By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    1 day ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    1 day ago
    ವಾಣಿವಿಲಾಸ ಸಾಗರ ಜಲಾಶಯ
    ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
    2 days ago
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    2 days ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    7 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    6 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    23 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    6 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    7 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Vastu Remedies
    ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
    5 hours ago
    Thirst even after drinking water
    ನೀರು ಕುಡಿದ ನಂತರವೂ ಬಾಯಾರಿಕೆಯಾಗುತ್ತಿದ್ದರೆ ಅದಕ್ಕೆ ಈ ಸಮಸ್ಯೆಯೇ ಕಾರಣವಂತೆ?
    6 hours ago
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    1 day ago
    hernia
    ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
    1 day ago
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    2 days ago
Reading: ನಾರಾಯಣಸ್ವಾಮಿ ಪರ ಮತಬೇಟೆಗಿಳಿದ ತಿಪ್ಪಾರೆಡ್ಡಿ | MLC ಚುನಾವಣೆಗೆ ಮತಯಾಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ನಾರಾಯಣಸ್ವಾಮಿ ಪರ ಮತಬೇಟೆಗಿಳಿದ ತಿಪ್ಪಾರೆಡ್ಡಿ | MLC ಚುನಾವಣೆಗೆ ಮತಯಾಚನೆ

News Desk Chitradurga News
Last updated: 22 May 2024 18:21
News Desk Chitradurga News
2 years ago
Share
ಬಿಜೆಪಿ ಅಭ್ಯರ್ಥಿ ವೈ.ಎ. ನಾರಾಯಣಸ್ವಾಮಿ ಪರ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತಯಾಚನೆ
ಬಿಜೆಪಿ ಅಭ್ಯರ್ಥಿ ವೈ.ಎ. ನಾರಾಯಣಸ್ವಾಮಿ ಪರ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತಯಾಚನೆ
SHARE

CHITRADURGA NEWS | 22 MAY 2024

ಚಿತ್ರದುರ್ಗ: ವಿಧಾನ ಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಪರ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತಯಾಚನೆ ಮಾಡಿದರು.

ಇದನ್ನೂ ಓದಿ: ಬೆಳೆವಿಮೆ ತಾರತಮ್ಯ ಸರಿಪಡಿಸಿ | ರೈತರ ಖಾತೆಗೆ ಹಣ ಜಮೆ ಮಾಡಿ

ನಗರದ ಪಿಳ್ಳೆಕೆರನಹಳ್ಳಿಯಲ್ಲಿರುವ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ವೈ.ಎ.ನಾರಾಯಣಸ್ವಾಮಿರವರ ಪರ ಬುಧವಾರ ಮತಯಾಚಿಸಿ ಮಾತನಾಡಿದ ಅವರು.

ಈ ಬಾರಿಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿರವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಶಿಕ್ಷಕರುಗಳಲ್ಲಿ ಮನವಿ ಮಾಡಿದರು.

ವಿಧಾನಸಭೆಯಲ್ಲಿ ಮನ ಬಂದಂತೆ ಪಾಸ್ ಮಾಡುವ ಬಿಲ್‍ಗಳನ್ನು ವಿಧಾನಪರಿಷತ್‍ನಲ್ಲಿ ತಿರಸ್ಕರಿಸಬೇಕಾದರೆ ಬಹುಮತವಿರಬೇಕು.

