CHITRADURGA NEWS | 10 March 2025
ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಮಾರ್ಚ್ 10 ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ.
Also Read: ಭೀಕರ ಅಪಘಾತ | ಐದು ಜನ ಸ್ಥಳದಲ್ಲೇ ಸಾವು | ತಮಟಕಲ್ಲು ಬಳಿ ಘಟನೆ
ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ
ಮೆಕ್ಕೆಜೋಳ 1901 – 25 31
ಕಡಲೆ ಕಾಳು 2500 – 5961
ಶೇಂಗಾ 4009 – 7256
ಸೂರ್ಯಕಾಂತಿ 2860 – 5901
ಹುರುಳಿಕಾಳು 2620 – 4009
ತೊಗರಿಬೆಳೆ 1119 – 6689

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
