CHITRADURGA NEWS | 17 December 2025
ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಡಿಸೆಂಬರ್ 17 ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಎಚ್.ಡಿ.ಕುಮಾರಸ್ವಾಮಿ ಜನ್ಮ ದಿನಾಚರಣೆ | ಮುಖ್ಯಮಂತ್ರಿಯಾಗಲಿ ಎಂದು ಹಾರೈಕೆ
ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ
ಮೆಕ್ಕೆಜೋಳ 1681 – 2060
ಮೆಕ್ಕೆಜೋಳ (ಕಾರ್ನ್) 2700 – 3561
ಕಡಲೆ ಕಾಳು
ಶೇಂಗಾ 4069 – 8511
ಸೂರ್ಯಕಾಂತಿ 6729 – 6860
ಹುರುಳಿಕಾಳು 3309 – 3950
ತೊಗರಿಬೆಳೆ 3009 – 7011

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
