By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ಯುವ ಹವಾಮಾನ ಕಾರ್ಯ ನಿಧಿಗೆ ಅರ್ಜಿ ಆಹ್ವಾನ
    8 hours ago
    Rudset Institute
    ರುಡ್‌ಸೆಟ್ ಸಂಸ್ಥೆಯಿಂದ ಉಚಿತ ಟೈಲರಿಂಗ್, ಅಣಬೆ ಬೇಸಾಯ ತರಬೇತಿ | ಸೆ.2ರಂದು ಸಂದರ್ಶನ
    8 hours ago
    ಜಿಲ್ಲಾಸ್ಪತ್ರೆ
    ಸಿಎಂಸಿಆರ್‌ಐನಲ್ಲಿ ಪ್ರತಿ ತಿಂಗಳ ಮೊದಲ ಬುಧವಾರ ಮಕ್ಕಳಿಗೆ ಉಚಿತ ಹೃದಯ ತಪಾಸಣೆ
    8 hours ago
    e-KYC
    ಬಿಪಿಎಲ್, ಅಂತ್ಯೋದಯ ಕಾರ್ಡ್‌ದಾರರಿಗೆ ಇ-ಕೆವೈಸಿ ಕಡ್ಡಾಯ | ಸೆಪ್ಟೆಂಬರ್ 15 ಕೊನೆದಿನ 
    8 hours ago
    ಜಿಲ್ಲಾಧಿಕಾರಿ ರಮ್ಯಾ ಎಸ್‌
    ನೂತನ ಜಿಲ್ಲಾಧಿಕಾರಿಯಾಗಿ ರಮ್ಯಾ ಎಸ್‌ | ಹಾಲಿ ಡಿಸಿ ಟಿ.ವೆಂಕಟೇಶ್‌ ವರ್ಗಾವಣೆ
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 01 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಶುಭ ಸುದ್ದಿ
    11 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 31 | ವ್ಯಾಪಾರ ಮತ್ತು ಉದ್ಯೋಗದಲ್ಲಿ ಸಮಸ್ಯೆಗಳು, ಅನಿರೀಕ್ಷಿತ ಪ್ರಯಾಣದ ಸೂಚನೆ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    4 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 31 | ಮೆಕ್ಕೆಜೋಳ, ಸೂರ್ಯಕಾಂತಿ, ರಾಗಿ ರೇಟ್
    1 day ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    23 hours ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    4 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    silver jewelry
    ಕಪ್ಪಾದ ಬೆಳ್ಳಿ ಆಭರಣಗಳನ್ನು ಬಿಳುಪಾಗಿಸಲು ಈ ಟ್ರಿಕ್ ಬಳಸಿ
    10 hours ago
    avocado
    ನೀವು ಪ್ರತಿದಿನ ಆವಕಾಡೊ ತಿಂದರೆ ಏನಾಗುತ್ತದೆ ಗೊತ್ತಾ?
    11 hours ago
    A small pimple on the forehead
    ನಿಮ್ಮ ಹಣೆಯ ಮೇಲೆ ಸಣ್ಣ ಮೊಡವೆಗಳು ಏಕೆ ಕಾಣಿಸಿಕೊಳ್ಳುತ್ತವೆ? ತಿಳಿಯಿರಿ
    1 day ago
    heart attack
    ಹೃದಯಾಘಾತಕ್ಕೆ ಒಳಗಾದವರು ಯಾವ ಆಹಾರ ತಿನ್ನಬೇಕು? ಯಾವುದನ್ನು ತಪ್ಪಿಸಬೇಕು? ಎಂಬುದನ್ನು ತಿಳಿಯಿರಿ
    1 day ago
    Vastu Remedies
    ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
    2 days ago
Reading: ಸ್ವಾತಂತ್ರ್ಯ ಸಿಕ್ಕು 70 ವರ್ಷ ಕಳೆದರು ಸಹಕಾರ ಸಂಘಗಳಿಗೆ ಸರಿಯಾದ ವ್ಯವಸ್ಥೆ ಇಲ್ಲ | ಶಾಸಕ ಎಂ.ಚಂದ್ರಪ್ಪ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಳಲ್ಕೆರೆ

ಸ್ವಾತಂತ್ರ್ಯ ಸಿಕ್ಕು 70 ವರ್ಷ ಕಳೆದರು ಸಹಕಾರ ಸಂಘಗಳಿಗೆ ಸರಿಯಾದ ವ್ಯವಸ್ಥೆ ಇಲ್ಲ | ಶಾಸಕ ಎಂ.ಚಂದ್ರಪ್ಪ

