By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಎಚ್.ರಾಜು
    KSCA ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಪ್ರತಿನಿಧಿಯಾಗಿ ಎಚ್.ರಾಜು ನೇಮಕ
    11 hours ago
    cyber money fraud
    ಆನ್‍ಲೈನ್ ವಂಚನೆ | ಮಾಜಿ ಸೈನಿಕರೇ ಎಚ್ಚರ 
    11 hours ago
    ರಾಜ್ಯ ಮಟ್ಟದ ಜನಜಾಗೃತಿ ಜಾಥಾದಲ್ಲಿ ಪಿ.ರಘು ಮಾತನಾಡಿದರು
    ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ | ಪಿ.ರಘು 
    11 hours ago
    ಚಿತ್ರದುರ್ಗ ಜಿಲ್ಲೆಯಲ್ಲಿ 12.97 ಲಕ್ಷ ಮತದಾರರ ಕರಡು ಪಟ್ಟಿ ಪ್ರಕಟ
    ಚಿತ್ರದುರ್ಗ ಜಿಲ್ಲೆಯಲ್ಲಿ 12.97 ಲಕ್ಷ ಮತದಾರರ ಕರಡು ಪಟ್ಟಿ ಪ್ರಕಟ | ಜಿಲ್ಲಾಧಿಕಾರಿ ವೆಂಕಟೇಶ್ 
    11 hours ago
    ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಭೆ
    ಕುಡಿಯುವ ನೀರಿನ ಸಮಸ್ಯೆ ತಕ್ಷಣ ಪರಿಹರಿಸಿ | ಡಿಸಿ ಟಿ.ವೆಂಕಟೇಶ್
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    4 days ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 month ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    3 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    13 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 24 | ಅನಿರೀಕ್ಷಿತ ಸಮಸ್ಯೆಗಳು, ಉದ್ಯೋಗದಲ್ಲಿ ಬಡ್ತಿ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 23 | ಆಕಸ್ಮಿಕ ಧನಲಾಭ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 22 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರ್ಥಿಕ ಪರಿಸ್ಥಿತಿ ಆಶಾದಾಯಕ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 21 | ಆರ್ಥಿಕವಾಗಿ ಅನುಕೂಲಕರ ವಾತಾವರಣ, ದೂರ ಪ್ರಯಾಣದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ | ಆಗಸ್ಟ್ 17 | ಶೇಂಗಾ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 week ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    2 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    3 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Rose petal
    ನಿಮ್ಮ ಮುಖ ಕಾಂತಿಯುತವಾಗಿರಲು ಗುಲಾಬಿ ದಳಗಳು ಮತ್ತು ಹಸಿ ಹಾಲಿನಿಂದ ತಯಾರಿಸಿದ ಈ ಫೇಸ್ ಪ್ಯಾಕ್ ಅನ್ನು ಪ್ರಯತ್ನಿಸಿ
    10 hours ago
    fruits
    ನಿಮ್ಮ ರಕ್ತದಲ್ಲಿನ ಸಕ್ಕರೆ ಪ್ರಮಾಣ ಆಗಾಗ್ಗೆ ಕಡಿಮೆಯಾಗುತ್ತಿದ್ದರೆ ಈ ಹಣ್ಣುಗಳನ್ನು ತಿನ್ನಿ
    11 hours ago
    Turmeric
    ಯಾವ ರೀತಿಯ ಗಾಯಗಳಿಗೆ ಅರಿಶಿನ ಮದ್ದು ಎಂಬುದನ್ನು ತಿಳಿಯಿರಿ
    1 day ago
    rice
    ಅನ್ನ ಮಾಡಿದಾಗ ಯಾವಾಗಲೂ ಅಂಟಾಗುತ್ತದೆಯೇ? ಹಾಗಾದ್ರೆ ಈ ಟ್ರಿಕ್ ಬಳಸಿ
    1 day ago
    niacinamide and vitamin C
    ನಿಯಾಸಿನಮೈಡ್ ಮತ್ತು ವಿಟಮಿನ್ ಸಿ ನಲ್ಲಿ ಚರ್ಮಕ್ಕೆ ಯಾವುದು ಆಕ್ಟಿವ್ ಉತ್ತಮ?
    2 days ago
Reading: ಮಳೆಗಾಲದಲ್ಲಿ ರೋಗಗಳಿಂದ ದೂರವಿರಲು ಮನೆಯಲ್ಲಿಯೇ ರೋಗನಿರೋಧಕ ಶಕ್ತಿ ಹೆಚ್ಚಿಸುವ ಈ ಕಷಾಯವನ್ನು ತಯಾರಿಸಿ ಕುಡಿಯಿರಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
Life Style

