ಮುಖ್ಯ ಸುದ್ದಿ
ವಾಣಿವಿಲಾಸ ಸಾಗರ ಜಲಾಶಯದ ಇಂದಿನ ಮಟ್ಟ
CHITRADURGA NEWS | 06 JANUARY 2025
ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯ ದಿನೇ ದಿನೇ ಭರ್ತಿಯಾಗಿದ್ದು, ಕೋಡಿ ಹರಿಯುವ ದಿನಗಳು ಹತ್ತಿರವಾಗುತ್ತಿವೆ.
ಭದ್ರಾ ಜಲಾಶಯದಿಂದ ಪ್ರತಿ ದಿನ 693 ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಇದನ್ನೂ ಓದಿ: ಮಾದಾರ ಚನ್ನಯ್ಯ ಶ್ರೀ ಬಗ್ಗೆ ಅವಹೇಳನಕಾರಿ ಪೋಸ್ಟ್ | ದೂರು ದಾಖಲು
ಜನವರಿ 06 ಸೋಮವಾರ ