CHITRADURGA NEWS | 24 JANUARY 2025
ಹೊಸದುರ್ಗ: ಹೊಸದುರ್ಗ ತಾಲೂಕು ಮಧುರೆ 220/60 KV ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾರ್ಯ ಇರುವುದರಿಂದ ಇಂದು ಸಂಜೆವರೆಗೆ ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.
ಹೊಸದುರ್ಗ ಪಟ್ಟಣ ಸೇರಿದಂತೆ ಎಲ್ಲ ಗ್ರಾಮಗಳಲ್ಲಿ ಐಪಿ ಸೆಟ್ ಹಾಗು ಲೈಟಿಂಗ್ ಸ್ಥಾವರಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.
ಇದನ್ನೂ ಓದಿ: ಕಣಿವೆ ಮಾರಮ್ಮನ ಪೋಟೋ ಕ್ಲಿಕ್ಕಿಸಿಕೊಂಡ ಡಿಕೆಶಿ
ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಕರೆಂಟ್ ಬರುವುದಿಲ್ಲ.
ಹೊಸದುರ್ಗ ಪಟ್ಟಣ, ಕಸಬಾ ಹೋಬಳಿ ಹಾಗು ಮಾಡದಕೆರೆ ಹೋಬಳಿ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿ ಸಂಜೆವರೆಗೆ ವಿದ್ಯುತ್ ಇರುವುದಿಲ್ಲ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
