CHITRADURGA NEWS | 22 DECEMBER 2025
ಚಿತ್ರದುರ್ಗ: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಡಿಸೆಂಬರ್ 22 ರಂದು ನಡೆದ ಅಡಿಕೆ ವಹಿವಾಟು ಕುರಿತ ಪೂರ್ಣ ವಿವರ ಇಲ್ಲಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | 19 ಡಿಸೆಂಬರ್ | ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್
ಚನ್ನಗಿರಿ ಅಡಿಕೆ ಮಾರುಕಟ್ಟೆ
ರಾಶಿ 52479 55899
ಬೆಟ್ಟೆ 34036 38036
ಭದ್ರಾವತಿ ಅಡಿಕೆ ಮಾರುಕಟ್ಟೆ
ಇತರೆ 19500 28300
ಸಿಪ್ಪೆಗೋಟು 10000 10000
ಸಾಗರ ಅಡಿಕೆ ಮಾರುಕಟ್ಟೆ
ಕೆಂಪುಗೋಟು 24989 38699
ಕೋಕ 16999 34699
ಚಾಲಿ 35199 42399
ಬಿಳೆಗೋಟು 16269 33645
ರಾಶಿ 45889 60000
ಸಿಪ್ಪೆಗೋಟು 10489 23659
ಹೊನ್ನಾಳಿ ಅಡಿಕೆ ಮಾರುಕಟ್ಟೆ
ಈಡಿ 27000 27200
ರಾಶಿ 53666 54699
ಹೊಳಲ್ಕೆರೆ ಅಡಿಕೆ ಮಾರುಕಟ್ಟೆ
ಇತರೆ 24273 30000
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 22 | ಮೆಕ್ಕೆಜೋಳ ರೇಟ್ ಎಷ್ಟಿದೆ?
ಕುಮುಟ ಅಡಿಕೆ ಮಾರುಕಟ್ಟೆ
ಕೋಕ 11089 29999
ಚಿಪ್ಪು 26569 34899
ಚಾಲಿ 42089 47299
ಫ್ಯಾಕ್ಟರಿ 7089 24869
ಹೊಸಚಾಲಿ 34201 39389
ಚಾಮರಾಜನಗರ ಅಡಿಕೆ ಮಾರುಕಟ್ಟೆ
ಇತರೆ 13000 13000
ದಾವಣಗೆರೆ ಅಡಿಕೆ ಮಾರುಕಟ್ಟೆ
ಸಿಪ್ಪೆಗೋಟು 12000 12000
ಪಿರಿಯಾಪಟ್ಟಣ ಅಡಿಕೆ ಮಾರುಕಟ್ಟೆ
ಕೆಂಪು 27500 27500
ಪುತ್ತೂರು ಅಡಿಕೆ ಮಾರುಕಟ್ಟೆ
ಕೋಕ 20000 35000
ನ್ಯೂವೆರೈಟಿ 26000 41500
ವೋಲ್ಡ್ ವೆರೈಟಿ 40000 53500
ಯಲ್ಲಾಪೂರ ಅಡಿಕೆ ಮಾರುಕಟ್ಟೆ
ಅಪಿ 63699 72421
ಕೆಂಪುಗೋಟು 12699 36399
ಕೋಕ 12009 26929
ತಟ್ಟಿಬೆಟ್ಟೆ 38506 50499
ಬಿಳೆಗೋಟು 14199 36551
ರಾಶಿ 50601 61009
ಹಳೆಚಾಲಿ 38029 48066
ಹೊಸಚಾಲಿ 38101 38101
ಸಿರಸಿ ಅಡಿಕೆ ಮಾರುಕಟ್ಟೆ
ಕೆಂಪುಗೋಟು 32099 32099
ಚಾಲಿ 44649 48711
ಬೆಟ್ಟೆ 36899 50899
ಬಿಳೆಗೋಟು 22699 38299
ರಾಶಿ 46099 60099
ಸುಳ್ಯ ಅಡಿಕೆ ಮಾರುಕಟ್ಟೆ
ಕೋಕ 18000 30000
ಸೋಮವಾರಪೇಟೆ ಅಡಿಕೆ ಮಾರುಕಟ್ಟೆ
ಹಣ್ಣಡಿಕೆ 4500 4500
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________


