By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರಂಗೋಲಿ ಸ್ಪರ್ಧೆ ಕಾರ್ಯಕ್ರಮ
    ಮುರುಘಾಮಠವು ಬಸವಾದಿ ಶರಣರ ತತ್ವ, ಚಿಂತನೆಗಳ ಪ್ರಯೋಗಶಾಲೆ | ಡಾ.ಬಸವಕುಮಾರ ಶ್ರೀ 
    17 minutes ago
    ಕೃಷಿ ಹೊಂಡ
    ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
    14 hours ago
    ಮುರುಘಾ ಮಠ
    ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
    14 hours ago
    ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
    ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
    14 hours ago
    ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    6 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    5 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    4 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    7 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
    4 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    7 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    5 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    gaining weight
    ನೀವು ಕಡಿಮೆ ತಿಂದರೂ ತೂಕ ಹೆಚ್ಚಾಗುತ್ತಿದೆಯೇ? ಇದಕ್ಕೆ ಕಾರಣವೇನು ಗೊತ್ತಾ?
    2 hours ago
    kidney problems
    ಕಿಡ್ನಿ ಸಮಸ್ಯೆ ಇರುವವರು ಈ 4 ಅಂಶಗಳನ್ನು ಸಮತೋಲನದಲ್ಲಿಡಬೇಕು
    3 hours ago
    Metabolism
    ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
    1 day ago
    eat fruits to stay healthy
    ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
    1 day ago
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    2 days ago
Reading: ನನಸಾಯ್ತು ಶತಮಾನದ ಕನಸು | ಐತಿಹಾಸಿಕ ಧರ್ಮಪುರ ಕೆರೆಗೆ ಹರಿದ ಗಂಗೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ನನಸಾಯ್ತು ಶತಮಾನದ ಕನಸು | ಐತಿಹಾಸಿಕ ಧರ್ಮಪುರ ಕೆರೆಗೆ ಹರಿದ ಗಂಗೆ

News Desk Chitradurga News
Last updated: 29 June 2024 11:11
News Desk Chitradurga News
2 years ago
Share
darmapura lake
ಐತಿಹಾಸಿಕ ಧರ್ಮಪುರ ಕೆರೆಗೆ ಪರೀಕ್ಷಾರ್ಥವಾಗಿ ಶುಕ್ರವಾರ ನೀರು ಹರಿಸಲಾಯಿತು.
SHARE

CHITRADURGA NEWS | 29 JUNE 2024
ಚಿತ್ರದುರ್ಗ: ಜಿಲ್ಲೆಯ ಐತಿಹಾಸಿಕ ಧರ್ಮಪುರ ಕೆರೆಗೆ ಕೊನೆಗೂ ನೀರು ಹರಿದು ಬಂದಿದ್ದು, ಈ ಮೂಲಕ ಶತಮಾನದ ಕನಸೊಂದು ನನಸಾಗಿದೆ. ಶುಭ ಶುಕ್ರವಾರದಂದು ಹೊಸಹಳ್ಳಿ ಬ್ಯಾರೇಜ್‌ನಿಂದ ಕೆರೆಗೆ ನೀರು ಹರಿದು ಬರುತ್ತಿದ್ದಂತೆ ಜನರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕೆಲವರು ನೀರನ್ನು ಸ್ಪರ್ಶಿಸಿ ನಮಸ್ಕರಿಸಿ ಪುನೀತರಾದರು.

ಕೆರೆಯು 0.3 ಟಿಎಂಸಿ ನಿರೀನ ಸಾಮರ್ಥ್ಯ ಹೊಂದಿದೆ. ಸುಮಾರು 700 ಹೆಕ್ಟೇರ್ ವಿಸ್ತೀರ್ಣ ಹೊಂದಿದೆ. 360 ದಶಲಕ್ಷ ಕ್ಯೂಬಿಕ್‌ ಅಡಿ ನೀರಿನ ಸಂಗ್ರಹ ಸಾಮರ್ಥ್ಯವಿದ್ದು, ಇದು 1,600 ಮೀಟರ್ ಉದ್ದವಿದೆ. ಈ ಕೆರೆಯು ಅಕ್ಕಪಕ್ಕದ ಹಳ್ಳಿಗಳ ಸುಮಾರು 900 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶದಲ್ಲಿ ಆವರಿಸಿಕೊಂಡಿದೆ. ಕೆರೆಯಲ್ಲಿ 30 ಕಿಲೋ ಮೀಟರ್ ದೂರದವರೆಗೂ ನೀರಿನ ಅಂತರ್ಜಲ ವೃದ್ಧಿಯಾಗಲಿದೆ.

ವೀಡಿಯೋ ನೋಡಿ: ಧರ್ಮಪುರ ಕೆರೆಗೆ ನೀರು ಹರಿದ ವೀಡಿಯೋ ಇಲ್ಲಿದೆ. ಕ್ಲಿಕ್‌ ಮಾಡಿ ಕಣ್ತುಂಬಿಕೊಳ್ಳಿ..

