By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ಅಲೆಮಾರಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    52 minutes ago
    ವಿಬಿರಾಮ್‍ಜಿ ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳ ಸ್ಥಳಗಳಿಗೆ ಡಾ.ಎಸ್.ಆಕಾಶ್ ಭೇಟಿ
    ಗುಳೆ ಹೋಗುವುದನ್ನು ತಪ್ಪಿಸಲು ಗ್ರಾಮೀಣ ಭಾಗದಲ್ಲೇ ಉದ್ಯೋಗಕ್ಕೆ ಆದ್ಯತೆ ನೀಡಿ | ಸಿಇಒ ಡಾ.ಆಕಾಶ್
    56 minutes ago
    ಚಿತ್ರದುರ್ಗದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿಗೆ ಸಂಚಾರಿ ಪೊಲೀಸರ ಕಾರ್ಯಾಚರಣೆ
    ಚಿತ್ರದುರ್ಗದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿಗೆ ಸಂಚಾರಿ ಪೊಲೀಸರ ಕಾರ್ಯಾಚರಣೆ
    58 minutes ago
    ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಪ್ರಗತಿ ಪರಿಶೀಲನಾ ಸಭೆ
    ನ.3ಕ್ಕೆ ಯುವ ಉದ್ಯೋಗ ಸೇತು ಪೋರ್ಟಲ್ ಬಿಡುಗಡೆ |200 ಉದ್ಯೋಗಾಕಾಂಕ್ಷಿಗಳ ನೋಂದಣಿಗೆ ಗುರಿ | ADC
    2 hours ago
    ಎಬಿವಿಪಿಯಿಂದ ಪತ್ರಿಕಾಗೋಷ್ಠಿ ನಡೆಸಲಾಯಿತು.
    ಚಿತ್ರದುರ್ಗದಲ್ಲಿ ABVP ಅರಳುವ ಪ್ರತಿಭೆ | ರಾಜ್ಯ ಮಟ್ಟದ ಬರಹಗಾರರ ಶಿಬಿರ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    2 days ago
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    3 weeks ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    4 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    2 weeks ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    3 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 month ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 30 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    7 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 29 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ವಾಹನ ಪ್ರಯಾಣದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 28 | ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 27 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರ್ಥಿಕ ಸಹಾಯ ದೊರೆಯುತ್ತದೆ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 26 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ವಿವಾದಗಳು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 29 | ಹತ್ತಿ ರೇಟ್….
    22 hours ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 28 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 27 | ಹತ್ತಿ ರೇಟ್ ಎಷ್ಟಿದೆ?
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 23 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    1 month ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 months ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    4 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    5 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    7 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    2 weeks ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    3 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 month ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    coconut oil will reduce dark circles
    ತೆಂಗಿನ ಎಣ್ಣೆಯೊಂದಿಗೆ ಈ ಪುಡಿಯನ್ನು ಬೆರೆಸಿ ಹಚ್ಚಿದರೆ ಡಾರ್ಕ್ ಸರ್ಕಲ್ ಕಡಿಮೆಯಾಗುತ್ತದೆಯಂತೆ
    7 hours ago
    Masturbation actually has a negative impact on men's health
    ಹಸ್ತಮೈಥುನವು ನಿಜವಾಗಿಯೂ ಪುರುಷರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಯೇ? ತಿಳಿಯಿರಿ
    1 day ago
    breast cancer
    ಚಿಕ್ಕ ವಯಸ್ಸಿನಲ್ಲಿಯೇ ಋತುಮತಿಯಾದರೆ ಸ್ತನ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗುತ್ತದೆಯೇ?
    1 day ago
    Sneezing
    ಸೀನುವಿಕೆಯಿಂದ ಬೇಸತ್ತಿದ್ದೀರಾ? ಅಲರ್ಜಿಕ್ ರಿನಿಟಿಸ್‌ಗೆ ಇಲ್ಲಿದೆ ಪರಿಹಾರ
    2 days ago
    Honey bee
    ಕಣಜ ಕಡಿತಕ್ಕೆ ಈ ಮನೆಮದ್ದುಗಳನ್ನು ಹಚ್ಚಿದರೆ ನೋವು ಕಡಿಮೆಯಾಗುತ್ತದೆಯಂತೆ
    2 days ago
Reading: ಗುಳೆ ಹೋಗುವುದನ್ನು ತಪ್ಪಿಸಲು ಗ್ರಾಮೀಣ ಭಾಗದಲ್ಲೇ ಉದ್ಯೋಗಕ್ಕೆ ಆದ್ಯತೆ ನೀಡಿ | ಸಿಇಒ ಡಾ.ಆಕಾಶ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಗುಳೆ ಹೋಗುವುದನ್ನು ತಪ್ಪಿಸಲು ಗ್ರಾಮೀಣ ಭಾಗದಲ್ಲೇ ಉದ್ಯೋಗಕ್ಕೆ ಆದ್ಯತೆ ನೀಡಿ | ಸಿಇಒ ಡಾ.ಆಕಾಶ್