News Desk Chitradurga News
Last updated: 15 November 2025 21:32
News Desk Chitradurga News
10 months ago
Share
ಭರಮಸಾಗರದಲ್ಲಿ 72 ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಶಾಸಕ ಡಾ.ಎಂ.ಚಂದ್ರಪ್ಪ ಉದ್ಘಾಟಿಸಿದರು
SHARE

CHITRADURGA NEWS | 15 NOVEMBER 2025

ಹೊಳಲ್ಕೆರೆ: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳು ಕಳೆದಿದ್ದರೂ ಸಹಕಾರಿ ಸಂಘಕ್ಕೆ ಸರಿಯಾದ ವ್ಯವಸ್ಥೆಯಿಲ್ಲದಂತಾಗಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್ ಮುಕ್ತ ಭಾರತಕ್ಕೆ ಬಿಹಾರ ಚುನಾವಣೆ ಫಲಿತಾಂಶ ಸಾಕ್ಷಿ | ಹನುಮಂತೇಗೌಡ

ಸಹಕಾರ ಇಲಾಖೆ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿಯಮಿತ, ಬೆಂಗಳೂರು ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಚಿತ್ರದುರ್ಗ, ಭರಮಸಾಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ಚಿತ್ರದುರ್ಗ ತಾಲ್ಲೂಕಿನಲ್ಲಿ ಬರುವ ಎಲ್ಲಾ ಸಹಕಾರ ಮತ್ತು ಬ್ಯಾಂಕ್‍ಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ನಡೆದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ಮಾತನಾಡಿದರು.

ಸಹಕಾರಿ ಚಳುವಳಿ ಮೂಲಕ ಯಾವ್ಯಾವ ಯೋಜನೆಗಳನ್ನು ರೈತರು, ಬಡವರಿಗೆ ಕೊಡಬಹುದೆಂಬ ಕಾರಣಕ್ಕಾಗಿ ತ್ರಿಭುವನ್ ವಿಶ್ವವಿದ್ಯಾನಿಲಯವನ್ನು ಇದಕ್ಕಾಗಿಯೇ ತೆರೆಯಲಾಗಿದ್ದು, ವಿವಿಧ ಕೋರ್ಸ್‍ಗಳನ್ನು ಆರಂಭಿಸಿದೆ.  

ಇದಕ್ಕೆ ನಾವೆಲ್ಲಾ ರಾಜಕಾರಣಿಗಳು ಕಾರಣ. ಈಗಿನ ಪ್ರಧಾನಿ ನರೇಂದ್ರ ಮೋದಿರವರು ಗುಜರಾತ್‍ನ ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಸಂಘಗಳ ಮೂಲಕ ಸಕ್ಕರೆ ಕಾರ್ಖಾನೆ, ವಿದ್ಯುತ್ ಉತ್ಪಾದನೆ, ವಿವಿಧ ಕಾರ್ಖಾನೆಗಳನ್ನು ಆರಂಭಿಸಲು ಉಚಿತವಾಗಿ ಭೂಮಿ, ವಿದ್ಯುತ್ ನೀಡಿದ ಪರಿಣಾಮ ಸಾವಿರಾರು ಸಂಖ್ಯೆಯಲ್ಲಿ ಫ್ಯಾಕ್ಟರಿಗಳು ತಲೆ ಎತ್ತಿದವು. 

ಐದು ವರ್ಷಗಳ ನಂತರ ಬಂದ ಲಾಭದಲ್ಲಿ ಸರ್ಕಾರ ತೆರಿಗೆಯನ್ನು ಪಾವತಿಸಿಕೊಂಡಿತು. ಇದರಿಂದ ಕಾರ್ಖಾನೆಯ ಮಾಲೀಕರುಗಳಿಗೂ ಅನುಕೂಲವಾಯಿತು ಎಂದು ಹೇಳಿದರು.

