By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮಹಿಳಾ ಪತ್ರಿಕೋದ್ಯಮ ಪದವೀಧರರಿಗೆ ಇಂಟರ್ನ್‌ಶಿಪ್ ಅವಕಾಶ
    1 hour ago
    Beyond the Scar – Acid Attack Workshop
    ಆಸಿಡ್ ದಾಳಿ ಸಂತ್ರಸ್ತರಿಗೆ ಕಾನೂನು ನೆರವಿನ ಜತೆಗೆ ಮಾನಸಿಕ ಧೈರ್ಯ, ಪುನರ್ವಸತಿ ಅಗತ್ಯ | ನ್ಯಾಯಾಧೀಶ ಮಹಾವರ್ಕರ್
    1 hour ago
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆಗೆ 20 ವರ್ಷ ಜೈಲು ಶಿಕ್ಷೆ
    1 hour ago
    ಜಿಲ್ಲಾ ಕೌಶಲ್ಯ ಮಿಷನ್ ಸಮಿತಿಯ ಪ್ರಗತಿ ಪರಿಶೀಲನಾ ಸಭೆ
    ಐಟಿಐ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಅಪ್ರೆಂಟಿಸ್‌ಶಿಪ್, ಉದ್ಯೋಗಾವಕಾಶ | ಡಿಸಿ ಎಸ್.ರಮ್ಯ
    13 hours ago
    ಕಳಪೆ ಹಂಪ್ಸ್ ತೆರವುಗೊಳಿಸಿ ಗುಣಮಟ್ಟದ ಹಂಪ್ಸ್ ಅಳವಡಿಸುವಂತೆ ಮನವಿ
    ಕಳಪೆ ಹಂಪ್ಸ್ ತೆರವುಗೊಳಿಸಿ ಗುಣಮಟ್ಟದ ಹಂಪ್ಸ್ ಅಳವಡಿಸಿ | ಕರುನಾಡ ವಿಜಯಸೇನೆ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    6 days ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
  • ತಾಲೂಕು
    ತಾಲೂಕುShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    1 hour ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    4 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 07 | ವ್ಯವಹಾರಗಳಲ್ಲಿ ಹೂಡಿಕೆ, ಅರೋಗ್ಯದಲ್ಲಿ ಎಚ್ಚರ ವಹಿಸಿ
    1 hour ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 06 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೈಹಿಕ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳು
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 05 | ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಶುಭವಾರ್ತೆಗಳು
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 04 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 03 | ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಸಂಗಾತಿಯೊಂದಿಗೆ ಅನಿರೀಕ್ಷಿತ ವಿವಾದಗಳು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 06 | ಹತ್ತಿ ರೇಟ್ ಎಷ್ಟಿದೆ?
    17 hours ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 05 | ಶೇಂಗಾ, ರಾಗಿ, ಮೆಕ್ಕೆಜೋಳ ರೇಟ್….
    2 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 01 | ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    1 week ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    4 days ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    1 hour ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • Life Style
    Life StyleShow More
    Vessel
    ಯಾವ ಪಾತ್ರೆಯಲ್ಲಿ ತಿನ್ನುವುದು ನಿಮ್ಮ ದೇಹಕ್ಕೆ ಹೆಚ್ಚು ಪ್ರಯೋಜನಕಾರಿ ತಿಳಿಯಿರಿ
    1 hour ago
    papaya
    ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯ ತಿನ್ನುವುದರಿಂದ ಏನೆಲ್ಲಾ ಪ್ರಯೋಜನವಿದೆ ಗೊತ್ತಾ?
    1 day ago
    wake up in the morning
    ಬೆಳಿಗ್ಗೆ ಎದ್ದಾಗ ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯ ಹಾಳಾಗುತ್ತದೆಯಂತೆ
    1 day ago
    Banana and orange
    ಬಾಳೆಹಣ್ಣು ಮತ್ತು ಕಿತ್ತಳೆ, ಬಿಪಿ ನಿಯಂತ್ರಿಸಲು ಯಾವುದು ಉತ್ತಮ?
    2 days ago
    Parijata
    ಪಾರಿಜಾತ ಕಷಾಯ ನಿಮ್ಮ ಆರೋಗ್ಯ ಸಮಸ್ಯೆಗಳಿಗೆ ಪರಿಣಾಮಕಾರಿಯೇ? 
    2 days ago
Reading: ತಿಪ್ಪೇಸ್ವಾಮಿಯವರ ಕಾಯಕ ತತ್ವ ಸಮಾಜಕ್ಕೆ ಮಾದರಿ | ಜಡೇಕುಂಟೆ ಮಂಜುನಾಥ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ತಿಪ್ಪೇಸ್ವಾಮಿಯವರ ಕಾಯಕ ತತ್ವ ಸಮಾಜಕ್ಕೆ ಮಾದರಿ | ಜಡೇಕುಂಟೆ ಮಂಜುನಾಥ್

