯಕ್ರಮವನ್ನು ಕಳೆದ 15 ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದೆ, ನಮ್ಮ ಸಮುದಾಯದ ಮಕ್ಕಳಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಕಾರ್ಯಕ್ರಮ ನಡೆಸಲಾಗುತ್ತಿದೆ. 2025-2026 ನೇ ಸಾಲಿನಲ್ಲಿ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.85 ಕ್ಕಿಂತ ಹೆಚ್ಚಿನ ಅಂಕ ಪಡೆದ ನಾಯಕ ಸಮುದಾಯದ ವಿದ್ಯಾರ್ಥಿ / ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಗುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಅತೀ ಹೆಚ್ಚು ಅಂಕಪಡೆದ ಒಬ್ಬ ವಿದ್ಯಾರ್ಥಿಗೆ ಲ್ಯಾಪ್ಟಾಪ್, ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ತಲಾ ಒಬ್ಬೊಬ್ಬ ವಿದ್ಯಾರ್ಥಿಗೆ 10.000/- ಪ್ರೋತ್ಸಾಹ ಧನ ಹಾಗೂ ಎಸ್.ಎಸ್.ಎಲ್.ಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ಒಬ್ಬ ವಿದ್ಯಾರ್ಥಿಗೆ ರೂ11,000/-ಪ್ರೋತ್ಸಾಹ ಧನವನ್ನು ನೀಡಲಾಯಿತು. 

ಇದನ್ನೂ ಓದಿ: ಪಾದರಕ್ಷೆ ತಯಾರಿಕೆ ಸ್ಪರ್ಧೆ | ಅರ್ಜಿ ಆಹ್ವಾನ

ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ರಾಯಚೂರು ವಿವಿ ಕುಲಪತಿ ಹನುಮಂತಪ್ಪ, ಡಾ.ಗುಡದೇಶ್ವರಪ್ಪ, ಮದಕರಿ ನಾಯಕ ವಿದ್ಯಾಸಂಸ್ಥೆಯ ಸಂದೀಪ್, ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಯೋಗೇಶ್ ಬಾಬು, ಡಿಸಿಸಿ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಭೂತಯ್ಯ, ಪಾಪಯ್ಯ, ಪಾಲಾಕ್ಷಪ್ಪ, ಆಶೋಕ ಬೆಳಗಟ್ಟ, ಬೋರಯ್ಯ ಸೇರಿದಂತೆ ಸಮಾಜದವರ ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsMinister Satish JarkiholiPalegara Remembrance Festivalಚಿತ್ರದುರ್ಗಚಿತ್ರದುರ್ಗ ನ್ಯೂಸ್ಪಾಳೇಗಾರರ ನೆನಪಿನೋತ್ಸವಸಚಿವ ಸತೀಶ್ ಜಾರಕಿಹೊಳಿ
Share This Article
Facebook Email Print
Previous Article ರಂಗಶಾಲಾ ನಾಟಕೋತ್ಸವ ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
Next Article ಜಿಲ್ಲಾ ಮಟ್ಟದ ವಿಶೇಷ ಪದಾಧಿಕಾರಿಗಳ ಸಭೆ ಕೇಂದ್ರದ ಯೋಜನೆಗಳನ್ನು ಜನರಿಗೆ ತಿಳಿಸಿ, ಚುನಾವಣೆಗೆ ಸಿದ್ದರಾಗಿ | ಕಾರ್ಯಕರ್ತರಿಗೆ ಕೆ.ಟಿ.ಕುಮಾರಸ್ವಾಮಿ ಕರೆ 
Leave a Comment

Leave a Reply Cancel reply

Your email address will not be published. Required fields are marked *

ಜಿಲ್ಲಾ ಮಟ್ಟದ ವಿಶೇಷ ಪದಾಧಿಕಾರಿಗಳ ಸಭೆ
ಕೇಂದ್ರದ ಯೋಜನೆಗಳನ್ನು ಜನರಿಗೆ ತಿಳಿಸಿ, ಚುನಾವಣೆಗೆ ಸಿದ್ದರಾಗಿ | ಕಾರ್ಯಕರ್ತರಿಗೆ ಕೆ.ಟಿ.ಕುಮಾರಸ್ವಾಮಿ ಕರೆ 
ಮುಖ್ಯ ಸುದ್ದಿ
ರಂಗಶಾಲಾ ನಾಟಕೋತ್ಸವ
ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
ಹೊಸದುರ್ಗ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಮೇ.22| ಮೆಕ್ಕೆಜೋಳ, ಶೇಂಗಾ ರೇಟ್..
ಮಾರುಕಟ್ಟೆ ಧಾರಣೆ
ರಾತ್ರಿ ಮಳೆಗೆ ಪೊಲೀಸ್ ಠಾಣೆಯೇ ಜಲಾವೃತ | ಭಾರೀ ಮಳೆಗೆ ತುಂಬಿ ಹರಿದ ಹಳ್ಳ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up