ಇದನ್ನೂ ಓದಿ: ವಿದ್ಯಾ ವಿಕಾಸ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಸಹಕಾರಿ ಸಂಘಗಳಿಗೆ ಸರಿಯಾಗಿ ಸೌಲತ್ತುಗಳನ್ನು ನೀಡಲು ಕೇಂದ್ರ ಸರ್ಕಾರ ಮಹತ್ತರ ಕಾನೂನು ರೂಪಿಸಿದೆ. ಅಮಿತ್‍ಷಾ ಸಹಕಾರ ಮಂತ್ರಿಗಳಾಗಿ ಸಹಕಾರಿ ಚಳುವಳಿ ಮೂಲಕ ದೊಡ್ಡ ಕೊಡುಗೆ ನೀಡಬೇಕೆಂದಿದ್ದಾರೆ. ಸಹಕಾರ ಸಂಘಗಳೆಂದಾಕ್ಷಣ ಸರ್ಕಾರದ್ದಲ್ಲ. ಸದಸ್ಯರುಗಳೆ ನಡೆಸಿಕೊಂಡು ಹೋಗಬೇಕು ಎಂದರು.

ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹೆಚ್.ಎನ್.ತಿಪ್ಪೇಸ್ವಾಮಿ, ಭರಮಸಾಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೆಚ್.ಎನ್.ಹನುಮಂತಪ್ಪ, ಭರಮಸಾಗರ ಬಿಜೆಪಿ.ಮಂಡಲ ಅಧ್ಯಕ್ಷ ಎನ್.ಟಿ.ಬಸವರಾಜ್, ದ್ಯಾಮಣ್ಣ, ಜೆ.ಆರ್.ರವಿಕುಮಾರ್, ಹೆಚ್.ಎಂ.ಮಂಜುನಾಥ್, ಜೆ.ವಿ.ಗಂಗಾಧರಪ್ಪ, ಇಲ್ಯಾಸ್‍ಉಲ್ಲಾ ಷರೀಫ್, ದಿಲೀಪ್‍ಕುಮಾರ್, ಶಿವಮೂರ್ತಿ, ದೀಪಕ್, ರಂಗಸ್ವಾಮಿ, ಮುಕೇಶ್, ತಿಪ್ಪಮ್ಮ, ಮೌನೇಶ್, ಕಗ್ಗಲಗೌಡ, ಶಮೀಂಪಾಷ, ಟಿ.ಆರ್.ಚನ್ನೇಶ್, ಮಂಜುನಾಥ್‍ನಾಯ್ಕ, ಕೃಷ್ಣಪ್ಪ, ತಿಪ್ಪೇಸ್ವಾಮಿ, ಗುರುಮೂರ್ತಿ, ಶರಣಮ್ಮ, ಕಲ್ಲೇಶ್ ಮತ್ತಿತರರು ಹಾಜರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsCooperative SocietyMLA M. Chandrappaಚಿತ್ರದುರ್ಗಚಿತ್ರದುರ್ಗ ನ್ಯೂಸ್ಶಾಸಕ ಎಂ.ಚಂದ್ರಪ್ಪಸಹಕಾರ ಸಂಘ
Share This Article
Facebook Email Print
Previous Article ಮನೆಯ ಕೈತೋಟದಲ್ಲಿ ತರಕಾರಿ ಬೆಳೆದು ಆರೋಗ್ಯ ಕಾಪಾಡಿಕೊಳ್ಳಿ | ಡಾ.ಶಾಂತ ಭಟ್
Next Article today bhavishya ದಿನ ಭವಿಷ್ಯ | 16 ನವೆಂಬರ್ | ವೃತ್ತಿಪರ ಉದ್ಯೋಗಗಳಲ್ಲಿ ಕೆಲಸದ ಒತ್ತಡದಿಂದ ಮುಕ್ತಿ, ಮಕ್ಕಳ ಆರೋಗ್ಯದಲ್ಲಿ ಎಚ್ಚರ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಅರ್ಜಿ ಅಹ್ವಾನ
ಯುವ ಹವಾಮಾನ ಕಾರ್ಯ ನಿಧಿಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
Rudset Institute
ರುಡ್‌ಸೆಟ್ ಸಂಸ್ಥೆಯಿಂದ ಉಚಿತ ಟೈಲರಿಂಗ್, ಅಣಬೆ ಬೇಸಾಯ ತರಬೇತಿ | ಸೆ.2ರಂದು ಸಂದರ್ಶನ
ಮುಖ್ಯ ಸುದ್ದಿ
ಜಿಲ್ಲಾಸ್ಪತ್ರೆ
ಸಿಎಂಸಿಆರ್‌ಐನಲ್ಲಿ ಪ್ರತಿ ತಿಂಗಳ ಮೊದಲ ಬುಧವಾರ ಮಕ್ಕಳಿಗೆ ಉಚಿತ ಹೃದಯ ತಪಾಸಣೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up