News Desk Chitradurga News
Last updated: 20 August 2026 07:36
News Desk Chitradurga News
2 months ago
Share
ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿಗಳು ಹಾಗೂ ನಾಗಗೊಂಡನಹಳ್ಳಿ ಶ್ರೀ ಚೆಲುಮೆರುದ್ರಸ್ವಾಮಿಗಳ ಚಿಂತನಾ ಕಾರ್ಯಕ್ರಮ
ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿಗಳು ಹಾಗೂ ನಾಗಗೊಂಡನಹಳ್ಳಿ ಶ್ರೀ ಚೆಲುಮೆರುದ್ರಸ್ವಾಮಿಗಳ ಚಿಂತನಾ ಕಾರ್ಯಕ್ರಮ
SHARE

CHITRADURGA NEWS | 20 AUGUST 2026

ಚಿತ್ರದುರ್ಗ: ಮಧ್ಯ ಕರ್ನಾಟಕದಲ್ಲಿ ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿಯವರ ಮಹಿಮೆ ಅಪಾರವಾಗಿದ್ದು, ಸಮಾಜದಲ್ಲಿನ ಅಸಮಾನತೆ, ಅಸ್ಪೃಶ್ಯತೆ ಹಾಗೂ ದಬ್ಬಾಳಿಕೆ ವಿರುದ್ಧ ಹೋರಾಡಿದ ಅವರು ಜನರ ಕಷ್ಟಗಳಿಗೆ ಸ್ಪಂದಿಸಿ ಐದು ಕೆರೆಗಳನ್ನು ನಿರ್ಮಿಸಿದ್ದರು ಎಂದು ಪತ್ರಕರ್ತ ಜಡೇಕುಂಟೆ ಮಂಜುನಾಥ್ ತಿಳಿಸಿದರು.

ಇದನ್ನೂ ಓದಿ: ಪತ್ರಕರ್ತರಿಗೆ ಮೀಡಿಯಾ ಕಿಟ್ | ಅರ್ಜಿ ಆಹ್ವಾನ

ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಆಯೋಜಿಸಿರುವ ‘ಅನುಭಾವ ಶ್ರಾವಣ: ಶರಣರ ಚಿಂತನ ಮಾಲಿಕೆ’ಯ ಅಂಗವಾಗಿ ಮಂಗಳವಾರ ಬಸವೇಶ್ವರ ಸಭಾಂಗಣದಲ್ಲಿ ನಡೆದ ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿಗಳು ಹಾಗೂ ನಾಗಗೊಂಡನಹಳ್ಳಿ ಶ್ರೀ ಚೆಲುಮೆರುದ್ರಸ್ವಾಮಿಗಳ ಚಿಂತನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಂದಿನ ಕಾಲದಲ್ಲಿ ಕೆಲಸಗಾರರ ನಡುವಿನ ತಾರತಮ್ಯ ನಿವಾರಿಸಲು ತಿಪ್ಪೇಸ್ವಾಮಿಯವರು ‘ಮಾಡಿದಷ್ಟು ನೀಡು ಭಿಕ್ಷೆ’ ಎಂಬ ಆಶೀರ್ವಾದದ ಮೂಲಕ ದುಡಿಮೆಗೆ ತಕ್ಕ ಪ್ರತಿಫಲ ದೊರೆಯುವಂತೆ ಮಾಡಿದ್ದರು. ಹೊಂಗೆ, ಕೆರೆಗಳ ನಿರ್ಮಾಣ ಸೇರಿದಂತೆ ಜನೋಪಯೋಗಿ ಕಾರ್ಯಗಳ ಮೂಲಕ ಜನರ ಬದುಕಿಗೆ ಆಸರೆಯಾಗಿದ್ದರು ಎಂದು ಹೇಳಿದರು.