1919ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಕಾಲದಲ್ಲಿ ಧರ್ಮಪುರ ಕೆರೆಗೆ ಪೂರಕನಾಲೆ ಕಲ್ಪಿಸಲು ಅಂದಿನ ದಿವಾನರು ಪ್ರಸ್ತಾವ ಸಲ್ಲಿಸಿದ್ದರು. ಸ್ವಾತಂತ್ರ್ಯಾ ನಂತರ ಬಂದ ಸರ್ಕಾರಗಳು ಬರೀ ಆಶ್ವಾಸನೆ ನೀಡುತ್ತಾ ಬಂದಿದ್ದವು. ಇತ್ತ ರೈತ ಹೋರಾಟವೂ ನಿರಂತರವಾಗಿ ಮುಂದುವರಿಯಿತು. ಧರ್ಮಪುರ ಹೋಬಳಿಯ ರೈತರು 200 ದಿನಗಳವರೆಗೆ ಸರದಿಯ ಮೇಲೆ ನಾಡಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಿದ್ದರು. ಆದರೂ, ನೀರಾವರಿ ಸೌಕರ್ಯ ಬರೀ ಮರೀಚಿಕೆಯಾಗಿಯೇ ಉಳಿದಿತ್ತು.

ಕ್ಲಿಕ್‌ ಮಾಡಿ ಓದಿ: ಕೆಎಸ್‌ಸಿಎ ಕ್ರಿಕೆಟ್‌ ಆಯ್ಕೆ ಟ್ರಯಲ್ಸ್‌ 30ಕ್ಕೆ | ಬೆಳಗಟ್ಟದ ಸಿಸಿಎ ಟರ್ಫ್‌ ಮೈದಾನ

ಈ ನಡುವೆ ಬಿಜೆಪಿ ಆಡಳಿತದ ಅವಧಿಯಲ್ಲಿ ಧರ್ಮಪುರ ಏತ ನೀರಾವರಿ ಯೋಜನೆಗೆ ₹ 90 ಕೋಟಿ ಅನುದಾನ ಮಂಜೂರಾಗಿತ್ತು. ಹೊಸಹಳ್ಳಿ ಬಳಿ ವೇದಾವತಿ ನದಿಗೆ ಬ್ಯಾರೇಜ್ ನಿರ್ಮಾಣ ಮಾಡಿ, ಗೂಳ್ಯ, ಅಬ್ಬಿನಹೊಳೆ, ಮುಂಗುಸುವಳ್ಳಿ-1, ಮುಂಗುಸುವಳ್ಳಿ-2, ಈಶ್ವರಗೆರೆ, ಸೂಗೂರು, ಶ್ರವಣಗೆರೆ, ಅಜ್ಜಿಕಟ್ಟೆ, ಧರ್ಮಪುರ ಕೆರೆಗಳಿಗೆ ನೀರು ಹರಿಸುವ ಯೋಜನೆಯ ಕಾಮಗಾರಿಗೆ 2022ರ ಜೂನ್‌ನಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿದ್ದರು.

d pura lake
ಐತಿಹಾಸಿಕ ಧರ್ಮಪುರ ಕೆರೆಗೆ ನೀರು ಹರಿಯುತ್ತಿರುವುದು

ಮೊದಲ ಹಂತದ ಯೋಜನೆಗೆ ₹ 40 ಕೋಟಿ ಮೀಸಲಿಟ್ಟಿದ್ದು, ಪಂಪ್‌ಹೌಸ್‌, ರೈಸಿಂಗ್‌ ಮೈನ್‌, ಜಾಕ್ವೆಲ್‌, ಪವರ್ ಸ್ಟೇಷನ್‌, 900 ಎಚ್‌ಪಿ ಸಾಮರ್ಥ್ಯದ 4 ಮೋಟಾರ್ ಪಂಪ್ ಅಳವಡಿಸಲಾಗಿತ್ತು. ಇನ್ನೂ ಎರಡನೇ ಹಂತದ ಯೋಜನೆಗೆ ₹ 50 ಕೋಟಿ ಅನುದಾನ ಬಿಡುಗಡೆಯಾಗಿ 16 ಕಿ.ಮೀ ರೈಸಿಂಗ್‌ ಮೈನ್‌,17 ಕಿ.ಮೀ ಎಚ್‌ಡಿಪಿಇ, ಒಟ್ಟು 40 ಕಿ.ಮೀ. ಕಾಮಗಾರಿ ಪೂರ್ಣಗೊಂಡಿದ್ದು, ಶುಕ್ರವಾರ ಪ್ರಯೋಗಾರ್ಥವಾಗಿ ನೀರು ಹರಿಸಲಾಗಿದೆ. ಒಟ್ಟು 0.30 ಟಿಎಂಸಿ ನೀರು ಲಭ್ಯವಾಗಲಿದೆ ಎನ್ನುತ್ತಾರೆ ಸಹಾಯಕ ಎಂಜಿನಿಯರ್‌ ಜಿ.ಭೀಮರಾಜು ಮತ್ತು ಸೈಟ್‌ ಎಂಜಿನಿಯರ್ ರಾಜಶೇಖರ್‌.

