CHITRADURGA NEWS | 10 MARCH 2024
ಚಿತ್ರದುರ್ಗ: ಭಾನುವಾರ ತೀರ್ಥಹಳ್ಳಿಯಲ್ಲಿ ನಡೆದ ಅಡಿಕೆ ವಹಿವಾಟು ಕುರಿತ ಪುಟ್ಟ ವರದಿ ಇಲ್ಲಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | 09 ಮಾರ್ಚ್ | ಸೊರಬ, ಹೊಸನಗರ ಮಾರುಕಟ್ಟೆಗಳ ಅಡಿಕೆ ರೇಟ್
ತೀರ್ಥಹಳ್ಳಿ ಅಡಿಕೆ ಮಾರುಕಟ್ಟೆ
ಈಡಿ 32166 48809
ಗೊರಬಲು 22879 33200
ಬೆಟ್ಟೆ 48099 52899
ರಾಶಿ 32009 48809
ಸರಕು 60009 80540
(ಆತ್ಮೀಯ ಓದುಗರ ಗಮನಕ್ಕೆ: ಭಾನುವಾರ ರಾಜ್ಯದ ಬಹುತೇಕ ಮಾರುಕಟ್ಟೆಗಳು ವಹಿವಾಟು ನಡೆಸುವುದಿಲ್ಲ.)

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
