CHITRADURGA NEWS | 25 DECEMBER 2024
ಹಿರಿಯೂರು: ವಿದ್ಯಾರ್ಥಿನಿಗೆ ಬೆನ್ನಿಗೆ ಬಾಸುಂಡೆ ಬರುವಂತೆ ಥಳಿಸಿದ್ದ ತಾಲೂಕು ಬಬ್ಬೂರು ಸರ್ಕಾರಿ ಶಾಲೆ ಶಿಕ್ಷಕ ಬಿ. ರಮೇಶ್ ಅವರನ್ನು ಅಮಾನತುಗೊಳಿಸಿ ಬಿಇಓ ತಿಪ್ಪೇಸ್ವಾಮಿ ಆದೇಶ ಹೊರಡಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: ದಿನ ಭವಿಷ್ಯ | ಡಿಸೆಂಬರ್ 25
4 ನೇ ತರಗತಿ ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಾಲಲ್ಲಿ ತುಳಿದು, ಬೆನ್ನಿಗೆ ಬರೆ ಬರುವ ಹಾಗೆ ದೈಹಿಕ ಹಲ್ಲೆ ನಡೆಸಿರುತ್ತಾರೆ ಎಂದು ಶಿಕ್ಷಕನ ವಿರುದ್ದ ಭಾರತೀಯ ದಲಿತ ಸಂಘರ್ಷ ಸಮಿತಿ ದೂರನ್ನು ಸಲ್ಲಿಸಿದ್ದರು.
ಇದರ ಆಧಾರದ ಮೇಲೆ ಬಬ್ಬೂರು ಸರ್ಕಾರಿ ಶಾಲೆ ಶಿಕ್ಷಕ ಬಿ.ರಮೇಶ್ ಅವರನ್ನು ಅಮಾನತುಗೊಳಿಸಿ ಬಿಇಓ ತಿಪ್ಪೇಸ್ವಾಮಿ ಆದೇಶ ಹೊರಡಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number