CHITRADURGA NEWS | 17 March 2025
ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಮಾರ್ಚ್ 17 ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ.
Also Read: ಜನಸಾಗರದಲ್ಲಿ ರಾಜಗಾಂಭೀರ್ಯದಲ್ಲಿ ಸಾಗಿದ ನಾಯಕನಹಟ್ಟಿ ತೇರು | ಅದ್ದೂರಿ ರಥೋತ್ಸವಕ್ಕೆ ಅಸಂಖ್ಯ ಭಕ್ತರು
ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ
ಮೆಕ್ಕೆಜೋಳ 1899 – 2439
ಕಡಲೆ ಕಾಳು 3269 – 5851
ಶೇಂಗಾ 4369 – 7145
ಸೂರ್ಯಕಾಂತಿ 4397 – 5159
ಹುರುಳಿಕಾಳು 2800 – 3521
ತೊಗರಿಬೆಳೆ 1221 – 6259
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