ಇದನ್ನೂ ಓದಿ: ಚಿತ್ರದುರ್ಗಕ್ಕೂ ಬಂತು ಡ್ರೋನ್‌ | ಔಷಧ ಸಿಂಪರಣೆಗೆ ರೈತರಿಗೆ ನೆರವು

ನರೇಂದ್ರ ಮೋದಿ ದೇಶದ ಪ್ರಧಾನಿಯಾದಾಗಿನಿಂದಲೂ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಗೌರವ ಸಿಕ್ಕಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಮಾಡುವ ಕಾನೂನುಗಳನ್ನು ಮೇಲ್ಮನೆಗೆ ಕಳಿಸಿದಾಗ ಅಲ್ಲಿ ತೀರ್ಮಾನಿಸಲು ಪಕ್ಷಕ್ಕೆ ಬಹುಮತವಿರಬೇಕು. ಹಾಗಾಗಿ ವಿಧಾನಪರಿಷತ್ ಚುನಾವಣೆ ಅತ್ಯಂತ ಮಹತ್ವದಾಗಿದೆ.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಬ್ಬ ಮಹಿಳೆಗೆ ಒಂದು ಲಕ್ಷ ರೂ.ಗಳನ್ನು ನೀಡುವುದಾಗಿ ಘೋಷಿಸಿದೆ. ಅದಕ್ಕಾಗಿ 84 ಲಕ್ಷ ಕೋಟಿ ರೂ.ಗಳು ಬೇಕಾಗುತ್ತದೆ. ಹಣ ಎಲ್ಲಿಂದ ತರುತ್ತಾರೆಂದು ಪ್ರಶ್ನಿಸಿದರು?

ನರೇಂದ್ರ ಮೋದಿ ಅವರ ಪಾರದರ್ಶಕ ಆಡಳಿತಕ್ಕೆ ಅಮೇರಿಕಾ, ಬ್ರಿಟನ್, ಜರ್ಮನ್, ರಷ್ಯ ದೇಶಗಳಿಗೆ ನಡುಕ ಉಂಟಾಗಿದೆ. ಮತ್ತೊಮ್ಮೆ ಮೋದಿ ದೇಶದ ಪ್ರಧಾನಿಯಾಗುವುದು ಖಚಿತ ಎಂದು ಹೇಳಿದರು.

ಇದನ್ನೂ ಓದಿ: ವೈ.ಎ.ನಾರಾಯಣಸ್ವಾಮಿ ಪರ ಅಖಾಡಕ್ಕಿಳಿದ ಮಾಜಿ ಮುಖ್ಯಮಂತ್ರಿ | ಕಾಲೇಜುಗಳಲ್ಲಿ ಬಿರುಸಿನ ಪ್ರಚಾರ

ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ್ ಮಾತನಾಡಿ, ದೇಶದಲ್ಲಿ ನಿರುದ್ಯೋಗ ಹೋಗಲಾಡಿಸಬೇಕಾದರೆ ಮೊದಲು ಶಿಕ್ಷಣ ಬೇಕು. ಪ್ರಧಾನಿ ಮೋದಿರವರು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲು ಹೊರಟಿದ್ದಾರೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮಾತ್ರ ಇದು ಬೇಕಿಲ್ಲ. 6, 9 ನೇ ತರಗತಿಗೆ ಸಿ.ಬಿ.ಎಸ್.ಇ. ಐಸಿಎಸ್‍ಇ. ನಲ್ಲಿ ಬದಲಾವಣೆ ಪರ್ವ ಆರಂಭವಾಗಿದೆ.

ಅನರ್ಹರಿಗೆ ರಾಜ್ಯದಲ್ಲಿ ಅಧಿಕಾರ ಸಿಕ್ಕಿರುವುದು ಭವಿಷ್ಯಕ್ಕೆ ಮಾರಕವಾಗಿದೆ. ಎಸ್.ಎಂ.ಕೃಷ್ಣ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ 2021-22 ರಲ್ಲಿ ಅನುದಾನಿತ ಶಾಲೆಗಳಿಗೆ ನೀಡಲಾಗಿದ್ದ ಅನುದಾನವನ್ನು ಹಿಂದಕ್ಕೆ ಪಡೆದಾಗ ಶಿಕ್ಷಕರ ಪರವಾಗಿ ದೊಡ್ಡ ಹೋರಾಟ ಮಾಡಿದೆವು. ಖಾಸಗಿ ಶಿಕ್ಷಣ ವ್ಯವಸ್ಥೆ ಈಗಲೂ ರಾಜ್ಯದಲ್ಲಿ ಉಳಿದಿದೆ ಎನ್ನುವುದಾದರೆ ಅದು ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಎನ್ನುವುದನ್ನು ಶಿಕ್ಷಕರುಗಳಿಗೆ ನೆನಪಿಸಿದರು.