News Desk Chitradurga News
Last updated: 30 October 2026 13:36
News Desk Chitradurga News
56 minutes ago
Share
ವಿಬಿರಾಮ್‍ಜಿ ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳ ಸ್ಥಳಗಳಿಗೆ ಡಾ.ಎಸ್.ಆಕಾಶ್ ಭೇಟಿ
ವಿಬಿರಾಮ್‍ಜಿ ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳ ಸ್ಥಳಗಳಿಗೆ ಡಾ.ಎಸ್.ಆಕಾಶ್ ಭೇಟಿ
SHARE

CHITRADURGA NEWS | 30 OCTOBER 2026

ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಬಿರಾಮ್‍ಜಿ ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳ ಸ್ಥಳಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿಗೆ ಸಂಚಾರಿ ಪೊಲೀಸರ ಕಾರ್ಯಾಚರಣೆ

ತಾಲ್ಲೂಕಿನ ಕೊಳಹಾಳ್, ಮುದ್ದಾಪುರ ಹಾಗೂ ಐನಹಳ್ಳಿ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕೆರೆ ಮತ್ತು ಗೋಕಟ್ಟೆ ಪುನಶ್ಚೇತನ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿದ ಸಿಇಒ, ಬಳಿಕ ಐನಹಳ್ಳಿ ಗ್ರಾ.ಪಂ.ವ್ಯಾಪ್ತಿಯಲ್ಲಿ ನಿರ್ಮಿಸಲಾಗುತ್ತಿರುವ ಕೊಳವೆಬಾವಿ ಮರುಪೂರಣ ಘಟಕ ಕಾಮಗಾರಿಯನ್ನೂ ವೀಕ್ಷಿಸಿದರು.

ಪರಿಶೀಲನೆ ವೇಳೆ ಸಿಇಒ ಡಾ. ಎಸ್. ಆಕಾಶ್ ಅವರು ಮೊಬೈಲ್ ಆಪ್ ಮೂಲಕ ಕೂಲಿಕಾರರ ಎನ್.ಎಂ.ಎಂ.ಎಸ್ ಆನ್‍ಲೈನ್ ಹಾಜರಾತಿಯನ್ನು ಪರಿಶೀಲಿಸಿದರು. ನಂತರ ಕೂಲಿಕಾರರ ಜಾಬ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಪುಸ್ತಕಗಳನ್ನು ಪರಿಶೀಲಿಸಿ, ಸಮಯಕ್ಕೆ ಸರಿಯಾಗಿ ಕೂಲಿ ಹಣ ಜಮೆಯಾಗುತ್ತಿದೆಯೇ ಎಂದು ವಿಚಾರಿಸಿದರು.