ಹಾವು ಕಡಿದ ಮಗುವನ್ನು ಬದುಕಿಸಿದ್ದು, ಕುಷ್ಟರೋಗ ನಿರ್ಮೂಲನೆ ಹಾಗೂ ಮೂಕನಿಗೆ ಮಾತು ಬರುವಂತೆ ಮಾಡಿದ್ದು ಸೇರಿದಂತೆ ಹಲವು ಪವಾಡ ಸದೃಶ ಘಟನೆಗಳಿಂದ ತಿಪ್ಪೇಸ್ವಾಮಿಯವರ ಹೆಸರು ಮನೆಮಾತಾಗಿದೆ. ನಾಯಕನಹಟ್ಟಿಯ ತಿಪ್ಪೇರುದ್ರಸ್ವಾಮಿ ಜಾತ್ರೆಯು ಈ ಭಾಗದ ಪ್ರಮುಖ ಜಾತ್ರೆಗಳಲ್ಲಿ ಒಂದಾಗಿದೆ. ಹೈದರಾಲಿಯವರು ಗಂಡು ಮಗುವಿಗಾಗಿ ನಾಯಕನಹಟ್ಟಿಗೆ ಬಂದು ಹರಕೆ ಸಲ್ಲಿಸಿದ್ದ ಇತಿಹಾಸವೂ ಇದೆ ಎಂದು ತಿಳಿಸಿದರು.

ಇದನ್ನೂ ಓದಿ: ಹರ್ ಘರ್ ಜಲ್ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ 4 ದಿನಗಳ ಕಾಲಾವಕಾಶ | ಜಿ.ಪಂ. ಸಿಇಓ

ಚಳ್ಳಕೆರೆ ಪ್ರಾಂತ್ಯದವರಾದ ಶ್ರೀ ಚೆಲುಮೆರುದ್ರಸ್ವಾಮಿಯವರು ಭೀಕರ ಬರಗಾಲದ ಸಂದರ್ಭದಲ್ಲಿ ಕುಡಿಯುವ ನೀರಿಗಾಗಿ ಚಿಲುಮೆ ತೋಡಿಸಿದಾಗ ನೀರು ದೊರೆತಿತ್ತು. ಇಂತಹ ಪುಣ್ಯಪುರುಷರ ಸಾಧನೆಗಳು ಅದ್ವಿತೀಯವಾಗಿವೆ ಎಂದು ಮಂಜುನಾಥ್ ಹೇಳಿದರು.

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠ ಆಡಳಿತ ಮಂಡಳಿ ಸದಸ್ಯ ಡಾ. ಬಸವಕುಮಾರ ಸ್ವಾಮೀಜಿ ಮಾತನಾಡಿ, ತಿಪ್ಪೇಸ್ವಾಮಿಯವರ ‘ಮಾಡಿದಷ್ಟು ನೀಡು ಭಿಕ್ಷೆ’ ಎಂಬ ಕಾಯಕ ತತ್ವ ಪವಾಡದ ರೂಪದಲ್ಲಿ ಕಂಡುಬಂದಿದೆ. ಶರಣರ ವಾಣಿ ಜನರಿಗೆ ದಾರಿದೀಪವಾಗಬೇಕು. ತಿಪ್ಪೇಸ್ವಾಮಿಯವರು ಶರಣ ಪರಂಪರೆಯ ಅನರ್ಘ್ಯ ರತ್ನವಾಗಿದ್ದಾರೆ ಎಂದರು.

ಶ್ರೀ ಬಸವ ಬೃಂಗೇಶ್ವರ ಸ್ವಾಮೀಜಿ ಮಾತನಾಡಿ, ತಿಪ್ಪೇಸ್ವಾಮಿಯವರ ಆಧ್ಯಾತ್ಮಿಕ ಸಾಧನೆ ಹಾಗೂ ಜನರ ಕಷ್ಟ ನಿವಾರಣೆಗೆ ಸಲ್ಲಿಸಿದ ಸೇವೆ ಸ್ಮರಣೀಯ. ಮಹಾತ್ಮರ ಸಮಾಧಿಯಲ್ಲಿ ತಪಸ್ಸಿನ ಪ್ರಭಾವ ಜೀವಂತವಾಗಿರುತ್ತದೆ. ಮನುಷ್ಯ ಬಾಗುವುದನ್ನು ಕಲಿತರೆ ಭವಬಾಧೆಗಳು ದೂರವಾಗುತ್ತವೆ ಎಂದು ಹೇಳಿದರು.

