
CHITRADURGA NEWS | 10 NOVEMBER 2024
ಚಿತ್ರದುರ್ಗ: ವಾಣಿವಿಲಾಸ (VaniVilasa)ಸಾಗರ ಜಲಾಶಯದ ನೀರಿನ ಮಟ್ಟ ದಿನೇ ದಿನೇ ಏರುತ್ತಲೇ ಇದೆ. ಮಳೆ ಇಲ್ಲದೆಯೂ ಭದ್ರಾ ಜಲಾಶಯದಿಂದ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದೆ.
130 ಅಡಿ ಎತ್ತರದ ವಿವಿ ಸಾಗರ ಜಲಾಶಯದಲ್ಲಿ ಈಗ ಬರೋಬ್ಬರಿ 127.60 ಅಡಿವರೆಗೆ ನೀರು ಸಂಗ್ರಹವಾಗಿದೆ. ಜಲಾಶಯ ಬಹುತೇಕ ಭರ್ತಿಯಾಗಿದ್ದು, ಕೋಡಿ ಬೀಳಲು ಇನ್ನು 2.40 ಅಡಿ ಬಾಕಿ ಇದೆ.
ಇದನ್ನೂ ಓದಿ: ದಿನ ಭವಿಷ್ಯ | ನವೆಂಬರ್ 10 | ಈ ದಿನ ನಿಮ್ಮ ರಾಶಿ ಫಲ ಹೇಗಿದೆ…
ವಾಣಿವಿಲಾಸ ಸಾಗರ ಕೋಡಿ ಮಟ್ಟದ ವೀಡಿಯೋ ನೋಡಿ:
30 ಟಿಎಂಸಿ ಸಾಮಥ್ರ್ಯದ ವಾಣಿವಿಲಾಸ ಸಾಗರ ಜಲಾಶಯದಲ್ಲಿ ಸದ್ಯ 28.41 ಟಿಎಂಸಿ ನೀರು ಸಂಗ್ರಹವಾಗಿದೆ. ಭರ್ತಿಗೆ ಇನ್ನು 1.6 ಅಡಿ ಮಾತ್ರ ಬಾಕಿ ಇದೆ.
ಇದನ್ನೂ ಓದಿ: ದುಬೈ ಕನ್ನಡ ರಾಜ್ಯೋತ್ಸವಕ್ಕೆ ಎಸ್.ಲಿಂಗಮೂರ್ತಿಗೆ ಆಹ್ವಾನ

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
