
CHITRADURGA NEWS | 03 December 2025
ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಡಿಸೆಂಬರ್ 03ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ.
ಇದನ್ನೂ ಓದಿ: ಡಿಪ್ಲೋಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಪ್ರವೇಶಕ್ಕೆ ಅರ್ಜಿ ಅಹ್ವಾನ
ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ
ಮೆಕ್ಕೆಜೋಳ 1539 – 2056
ಮೆಕ್ಕೆಜೋಳ (ಕಾರ್ನ್) 3050 – 3560
ಕಡಲೆ ಕಾಳು 5099 – 5399
ಶೇಂಗಾ 3009 – 8349
ಸೂರ್ಯಕಾಂತಿ 5689 – 6816
ಹುರುಳಿಕಾಳು 2906 – 3109
ತೊಗರಿಬೆಳೆ 4444 – 6209


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
