Connect with us

ಐದು ದಿನ ಕರೆಂಟ್ ಇರಲ್ಲ | ಯಾವ್ಯಾವ ಊರಿನಲ್ಲಿ ನೋಡಿಕೊಳ್ಳಿ..

Power Cut chitradurga News (3)

ಮುಖ್ಯ ಸುದ್ದಿ

ಐದು ದಿನ ಕರೆಂಟ್ ಇರಲ್ಲ | ಯಾವ್ಯಾವ ಊರಿನಲ್ಲಿ ನೋಡಿಕೊಳ್ಳಿ..

ಚಿತ್ರದುರ್ಗ ನ್ಯೂಸ್.ಕಾಂ: ಚಿತ್ರದುರ್ಗ ಗ್ರಾಮೀಣ ಉಪ ವಿಭಾಗದ ಬೆಸ್ಕಾಂ ವ್ಯಾಪ್ತಿಯ ಭರಮಸಾಗರ ವ್ಯಾಪ್ತಿಯಲ್ಲಿ ಎಫ್-1 ಹೆಗ್ಗರೆ 11 ಕೆ.ವಿ ಮಾರ್ಗಕ್ಕೆ ಲಿಂಕ್ ಲೈನ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸೆಪ್ಟೆಂಬರ್ 8 ರಿಂದ 12 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಈ ವಿಷ್ಯ ಗೊತ್ತಾ: ಪೊಲೀಸ್ ಕಾನ್‍ಸ್ಟೇಬಲ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಎಸ್ಪಿ ನೀಡಿರುವ ಮಹತ್ವದ ಸೂಚನೆಗಳೇನು.

ಭರಮಸಾಗರ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-4 ಕೊಳಹಾಳ್ ಎನ್.ಜೆ.ವೈ 11ಕೆವಿ ಮಾರ್ಗಗಳಲ್ಲಿ ವಿದ್ಯುತ್ ಅಡಚಣೆಯಾಗಲಿದೆ.

ಭರಮಸಾಗರ ವ್ಯಾಪ್ತಿಯ ಕೊಳಹಾಳ್, ಕೊಳಹಾಳ್ ಗೊಲ್ಲರಹಟ್ಟಿ, ಹೆಗ್ಗರೆ, ಎಮ್ಮೆಹಟ್ಟಿ, ಹಂಪನೂರು, ಭರಮಸಾಗರ ಗೊಲ್ಲರಹಟ್ಟಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/HOKagK96PgX5hCdhvtFLfw)

(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ  https://www.facebook.com/chitradurganews?mibextid=ZbWKwL)

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version