ಈ ವೇಳೆ ಕೂಲಿಕಾರರು ಸ್ಪಂದಿಸಿ, ನಮಗೆ ಸಮಯಕ್ಕೆ ಸರಿಯಾಗಿ ಕೂಲಿ ಹಣ ಪಾವತಿಯಾಗುತ್ತಿಲ್ಲ. ಕೂಡಲೇ ನಿಯಮಿತವಾಗಿ ಕೂಲಿ ಜಮೆಯಾಗುವಂತೆ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಿಇಒ, ತಾಂತ್ರಿಕ ಸಮಸ್ಯೆಯಿಂದಾಗಿ ಖಾತೆಗೆ ಕೂಲಿ ಹಣ ಜಮೆಯಾಗುವುದು ವಿಳಂಬವಾಗಿತ್ತು. ಸದ್ಯ ಈ ತಾಂತ್ರಿಕ ತೊಂದರೆ ಬಗೆಹರಿದಿದ್ದು, ಇನ್ಮುಂದೆ ಸರಿಯಾದ ಸಮಯಕ್ಕೆ ಖಾತೆಗೆ ಕೂಲಿ ಹಣ ಪಾವತಿಯಾಗಲಿದೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ನ.3ಕ್ಕೆ ಯುವ ಉದ್ಯೋಗ ಸೇತು ಪೋರ್ಟಲ್ ಬಿಡುಗಡೆ |200 ಉದ್ಯೋಗಾಕಾಂಕ್ಷಿಗಳ ನೋಂದಣಿಗೆ ಗುರಿ | ADC

ಬಳಿಕ ಕೂಲಿಕಾರರೊಂದಿಗೆ ಸಂವಾದ ನಡೆಸಿದ ಅವರು, ಒಂದು ಆರ್ಥಿಕ ವರ್ಷದಲ್ಲಿ ಪ್ರತಿ ಕುಟುಂಬಕ್ಕೆ 125 ದಿನಗಳ ಉದ್ಯೋಗ ಖಾತರಿ ನೀಡಲಾಗುತ್ತಿದೆ. ಲಿಂಗ ತಾರತಮ್ಯವಿಲ್ಲದೆ ಪುರುಷ ಮತ್ತು ಮಹಿಳೆಯರಿಗೆ ದಿನಕ್ಕೆ ರೂ. 382/- ಸಮಾನ ಕೂಲಿ ನೀಡಲಾಗುತ್ತದೆ. ಹೀಗಾಗಿ ಯಾರೂ ಕೆಲಸ ಅರಸಿ ನಗರಗಳಿಗೆ ಅಥವಾ ಬೇರೆ ಊರುಗಳಿಗೆ ಗುಳೆ ಹೋಗಬಾರದು.

ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳಿಗೂ ಆದ್ಯತೆ ನೀಡಲಾಗಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಶೀಘ್ರದಲ್ಲೇ ವಿವಿಧ ಅನುಷ್ಠಾನ ಇಲಾಖೆಗಳ ಕಾಮಗಾರಿಗಳೂ ಪ್ರಾರಂಭವಾಗಲಿದ್ದು, ಅಲ್ಲೂ ಕೂಲಿಕಾರರು ಕೆಲಸ ಮಾಡಬಹುದು ಎಂದರು.

ಇದೇ ವೇಳೆ ಕೆಲಸದ ಸ್ಥಳದಲ್ಲಿದ್ದ ಪ್ರಥಮ ಚಿಕಿತ್ಸಾ ಪೆಟ್ಟಿಗೆಯನ್ನು ಪರಿಶೀಲಿಸಿದ ಅವರು, ಕೆಲಸ ನಿರ್ವಹಿಸುವಾಗ ಕೂಲಿಕಾರರಿಗೆ ಸಣ್ಣಪುಟ್ಟ ಗಾಯಗಳಾದರೆ ತಕ್ಷಣ ಪ್ರಥಮ ಚಿಕಿತ್ಸೆ ನೀಡಬೇಕು ಎಂದು ಸೂಚಿಸಿದರು. ಜೊತೆಗೆ ಸಕಾಲದಲ್ಲಿ ಕೂಲಿ ಹಣ ಜಮೆಯಾಗುವಂತೆ ಕ್ರಮ ವಹಿಸಲು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 29 | ಹತ್ತಿ ರೇಟ್….

