CHITRADURGA NEWS | 23 JANUARY 2024
ಚಿತ್ರದುರ್ಗ: ಚಿತ್ರದುರ್ಗ ವಿಭಾಗ ವ್ಯಾಪ್ತಿಯ 220/66/11 ಕೆ.ವಿ ಚಿತ್ರದುರ್ಗ ವಿ.ವಿ. ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ಜ.23ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ: ಜಿಲ್ಲಾಧಿಕಾರಿ ದಿವ್ಯಪ್ರಭು ವರ್ಗಾವಣೆ
ಕಾಪರ್ ಮೇನ್ಸ್, ಕ್ಯಾದಿಗೆರೆ, ಜೆ.ಎನ್.ಕೋಟೆ, ಕಾಸವರಟ್ಟಿ, ಪಲ್ಲವಗೆರೆ, ಇಂಡಸ್ಟ್ರಿಯಲ್ ಏರಿಯಾ, ಕೋಟೆ, ಜಿಲ್ಲಾ ಪಂಚಾಯತ್, ಸಜ್ಜನಕೆರೆ, ದಂಡಿನಕುರುಬರಹಟ್ಟಿ, ಕೆನ್ನೆಡಲು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
