CHITRADURGA NEWS | 22 OCTOBER 2024
ಹಿರಿಯೂರು: ಹಿರಿಯೂರು 66/11 ಕೆವಿ ವಿದ್ಯುತ್ ಉಪ ಕೇಂದ್ರದ ವ್ಯಾಪ್ತಿಯಲ್ಲಿ ಏಕಮುಖ ಪ್ರಸರಣ ಮಾರ್ಗವನ್ನು ದ್ವಿಮುಖ ಗೋಪುರಗಳ ಮೇಲೆ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಇಂದು(ಅ.22) ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ(power Cut)ವಾಗಲಿದೆ.
ಕ್ಲಿಕ್ ಮಾಡಿ ಓದಿ: ನಾಯಕನಹಟ್ಟಿ ಪೊಲೀಸ್ ಠಾಣೆ ಮತ್ತೆ ನೀರುಪಾಲು | ಮೊಳಕಾಲುದ್ದ ನೀರು ತುಂಬಿ ಪೊಲೀಸರ ಪರದಾಟ
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು :
ಹಿರಿಯೂರುನಗರ, ಹಿರಿಯೂರು ಗ್ರಾಮೀಣದ ಕೈಗಾರಿಕಾ ಪ್ರದೇಶಗಳಾದ ಆಕ್ಷಯಪುಡ್‌ಪಾರ್ಕ, ಹಬೀಬ್ ಸಾಲೈಂಟ್, ಪಿ.ಜಿ.ಸಿ.ಎಲ್, ವಿ.ವಿ.ಕ್ರಾಸ್, ಲಕ್ಕವ್ವನಹಳ್ಳಿ, ದೊಡ್ಡಘಟ್ಟಿ, ಸಿಗೇಹಟ್ಟಿ, ಕೂನಿಕೆರೆ, ಬಟ್ಟೂರು, ತೋಟಗಾರಿಕಾ ವಿಶ್ವವಿದ್ಯಾನಿಲಯ, ಆದಿವಾಲ, ಅದಿವಾಲ ಪಾರಂ, ಪಟ್ರೆಹಳ್ಳಿ ಹಾಗು ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕೆಂದು ಹಿರಿಯೂರು ಬೆಂವಿಕಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: ದಿನ ಭವಿಷ್ಯ | 22 ಅಕ್ಟೋಬರ್ | ಆರ್ಥಿಕ ಪರಿಸ್ಥಿತಿಯಲ್ಲಿ ಅನುಕೂಲ, ಉದ್ಯೋಗದಲ್ಲಿ ಲಾಭ, ಅರೋಗ್ಯದಲ್ಲಿ ಎಚ್ಚರ

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
