By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಚನಾಭಿಷೇಕ ಕಾರ್ಯಕ್ರಮ
    ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
    8 hours ago
    New office bearers elected for Chitradurga Taluk Contractors Association
    ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
    8 hours ago
    ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಪತ್ರಿಕಾಗೋಷ್ಠಿ
    ಚಿತ್ರದುರ್ಗ ಬಂದ್ ತಾತ್ಕಾಲಿಕ ಮುಂದೂಡಿಕೆ | ರೈತ ಸಂಘ
    8 hours ago
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    20 hours ago
    ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    19 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    5 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    8 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    5 minutes ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    7 hours ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    8 hours ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    1 day ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
Reading: ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳ್ಳತನ | ಎರಡೇ ದಿನದಲ್ಲಿ ಆರೋಪಿ ಪತ್ತೆ ಮಾಡಿದ ಹೊಸದುರ್ಗ ಪೊಲೀಸರು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಸದುರ್ಗ

ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳ್ಳತನ | ಎರಡೇ ದಿನದಲ್ಲಿ ಆರೋಪಿ ಪತ್ತೆ ಮಾಡಿದ ಹೊಸದುರ್ಗ ಪೊಲೀಸರು

chitradurganews.com
Last updated: 2 February 2026 10:46
chitradurganews.com
7 months ago
Share
Hosadurga police
ಹೊಸದುರ್ಗ ಪೊಲೀಸರು
SHARE

CHITRADURGA NEWS | 02 FEBRUARY

ಹೊಸದುರ್ಗ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಕೇವಲ 48 ಗಂಟೆಗಳಲ್ಲಿ ಪತ್ತೆ ಮಾಡುವಲ್ಲಿ ಹೊಸದುರ್ಗ ಪೊಲೀಸರು ಯಶಸ್ವಿಯಾಗಿದ್ದಾರೆ.

ಜನವರಿ 30 ರಂದು ಹೊಸದುರ್ಗ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿದ್ದ ಭಾಗ್ಯಮ್ಮ ಎಂಬುವವರ ವ್ಯಾನಿಟಿ ಬ್ಯಾಗ್‌ನಿಂದ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನವಾಗಿತ್ತು.

ಇದನ್ನೂ ಓದಿ:ಅಡಿಕೆ ಧಾರಣೆ | 31 ಜನವರಿ | ರಾಜ್ಯದಲ್ಲಿ ಇಂದಿನ ಅಡಿಕೆ ರೇಟ್‌

ಈ ಬಗ್ಗೆ ಹೊಸದುರ್ಗ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದ ಅವರು, ಗೃಹ ಪ್ರವೇಶಕ್ಕೆ ಹೋಗಲು ಬಸ್ಸಿಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿಸಿದ್ದರು.

ಸದರಿ ಕಳ್ಳತನದ ಬೆನ್ನು ಬಿದ್ದ ಹೊಸದುರ್ಗ ಠಾಣೆ ಪೊಲೀಸರು, ಹೊಳಲ್ಕೆರೆ ತಾಲೂಕು ದೇವರಹೊಸಹಳ್ಳಿ ಗ್ರಾಮದ ಮಂಜುಳಾ ಆರ್‌ ಎಂಬುವವರನ್ನು ದಸ್ತಗಿರಿ ಮಾಡಿದ್ದಾರೆ.

ಇದನ್ನೂ ಓದಿ:ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ | ಚಿತ್ರದುರ್ಗದ ಶಂಕರ್ ಟಾಕೀಸ್‍ನಾ ಕುಮಾರ್ ಗೆ ಜಯ

ಬಂಧಿತಳಿಂದ ಸದರಿ ಪ್ರಕರಣದ 45 ಗ್ರಾಂ ತೂಕದ ಚಿನ್ನದ ಸರ ಹಾಗೂ ಇದೇ ಠಾಣೆಯ ಮತ್ತೊಂದು ಪ್ರಕರಣದಲ್ಲಿ 48 ಗ್ರಾಂ ತೂಕದ ಮಾಂಗಲ್ಯ ಸರ ಸೇರಿ ಒಟ್ಟು 12 ಲಕ್ಷ ರೂ. ಬೆಲೆ ಬಾಳುವ 93 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಸದರಿ ಕಾರ್ಯಾಚರಣೆಯಲ್ಲಿ ಹೊಸದುರ್ಗ ಠಾಣೆ ಪಿಐ ಕೆ.ಟಿ.ರಮೇಶ್‌ ನೇತೃತ್ವ, ಪಿಎಸ್‌ಐಗಳಾದ ಶ್ರೀಶೈಲ್‌, ಮಹೇಶ್‌ ಕುಮಾರ್‌ ಹಾಗೂ ಸಿಬ್ಬಂದಿಗಳಾದ ಉಮೇಶ್‌, ಕುಮಾರ್‌, ತಿಪ್ಪೇಸ್ವಾಮಿ, ಗಂಗಾಧರ್‌, ಚಂದ್ರಪ್ಪ, ಮಂಜುಳಾ, ಸತೀಶ್‌, ಪ್ರಕಾಶ್‌ ತಂಡ ಭಾಗವಹಿಸಿದ್ದರು.

ಇದನ್ನೂ ಓದಿ:ದಿನ ಭವಿಷ್ಯ | ಫೆಬ್ರವರಿ 02 | ಉದ್ಯೋಗಿಗಳಿಗೆ ಬಡ್ತಿ, ಆರ್ಥಿಕ ಪ್ರಗತಿ, ಆರೋಗ್ಯದಲ್ಲಿ ಎಚ್ಚರ

48 ಗಂಟೆಯಲ್ಲಿ ಪ್ರಕರಣ ಪತ್ತೆ ಮಾಡಿದ ಹೊಸದುರ್ಗ ಠಾಣೆ ಸಿಬ್ಬಂದಿ ಕಾರ್ಯಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಂಜಿತ್‌ ಕುಮಾರ್‌ ಬಂಡಾರು ಶ್ಲಾಘನೆ ವ್ಯಕ್ತಪಡಿಸಿದ್ದು. ಎಎಸ್‌ಪಿ ಡಾ.ಶಿವಕುಮಾರ್‌, ಡಿವೈಎಸ್‌ಪಿ ಟಿ.ಎಂ. ಶಿವಕುಮಾರ್ ಮಾರ್ಗದರ್ಶನ ಮಾಡಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:chain snatchgold chainHosadurga policeKSRTC bus standಕಳ್ಳತನಚಿತ್ರದುರ್ಗ ನ್ಯೂಸ್‌ಪೊಲೀಸ್‌ಹೊಸದುರ್ಗ
Share This Article
Facebook Email Print
Previous Article ದೇಹದ ಈ ಭಾಗಗಳು ಯಾವಾಗಲೂ ಸ್ವಚ್ಛಮಾಡುತ್ತೀರಿ, ಇಲ್ಲವಾದರೆ ಸೋಂಕು ಉಂಟಾಗುತ್ತದೆಯಂತೆ
Next Article ಮಾರುಕಟ್ಟೆ ಧಾರಣೆ ಮಾರುಕಟ್ಟೆ ಧಾರಣೆ | ಫೆಬ್ರವರಿ 02 | ಮೆಕ್ಕೆಜೋಳ ರೇಟ್ ಎಷ್ಟಿದೆ?
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
H1N1
ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
Life Style
hair loss in men
ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
Life Style
ವಚನಾಭಿಷೇಕ ಕಾರ್ಯಕ್ರಮ
ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up