CHITRADURGA NEWS | 27 MARCH 2025
ಚಿತ್ರದುರ್ಗ: ರಾಶಿ ಅಡಿಕೆಯ ಬೆಲೆದಿನೇ ದಿನೇ ಹೆಚ್ಚುತ್ತಲೇ ಇದ್ದು, 53 ಸಾವಿರ ತಲುಪುವ ಲಕ್ಷಣ ಕಾಣಿಸುತ್ತಿವೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆ ಎಂದೇ ಗುರುತಿಸಿಕೊಂಡಿರುವ ಚನ್ನಗಿರಿಯಲ್ಲಿ ಮಾ.26 ರಂದು ನಡೆದ ಅಡಿಕೆ ವಹಿವಾಟಿನಲ್ಲಿ ರಾಶಿ ಅಡಿಕೆ ಬೆಲೆ ಕನಿಷ್ಠ 47012 ರೂ, ಗರಿಷ್ಠ 52889 ರೂ. ತಲುಪಿದೆ. ಸರಾಸರಿ ದರ 51373 ರೂಗಳಿಗೆ ಬಂದಿದೆ.
ಚನ್ನಗಿರಿಯಲ್ಲಿ ಮಾ.24ರ ಮಾರುಕಟ್ಟೆಯಲ್ಲಿ 54400 ರೂ. ಗರಿಷ್ಠ ಬೆಲೆ ಇದ್ದ ಅಡಿಕೆ ಒಂದೇ ದಿನದಲ್ಲಿ 489 ರೂ. ಏರಿಕೆ ಕಂಡಿದೆ.
ಇನ್ನೂ ಮಾ.24 ರಂದು ಇದ್ದ ಸರಾಸರಿ ಬೆಲೆಯಲ್ಲೂ 1 ಸಾವಿರ ಏರಿಕೆ ಕಂಡಿದೆ.
ಇದನ್ನೂ ಓದಿ: ಶಿವಮೊಗ್ಗದಲ್ಲಿ ರಾಶಿ ಅಡಿಕೆ ಬೆಲೆ ಮತ್ತಷ್ಟು ಹೆಚ್ಚಳ
ಚನ್ನಗಿರಿ ಅಡಿಕೆ ಮಾರುಕಟ್ಟೆ
ರಾಶಿ 47012 52889
ಬೆಟ್ಟೆ 16227 25786
ಶಿವಮೊಗ್ಗ ಅಡಿಕೆ ಮಾರುಕಟ್ಟೆ
ಗೊರಬಲು 16700 30000
ರಾಶಿ 48700 52500
ಭದ್ರಾವತಿ ಅಡಿಕೆ ಮಾರುಕಟ್ಟೆ
ಪುಡಿ 10100 10400
ಸಿಪ್ಪೆಗೋಟು 10000 12000
ಇದನ್ನೂ ಓದಿ: APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
