
CHITRADURGA NEWS | 18 APRIL 2025
ಚಿತ್ರದುರ್ಗ: ಅಡಿಕೆ ಬೆಲೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಏ.18 ಶುಕ್ರವಾರ ನಡೆದ ಚನ್ನಗಿರಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ದರ ಮತ್ತೆ ಜಿಗಿತ ಕಂಡಿದೆ.
ತುಮ್‌ಕೋಸ್ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಯ ಗರಿಷ್ಟ ದರ 58669 ರೂ.ಗಳಾಗಿದೆ. ಕನಿಷ್ಟ ಬೆಲೆ 55469 ರೂ. ಇದ್ದರೆ, ಸರಾಸರಿ ಬೆಲೆ 57272 ರೂ.ಗಳಾಗಿದೆ.
ಇದನ್ನೂ ಓದಿ: ರಾಶಿ ಅಡಿಕೆ ಬೆಲೆ 58 ಸಾವಿರದತ್ತ ದಾಪುಗಾಲು
ಚನ್ನಗಿರಿ ಅಡಿಕೆ ಮಾರುಕಟ್ಟೆ
ರಾಶಿ 55469 58669
ಬೆಟ್ಟೆ 24779 43789


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