ಇದನ್ನೂ ಓದಿ: ಭದ್ರಾ ಕಾಡಾ ವ್ಯಾಪ್ತಿಗೆ ಚಿತ್ರದುರ್ಗ ಸೇರ್ಪಡೆಗೆ ನೀರಾವರಿ ಹೋರಾಟ ಸಮಿತಿ ಆಗ್ರಹ

ಗುರುಮಠಕಲ್‌ನ ಶ್ರೀ ಶಾಂತವೀರ, ಗುರುಮುರುಘರಾಜೇಂದ್ರ ಸ್ವಾಮೀಜಿ, ವಿಶ್ವನಾಥ ದೇವರು ಮಾತನಾಡಿದರು. ಗೌರಮ್ಮ ತಿಪ್ಪೇಸ್ವಾಮಿಯವರ ಕುರಿತ ಗೀತೆ ಹಾಡಿದರು. ಕೊಲ್ಲಾಪುರದ ಶ್ರೀ ಶಿವಾನಂದ ಸ್ವಾಮೀಜಿ ವಚನ ಗೀತೆ ಹಾಡಿದರು. ಉಮೇಶ್ ಪತ್ತಾರ್ ವಚನ ಪ್ರಾರ್ಥನೆ ನೆರವೇರಿಸಿದರು. ಶಿಕ್ಷಕ ಬಿ.ಸಿ. ಪ್ರಕಾಶ್ ಸ್ವಾಗತಿಸಿದರು. ಶಿಕ್ಷಕ ನಾಗಾನಾಯ್ಕ ನಿರೂಪಿಸಿದರು. ಎಸ್.ಎಂ. ಪುಟ್ಟಸ್ವಾಮಿ ವಂದಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Anubhav ShravanChitradurgaChitradurga newsMurugha Mathಅನುಭಾವ ಶ್ರಾವಣಚಿತ್ರದುರ್ಗಚಿತ್ರದುರ್ಗ ನ್ಯೂಸ್ಮುರುಘಾ ಮಠ
Share This Article
Facebook Email Print
Previous Article yellow bananas and red bananas ಹಳದಿ ಬಾಳೆಹಣ್ಣು ಮತ್ತು ಕೆಂಪು ಬಾಳೆಹಣ್ಣುಗಳಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ? ತಿಳಿಯಿರಿ
Next Article ಜೈವಿಕ ಇಂಧನ ಜಾಗೃತಿ ಕಾರ್ಯಕ್ರಮ ಜೈವಿಕ ಇಂಧನದಿಂದ ರೈತರಿಗೆ ಹೆಚ್ಚುವರಿ ಆದಾಯ | ಸುನೀಲ್ ಕುಮಾರ್
Leave a Comment

Leave a Reply Cancel reply

Your email address will not be published. Required fields are marked *

Vessel
ಯಾವ ಪಾತ್ರೆಯಲ್ಲಿ ತಿನ್ನುವುದು ನಿಮ್ಮ ದೇಹಕ್ಕೆ ಹೆಚ್ಚು ಪ್ರಯೋಜನಕಾರಿ ತಿಳಿಯಿರಿ
Life Style
ಮಹಿಳಾ ಪತ್ರಿಕೋದ್ಯಮ ಪದವೀಧರರಿಗೆ ಇಂಟರ್ನ್‌ಶಿಪ್ ಅವಕಾಶ
ಮುಖ್ಯ ಸುದ್ದಿ
DIET Principal Nagabhushan spoke at the progress review meeting
ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
ಹೊಸದುರ್ಗ
Beyond the Scar – Acid Attack Workshop
ಆಸಿಡ್ ದಾಳಿ ಸಂತ್ರಸ್ತರಿಗೆ ಕಾನೂನು ನೆರವಿನ ಜತೆಗೆ ಮಾನಸಿಕ ಧೈರ್ಯ, ಪುನರ್ವಸತಿ ಅಗತ್ಯ | ನ್ಯಾಯಾಧೀಶ ಮಹಾವರ್ಕರ್
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up