CHITRADURGA NEWS | 08 JULY 2026
ಚಿತ್ರದುರ್ಗ: ರಾಜ್ಯದ ಪ್ರಮುಖ ಮಾರುಕಟ್ಟೆಗಳ ಅಡಿಕೆ ರೇಟ್ ಇಲ್ಲಿದೆ. ಹಲವು ಮಾರುಕಟ್ಟೆಗಳಲ್ಲಿ ಇಂದಿನ ರಾಶಿ ಬೆಲೆಯಲ್ಲಿ ಕುಸಿತ ಕಂಡಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
ಚನ್ನಗಿರಿ ಅಡಿಕೆ ಮಾರುಕಟ್ಟೆ
ರಾಶಿ 38500 53000
ತರಿಕೆರೆ ಅಡಿಕೆ ಮಾರುಕಟ್ಟೆ
ಇತರೆ 26200 26200
ಪುಡಿ 10000 10000
ತೀರ್ಥಹಳ್ಳಿ ಅಡಿಕೆ ಮಾರುಕಟ್ಟೆ
ರಾಶಿ 45057 45057
ಕುಂದಾಪುರ ಅಡಿಕೆ ಮಾರುಕಟ್ಟೆ
ಹಳೆಚಾಲಿ 40000 55000
ಹೊಸ ಚಾಲಿ 40000 47500
ಕುಮುಟ ಅಡಿಕೆ ಮಾರುಕಟ್ಟೆ
ಕೋಕ 17509 32899
ಚಿಪ್ಪು 30899 33999
ಫ್ಯಾಕ್ಟರಿ 10569 26649
ಹಳೆ ಚಾಲಿ 43869 47519
ಹೊಸ ಚಾಲಿ 38029 46019
ಚಾಮರಾಜನಗರ ಅಡಿಕೆ ಮಾರುಕಟ್ಟೆ
ಇತರೆ 15000 15000
ಪುತ್ತೂರು ಅಡಿಕೆ ಮಾರುಕಟ್ಟೆ
ಕೋಕ 20000 33000
ನ್ಯೂ ವೆರೈಟಿ 30000 47000
ವೋಲ್ಡ್ ವೆರೈಟಿ 49000 55000
ಬಂಟ್ವಾಳ ಅಡಿಕೆ ಮಾರುಕಟ್ಟೆ
ಕೋಕ 17000 27000
ನ್ಯೂ ವೆರೈಟಿ 27000 47500
ಬೆಳ್ತಂಗಡಿ ಅಡಿಕೆ ಮಾರುಕಟ್ಟೆ
ನ್ಯೂ ವೆರೈಟಿ 27000 47000
ಭದ್ರಾವತಿ ಅಡಿಕೆ ಮಾರುಕಟ್ಟೆ
ಪುಡಿ 20000 25000
ಸಿಪ್ಪೆಗೋಟು 11000 11000
ಮಂಗಳೂರು ಅಡಿಕೆ ಮಾರುಕಟ್ಟೆ
ನ್ಯೂ ವೆರೈಟಿ 30000 47000
ಶಿಕಾರಿಪುರ ಅಡಿಕೆ ಮಾರುಕಟ್ಟೆ
ರಾಶಿ 21410 21410
ಸಾಗರ ಅಡಿಕೆ ಮಾರುಕಟ್ಟೆ
ರಾಶಿ 34670 34670
ಸಿಪ್ಪೆಗೋಟು 20100 20100
ಸುಳ್ಯ ಅಡಿಕೆ ಮಾರುಕಟ್ಟೆ
ಕೋಕ 20000 34000
ನ್ಯೂ ವೆರೈಟಿ 38000 47500
ಹೊನ್ನಾವರ ಅಡಿಕೆ ಮಾರುಕಟ್ಟೆ
ಹಳೆ ಚಾಲಿ 40000 42000
ಹೊಸ ಚಾಲಿ 37000 39000
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

