CHITRADURGA NEWS | 02 April 2025
ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಏಪ್ರಿಲ್ 02 ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ.
Also Read: ಯುಗಾದಿ ಜೂಜು | ಜಿಲ್ಲೆಯಲ್ಲಿ 850 ಜನರ ಬಂಧನ | ಪೊಲೀಸ್ ಇಲಾಖೆಯ ಭರ್ಜರಿ ಕಾರ್ಯಚರಣೆ
ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ
ಮೆಕ್ಕೆಜೋಳ 2327 – 2428
ಕಡಲೆ ಕಾಳು 5759 – 5889
ಶೇಂಗಾ 2889 – 6791
ಸೂರ್ಯಕಾಂತಿ 4200 – 5289
ತೊಗರಿಬೆಳೆ 1906 – 5789

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
