CHITRADURGA NEWS | 07 JANUARY 2025
ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯ ದಿನೇ ದಿನೇ ಭರ್ತಿಯಾಗಿದ್ದು, ಕೋಡಿ ಹರಿಯುವ ದಿನಗಳು ಹತ್ತಿರವಾಗುತ್ತಿವೆ.
ಭದ್ರಾ ಜಲಾಶಯದಿಂದ ಪ್ರತಿ ದಿನ 693 ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಇದನ್ನೂ ಓದಿ: ಅಡಿಕೆ ಬೆಲೆಯಲ್ಲಿ ಭರ್ಜರಿ ಏರಿಕೆ

ಜನವರಿ 07 ಬೆಳಗ್ಗೆ 8 ಗಂಟೆ ವೇಳೆಗೆ ಜಲಾಶಯಕ್ಕೆ 693 ಕ್ಯೂಸೆಕ್ ನೀರು ಹರಿದು ಬಂದಿದ್ದು, ಜಲಾಶಯ 129.80 ಅಡಿಗೆ ತಲುಪಿದೆ.
30 ಟಿಎಂಸಿ ಸಾಮಥ್ರ್ಯದ ವಿವಿ ಸಾಗರದಲ್ಲಿ ಸದ್ಯ 30.27 ಟಿಎಂಸಿ ನೀರು ಸಂಗ್ರಹವಾಗಿದೆ.
ಇದನ್ನೂ ಓದಿ: ವಿವಿ ಸಾಗರ ಕೋಡಿ ಬೀಳಲು ಇನ್ನೂ 10 ದಿನ ಬೇಕು | ಇಂದಿನ ಜಲಾಶಯ ಮಟ್ಟ
ಸಂಕ್ರಾಂತಿ ಹಬ್ಬಕ್ಕೆ ಜಲಾಶಯ ಕೋಡಿ ಬಿದ್ದು, ನೀರು ಹೊರಗೆ ಹರಿಯುವ ಸಾಧ್ಯತೆಯನ್ನು ಲೆಕ್ಕ ಹಾಕಲಾಗುತ್ತಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
