
CHITRADURGA NEWS | 05 December 2025
ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಡಿಸೆಂಬರ್ 05ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ.
ಇದನ್ನೂ ಓದಿ: ಹಿರಿಯೂರು ನಗರಕ್ಕೆ 100 ಕೋಟಿ | ಒಳಚರಂಡಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ

ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ
ಮೆಕ್ಕೆಜೋಳ 1859 – 2119
ಮೆಕ್ಕೆಜೋಳ (ಕಾರ್ನ್) 3350 – 3461
ಕಡಲೆ ಕಾಳು 5200 – 5400
ಶೇಂಗಾ 3809 – 8452
ಸೂರ್ಯಕಾಂತಿ 6200 – 6856
ಹುರುಳಿಕಾಳು 2880 – 2880
ತೊಗರಿಬೆಳೆ 5469 – 6376


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