ಮಳೆಗಾಲದಲ್ಲಿ ರೋಗಗಳಿಂದ ದೂರವಿರಲು ಮನೆಯಲ್ಲಿಯೇ ರೋಗನಿರೋಧಕ ಶಕ್ತಿ ಹೆಚ್ಚಿಸುವ ಈ ಕಷಾಯವನ್ನು ತಯಾರಿಸಿ ಕುಡಿಯಿರಿ

News Desk Chitradurga News
Last updated: 7 July 2026 18:12
News Desk Chitradurga News
2 months ago
Share
Herbal decoction
SHARE

CHITRADURGA NEWS | 08 JULY 2026

ಬದಲಾಗುತ್ತಿರುವ ಹವಾಮಾನವು ದೇಹದ ರೋಗಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜನರು ಆಗಾಗ ಅನಾರೋಗ್ಯಕ್ಕೊಳಗಾಗುತ್ತಾರೆ. ಆದ್ದರಿಂದ ಕಷಾಯವು ಅದರ ಶಕ್ತಿಯನ್ನು ಪುನಃಸ್ಥಾಪಿಸಲು ಸಹಾಯ ಮಾಡುತ್ತದೆ. ಈಗಾಗಲೇ ಮಳೆಗಾಲವು ಶುರುವಾಗಿದೆ. ಈ ಋತುವಿನಲ್ಲಿ ಕೆಮ್ಮು, ಶಿತದಂತಹ ಸಮಸ್ಯೆಗಳು ಸಾಮಾನ್ಯವಾಗಿದೆ. ಹಾಗಾಗಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಆಯುರ್ವೇದದಲ್ಲಿ ತಿಳಿಸಿರುವ ಕಷಾಯಗಳನ್ನು ತಯಾರಿಸಿ ಕುಡಿಯಿರಿ.

ತುಳಸಿ ಶುಂಠಿ ಕಷಾಯ 

ಈ ಕಷಾಯವು ಅತ್ಯಂತ ಸುಲಭ ಮತ್ತು ಪರಿಣಾಮಕಾರಿಯಾಗಿದೆ. ಇದನ್ನು ತಯರಿಸಲು 2 ಕಪ್ ನೀರು, 10-12 ತುಳಸಿ ಎಲೆಗಳು, 1 ಇಂಚಿನ ಶುಂಠಿ ತುಂಡುಗಳು, 1 ಟೀಸ್ಪೂನ್ ಜೇನುತುಪ್ಪ ತೆಗೆದುಕೊಳ್ಳಿ.

ಹೇಗೆ ಮಾಡುವುದು? 

ನೀರಿಗೆ ತುಳಸಿ ಮತ್ತು ಶುಂಠಿಯನ್ನು ಸೇರಿಸಿ ಕುದಿಸಿ. 10 ನಿಮಿಷಗಳ ನಂತರ, ನೀರು ಅರ್ಧದಷ್ಟು ಕಡಿಮೆಯಾದಾಗ, ಜೇನುತುಪ್ಪವನ್ನು ಸೇರಿಸಿ ಸೇವಿಸಿ. 

ಶುಂಠಿ, ತುಳಸಿ ಮತ್ತು ಆಮ್ಲಾ ಕಷಾಯ 

ದೇಹವು ದಣಿದ ಅನುಭವವಾದಾಗ, ಈ ಕಷಾಯ ಸೇವಿಸುವುದರಿಂದ ಶಕ್ತಿ ದೊರೆಯುತ್ತದೆ. ಶುಂಠಿ, ತುಳಸಿ ಮತ್ತು ನೆಲ್ಲಿಕಾಯಿಯ ಕಷಾಯ ತಯಾರಿಸಲು 10-12 ತುಳಸಿ ಎಲೆಗಳು, 1 ಇಂಚು ಶುಂಠಿ, 1 ನೆಲ್ಲಿಕಾಯಿ ತುಂಡುಗಳು, 2 ಕಪ್ ನೀರು, 1 ಟೀಸ್ಪೂನ್ ಜೇನುತುಪ್ಪ ತೆಗೆದುಕೊಳ್ಳಿ.

ಹೇಗೆ ಮಾಡುವುದು? 

ಎಲ್ಲಾ ಪದಾರ್ಥಗಳನ್ನು ಎರಡು ಕಪ್ ನೀರಿಗೆ ಸೇರಿಸಿ ಕನಿಷ್ಠ 15 ನಿಮಿಷಗಳ ಕಾಲ ಕುದಿಸಿ. ಕೊನೆಯಲ್ಲಿ, ಜೇನುತುಪ್ಪ ಸೇರಿಸಿ ಬೆಳಿಗ್ಗೆ ಮತ್ತು ಸಂಜೆ ಸೇವಿಸಿ. 

