Connect with us

    ವೈದ್ಯರ ಮನೆಯಲ್ಲಿ ಕಳ್ಳತನ | ಮನೆಯ ಬೀಗ ಮುರಿದ ಕಳುವು

    ಹೊಳಲ್ಕೆರೆ

    ವೈದ್ಯರ ಮನೆಯಲ್ಲಿ ಕಳ್ಳತನ | ಮನೆಯ ಬೀಗ ಮುರಿದ ಕಳುವು

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 18 MARCH 2025

    ಹೊಳಲ್ಕೆರೆ: ಮನೆಯ ಬೀಗ ಮುರಿದು ಚಿನ್ನಾಭರಣ ಕಳುವು ಮಾಡಿರುವ ಘಟನೆ ಹೊಳಲ್ಕೆರೆ ತಾಲೂಕಿನಲ್ಲಿ ನಡೆದಿದೆ.

    Also Read: ಸಾಲದ ಶೂಲಕ್ಕೆ ಇಂಜಿನಿಯರ್ ಬಲಿ | ಬೆಂಗಳೂರಿನಲ್ಲಿ ಚಿತ್ರದುರ್ಗ ಮೂಲದ ಮಹಿಳೆ ಸಾವ

    ಹೊಳಲ್ಕೆರೆ ತಾಲ್ಲೂಕು ಅಂದನೂರು ಗ್ರಾಮದ ವೈದ್ಯ ಡಾ.ಗೋವರ್ಧನ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ.

    ಡಾ.ಗೋವರ್ಧನ ಕುಟುಂಬ ಸಮೇತ ಬೆಂಗಳೂರಿಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ.

    ಅಂದಾಜು 1.50 ಲಕ್ಷ ರೂ.ಮೌಲ್ಯದ ಬಂಗಾರದ ಆಭರಣಗಳು ಕಳುವಾಗಿವೆ.

    Also Read: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ | ಶಿಕ್ಷಕರು, ಉಪನ್ಯಾಸಕರಿಗೆ ಓಓಡಿ ಸೌಲಭ್ಯ

    ಘಟನಾ ಸ್ಥಳಕ್ಕೆ ಚಿಕ್ಕಜಾಜೂರು ಪೊಲೀಸ್ ಠಾಣೆ ಪಿಎಸ್ಐ ನೇತ್ರಾವತಿ ಭೇಟಿ ನೀಡಿ ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಹೊಳಲ್ಕೆರೆ

    To Top