ಇದನ್ನೂ ಓದಿ: ಮೈದುಂಬಿ ಹರಿಯುತ್ತಿದೆ ವೇದಾವತಿ | ರೈತರ ಮೊಗದಲ್ಲಿ ಸಂತಸ

ಸದನದಲ್ಲಿ ಶಿಕ್ಷಕರುಗಳ ಬೇಡಿಕೆ, ಸಮಸ್ಯೆಗಳ ಬಗ್ಗೆ ಹಿಂದಿನಿಂದಲೂ ಜಗಳವಾಡುತ್ತಿದ್ದೇವೆ. ಶಿಕ್ಷಣ ವ್ಯವಸ್ಥೆಯನ್ನು ಹೊಸ ಉತ್ತುಂಗಕ್ಕೆ ತೆಗೆದುಕೊಂಡು ಹೋಗಬೇಕಾಗಿರುವುದರಿಂದ ಮುಂದಿನ ತಿಂಗಳು ಮೂರನೆ ತಾರೀಖು ನಡೆಯುವ ಚುನಾವಣೆಯಲ್ಲಿ ವೈ.ಎ.ನಾರಾಯಣಸ್ವಾಮಿರವರನ್ನು ಗೆಲ್ಲಿಸಿ. ಆತ್ಮವಿಶ್ವಾಸದಿಂದ ಪರೀಕ್ಷೆಗಳನ್ನು ಎದುರಿಸಿ ಶಿಕ್ಷಕರುಗಳಾಗಿ ಎಂದು ತಿಳಿಸಿದರು.

ಈ ವೇಳೆ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಕಾರ್ಯದರ್ಶಿ ಕೆ.ಎಂ.ವೀರೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ಶಿಕ್ಷಣ ಜಯಣ್ಣ,ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಜಯಲಕ್ಷ್ಮಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು, ಶಿಕ್ಷಕರು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaKannada NewsMLC ElectionMLC ಚುನಾವಣೆNarayanaswamyPollingTippareddyಕನ್ನಡ ಸುದ್ದಿಚಿತ್ರದುರ್ಗತಿಪ್ಪಾರೆಡ್ಡಿನಾರಾಯಣಸ್ವಾಮಿಮತಯಾಚನೆ
Share This Article
Facebook Email Print
Previous Article protest ಬೆಳೆವಿಮೆ ತಾರತಮ್ಯ ಸರಿಪಡಿಸಿ | ರೈತರ ಖಾತೆಗೆ ಹಣ ಜಮೆ ಮಾಡಿ
Next Article ಕನಕ ವೃತ್ತದ ಬಳಿ ರಾಜಕಾಲುವೆ ಒತ್ತುವರಿ ತೆರವು ಕನಕ ವೃತ್ತದ ಬಳಿ ರಾಜಕಾಲುವೆ ಒತ್ತುವರಿ ತೆರವು | ಪೌರಾಯುಕ್ತೆ ರೇಣುಕಾ ನೇತೃತ್ವದಲ್ಲಿ ಕಾರ್ಯಾಚರಣೆ
Leave a Comment

Leave a Reply Cancel reply

Your email address will not be published. Required fields are marked *

Vastu Remedies
ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
Life Style
today bhavishya
ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
Dina Bhavishya
Thirst even after drinking water
ನೀರು ಕುಡಿದ ನಂತರವೂ ಬಾಯಾರಿಕೆಯಾಗುತ್ತಿದ್ದರೆ ಅದಕ್ಕೆ ಈ ಸಮಸ್ಯೆಯೇ ಕಾರಣವಂತೆ?
Life Style
ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up