ಚಿತ್ರದುರ್ಗ ನ್ಯೂಸ್.ಕಾಂ: ಹೊಸ ಮನೆಯ ಗೋಡೆ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.
ಹೊಸದುರ್ಗ ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಹೊಸದುರ್ಗ ತಾಲೂಕು ಚನ್ನಸಮುದ್ರದ ಸಿದ್ದಪ್ಪ(38) ಮೃತ ವ್ಯಕ್ತಿ.
ಇದನ್ನೂ ಓದಿ: ಬಿಜೆಪಿ ರಾಜ್ಯ ವಕ್ತಾರರಾಗಿ ಎಂಎಲ್ಸಿ ಕೆ.ಎಸ್.ನವೀನ್
ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ.ಅಂಜಿನಪ್ಪ ಎಂಬುವವರ ಮನೆಯ ಗೋಡೆ ಕಟ್ಟುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಆಯತಪ್ಪಿ ಗೋಡೆ ಮೇಲಿಂದ ಬಿದ್ದ ಪ್ರಕರಣ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
