
CHITRADURGA NEWS | 29 January 2025
ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ( APMC) ಜನವರಿ 29 ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ.
Also Read: ಚಿತ್ರದುರ್ಗದಲ್ಲಿ ರಸ್ತೆ ಅಗಲೀಕರಣ ಬೇಡ | ನಗರದ ವಿಸ್ತರಣೆಗೆ ಒತ್ತು ಕೊಡಿ | AAP ಜಗದೀಶ್

ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ
ಮೆಕ್ಕೆಜೋಳ 1200 – 2421
ಮೆಕ್ಕೆಜೋಳ(ಕಾರ್ನ್) 2258 – 2258
ಕಡಲೆ ಕಾಳು 4801 – 6201
ಶೇಂಗಾ 2551 – 6051
ಹುರುಳಿಕಾಳು 2839 – 4454
ತೊಗರಿಬೆಳೆ 1105 – 6699


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