ಕೆರೆಗಳಿಗೆ ನೀರು ಹರಿಸುವ ಕಾಮಗಾರಿ ಪೂರ್ಣಗೊಂಡಿದ್ದು, ಮುಂದಿನ ವಾರ ಕಾಮಗಾರಿ ವೀಕ್ಷಣೆ ಮಾಡಲಿದ್ದೇನೆ. 9 ಕೆರೆಗಳಿಗೂ ನೀರುಣಿಸುವ ಕಾರ್ಯಕ್ರಮಕ್ಕೆ ಶೀಘ್ರವೇ ಚಾಲನೆ ನೀಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ತಿಳಿಸಿದ್ದಾರೆ.

ಕ್ಲಿಕ್‌ ಮಾಡಿ ಓದಿ: ಈ ವರ್ಷವೂ ಚಿತ್ರದುರ್ಗಕ್ಕೆ ಭದ್ರೆ ಹರಿಯುವುದು ಅನುಮಾನ

ಕೆರೆಗೆ ನೀರು ಹರಿದು ಬಂದಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್, ‘ತಂದೆ, ಮಾಜಿ ಸಚಿವ ಕೃಷ್ಣಪ್ಪ ಅವರ ಅಭಿಲಾಷೆಯಂತೆ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಇಚ್ಛಾಶಕ್ತಿಯಿಂದ ಧರ್ಮಪುರ ಕೆರೆ ಸೇರಿದಂತೆ ಒಂಬತ್ತು ಕೆರೆಗಳಿಗೆ ನೀರು ಹರಿಯಲು ಸಾಧ್ಯವಾಗಿದೆ. ಈ ಮೂಲಕ ಮತದಾರರ ಋಣ ತೀರಿಸಿದ್ದೇನೆ’ ಎಂದರು.

ಸತತ ಹೋರಾಟದ ಫಲವಾಗಿ ಕೆರೆಗೆ ನೀರು ಹರಿದು ಬಂದಿದ್ದು, ಯೋಜನೆಯಿಂದ ಹೋಬಳಿಯ ಬಹುತೇಕ ಕೆರೆಗಳಿಗೆ ನೀರುಣಿಸುವ ಸೌಲಭ್ಯ ದೊರೆತಂತಾಗುತ್ತದೆ. ಹಲಗಲದ್ದಿ, ಖಂಡೇನಹಳ್ಳಿ, ಹೊಸಕೆರೆ, ಅರಳೀಕೆರೆ, ಬೇತೂರು ಕೆರೆಗಳಿಗೆ ನೀರುಣಿಸುವ ಕಾಮಗಾರಿ ನಡೆಯಬೇಕು ಎನ್ನುತ್ತಾರೆ ಗ್ರಾಮಸ್ಥರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:CenturyDharmapura LakeDreamHistoricalPlanningಐತಿಹಾಸಿಕಕನಸುಧರ್ಮಪುರ ಕೆರೆಯೋಜನೆಶತಮಾನ
Share This Article
Facebook Email Print
Previous Article arecanut price list ಭೀಮಸಮುದ್ರದಲ್ಲಿ 50 ಸಾವಿರದೊಳಗೆ ಬಂದ ರಾಶಿ ಅಡಿಕೆ ರೇಟ್
Next Article baramasagara ಭರಮಸಾಗರ ದೊಡ್ಡಕೆರೆಗೆ ಹರಿದ ನೀರು | ಸಂಭ್ರಮಿಸಿದ ರೈತರು
Leave a Comment

Leave a Reply Cancel reply

Your email address will not be published. Required fields are marked *

ರಂಗೋಲಿ ಸ್ಪರ್ಧೆ ಕಾರ್ಯಕ್ರಮ
ಮುರುಘಾಮಠವು ಬಸವಾದಿ ಶರಣರ ತತ್ವ, ಚಿಂತನೆಗಳ ಪ್ರಯೋಗಶಾಲೆ | ಡಾ.ಬಸವಕುಮಾರ ಶ್ರೀ 
ಮುಖ್ಯ ಸುದ್ದಿ
gaining weight
ನೀವು ಕಡಿಮೆ ತಿಂದರೂ ತೂಕ ಹೆಚ್ಚಾಗುತ್ತಿದೆಯೇ? ಇದಕ್ಕೆ ಕಾರಣವೇನು ಗೊತ್ತಾ?
Life Style
kidney problems
ಕಿಡ್ನಿ ಸಮಸ್ಯೆ ಇರುವವರು ಈ 4 ಅಂಶಗಳನ್ನು ಸಮತೋಲನದಲ್ಲಿಡಬೇಕು
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
Dina Bhavishya
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up