ಈ ಪರಿಶೀಲನೆ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರಮೋದ್, ತಾಲ್ಲೂಕು ಸಹಾಯಕ ನಿರ್ದೇಶಕ (ವಿ.ಬಿ.ಗ್ರಾ) ಯರಿಸ್ವಾಮಿ, ಜಿಲ್ಲಾ ಪಂಚಾಯತಿಯ ಎಡಿಪಿಸಿ ಮೋಹನ್ ಕುಮಾರ್, ಜಿಲ್ಲಾ ಐಇಸಿ ಸಂಯೋಜಕ ರವೀಂದ್ರನಾಥ್, ತಾಲ್ಲೂಕು ತಾಂತ್ರಿಕ ಸಂಯೋಜಕರಾದ ರಮೇಶ್ ಹಾಗೂ ಶಶಿಧರ್, ತಾಲ್ಲೂಕು ಐಇಸಿ ಸಂಯೋಜಕ ಸತ್ಯನಾರಾಯಣ, ಸಂಬಂಧಪಟ್ಟ ಗ್ರಾಮ ಪಂಚಾಯತಿಗಳ ಪಿಡಿಒಗಳು, ಟಿಎಇ, ಬಿಎಫ್‍ಟಿ ಹಾಗೂ ಕಾಯಕಮಿತ್ರರು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:CEO Dr. AkashChitradurgaEmploymentKannada NewsVibramji Yojanaಉದ್ಯೋಗಕನ್ನಡ ನ್ಯೂಸ್ಚಿತ್ರದುರ್ಗವಿಬಿರಾಮ್‍ಜಿ ಯೋಜನೆಸಿಇಒ ಡಾ.ಆಕಾಶ್
Share This Article
Facebook Email Print
Previous Article ಚಿತ್ರದುರ್ಗದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿಗೆ ಸಂಚಾರಿ ಪೊಲೀಸರ ಕಾರ್ಯಾಚರಣೆ ಚಿತ್ರದುರ್ಗದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿಗೆ ಸಂಚಾರಿ ಪೊಲೀಸರ ಕಾರ್ಯಾಚರಣೆ
Next Article ಅರ್ಜಿ ಅಹ್ವಾನ ಅಲೆಮಾರಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ಅಲೆಮಾರಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಚಿತ್ರದುರ್ಗದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿಗೆ ಸಂಚಾರಿ ಪೊಲೀಸರ ಕಾರ್ಯಾಚರಣೆ
ಚಿತ್ರದುರ್ಗದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿಗೆ ಸಂಚಾರಿ ಪೊಲೀಸರ ಕಾರ್ಯಾಚರಣೆ
ಮುಖ್ಯ ಸುದ್ದಿ
ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಪ್ರಗತಿ ಪರಿಶೀಲನಾ ಸಭೆ
ನ.3ಕ್ಕೆ ಯುವ ಉದ್ಯೋಗ ಸೇತು ಪೋರ್ಟಲ್ ಬಿಡುಗಡೆ |200 ಉದ್ಯೋಗಾಕಾಂಕ್ಷಿಗಳ ನೋಂದಣಿಗೆ ಗುರಿ | ADC
ಮುಖ್ಯ ಸುದ್ದಿ
coconut oil will reduce dark circles
ತೆಂಗಿನ ಎಣ್ಣೆಯೊಂದಿಗೆ ಈ ಪುಡಿಯನ್ನು ಬೆರೆಸಿ ಹಚ್ಚಿದರೆ ಡಾರ್ಕ್ ಸರ್ಕಲ್ ಕಡಿಮೆಯಾಗುತ್ತದೆಯಂತೆ
Life Style

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up