ಮುಲೇತಿ ಮತ್ತು ತುಳಸಿ ಕಷಾಯ 

ಕೆಮ್ಮು ಮತ್ತು ಶೀತದಿಂದ ತಕ್ಷಣದ ಪರಿಹಾರ ಬೇಕಾಗಲಿ ಅಥವಾ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಈ ಕಷಾಯವು ಪ್ರಯೋಜನಕಾರಿಯಾಗಿದೆ. ಇದನ್ನು ತಯಾರಿಸಲು 1 ಚಮಚ ಮುಲೇತಿ , 10-12 ತುಳಸಿ ಎಲೆಗಳು, 2 ಕಪ್ ನೀರು, 1 ಟೀಸ್ಪೂನ್ ಜೇನುತುಪ್ಪ ಬೇಕು. 

ಹೇಗೆ ಮಾಡುವುದು? 

ಮೆಂತ್ಯ ಮತ್ತು ತುಳಸಿ ಎಲೆಗಳನ್ನು ನೀರಿನಲ್ಲಿ ಬೆರೆಸಿ 10-15 ನಿಮಿಷ ಕುದಿಸಿ. ನಂತರ ಜೇನುತುಪ್ಪ ಸೇರಿಸಿ ಸೇವಿಸಿ. 

ದಾಲ್ಚಿನ್ನಿ, ಲವಂಗ ಮತ್ತು ಶುಂಠಿಯ ಕಷಾಯ 

ಈ ಕಷಾಯವು ಉಸಿರಾಟದ ತೊಂದರೆಗಳು ಮತ್ತು ಸೋಂಕುಗಳಿಗೆ ಚಿಕಿತ್ಸೆ ನೀಡಲು ಹಾಗೂ ಉತ್ತಮ ರೋಗನಿರೋಧಕ ಶಕ್ತಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇ ಕಷಾಯ ತಯಾರಿಸಲು 3-4 ದಾಲ್ಚಿನ್ನಿ ತುಂಡುಗಳು, 1 ಇಂಚು ಶುಂಠಿ, 5-6 ಲವಂಗ, 3 ಕಪ್ ನೀರು, 1 ಸಣ್ಣ ತುಂಡು ಬೆಲ್ಲ ಅಥವಾ 1 ಚಮಚ ಜೇನುತುಪ್ಪ ತೆಗೆದುಕೊಳ್ಳಿ.

ಹೇಗೆ ಮಾಡುವುದು?  

ನೀರಿಗೆ ಎಲ್ಲಾ ಪದಾರ್ಥಗಳನ್ನು ಸೇರಿಸಿ ಕನಿಷ್ಠ 10 ನಿಮಿಷಗಳ ಕಾಲ ಕುದಿಸಿ. ಕೊನೆಯಲ್ಲಿ, ಬೆಲ್ಲ ಅಥವಾ ಜೇನುತುಪ್ಪ ಸೇರಿಸಿ ಸೇವಿಸಿ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsHealthLifestyleಆರೋಗ್ಯಚಿತ್ರದುರ್ಗಚಿತ್ರದುರ್ಗ ನ್ಯೂಸ್ಲೈಫ್ ಸ್ಟೈಲ್
Share This Article
Facebook Email Print
Previous Article today bhavishya ದಿನ ಭವಿಷ್ಯ | ಜುಲೈ 08 | ದೀರ್ಘಾವಧಿ ಸಾಲದ ಒತ್ತಡ, ಆರೋಗ್ಯದ ಬಗ್ಗೆ ಜಾಗೃತಿವಹಿಸಿ
Next Article Soaked oats or cooked oats ನೆನೆಸಿದ ಓಟ್ಸ್ ಅಥವಾ ಬೇಯಿಸಿದ ಓಟ್ಸ್, ಯಾವುದು ಆರೋಗ್ಯಕರ? ತಿಳಿಯಿರಿ
Leave a Comment

Leave a Reply Cancel reply

Your email address will not be published. Required fields are marked *

Rose petal
ನಿಮ್ಮ ಮುಖ ಕಾಂತಿಯುತವಾಗಿರಲು ಗುಲಾಬಿ ದಳಗಳು ಮತ್ತು ಹಸಿ ಹಾಲಿನಿಂದ ತಯಾರಿಸಿದ ಈ ಫೇಸ್ ಪ್ಯಾಕ್ ಅನ್ನು ಪ್ರಯತ್ನಿಸಿ
Life Style
ಎಚ್.ರಾಜು
KSCA ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಪ್ರತಿನಿಧಿಯಾಗಿ ಎಚ್.ರಾಜು ನೇಮಕ
ಮುಖ್ಯ ಸುದ್ದಿ
cyber money fraud
ಆನ್‍ಲೈನ್ ವಂಚನೆ | ಮಾಜಿ ಸೈನಿಕರೇ ಎಚ್ಚರ 
ಮುಖ್ಯ ಸುದ್ದಿ
ರಾಜ್ಯ ಮಟ್ಟದ ಜನಜಾಗೃತಿ ಜಾಥಾದಲ್ಲಿ ಪಿ.ರಘು ಮಾತನಾಡಿದರು
ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ | ಪಿ.ರಘು 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up