
CHITRADURGA NEWS | 07 FEBRUARY 2024
ಚಿತ್ರದುರ್ಗ: ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ತುರುವನೂರು ಗ್ರಾಮದ ಪ್ರವಾಸಿ ಮಂದಿರದಿಂದ ಅಂಗನವಾಡಿ ಕೇಂದ್ರದವರೆಗೆ ರಸ್ತೆ ಅಗಲೀಕರಣ ಕಾಮಗಾರಿಗೆ ಅಡ್ಡವಾಗಿರುವ 11ಕೆ.ವಿ/ಎಲ್.ಟಿ ಮಾರ್ಗ ಸ್ಥಳಾಂತರಿಸುವ ಕಾರಣದಿಂದ ಫೆಬ್ರವರಿ 7 ರಿಂದ 10ನೇ ತಾರೀಖಿನವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟಿದೆ

ತುರುವನೂರು ಕೇಂದ್ರದಂದ ಸರಬರಾಜಾಗುವ 11ಕೆವಿ ಮಾರ್ಗ, ಬೊಮ್ಮಕ್ಕನಹಳ್ಳಿ, ಕೂನಬೇವು, ಅವಳೇಹಳ್ಳಿ, ದೊಡ್ಡಗಟ್ಟ, ತುರುವನೂರು ಎನ್.ಜೆ.ವೈ, ಕರಿಯಮ್ಮನಹಟ್ಟಿ, ಹುಣಸೇಕಟ್ಟೆ ಮತ್ತು ಪೇಲೂರಹಟ್ಟಿ ಎನ್.ಜೆ.ವೈ, ಬೆಳಗಟ್ಟ, ಮತ್ತು ಗೋನೂರು ಗ್ರಾಮ ಪಂಚಾಯ್ತಿ ಹಾಗೂ ದ್ಯಾಮವ್ವನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವ್ಯತ್ಯಯವಾಗಲಿದೆ ಎಂದು ಗ್ರಾಮೀಣ ಉಪ ವಿಭಾಗ ಸಹಾಯಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಹೆದ್ದಾರಿಯಲ್ಲಿ ಕಾರಿನ ಟೈಯರ್ ಬ್ಲಾಸ್ಟ್


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
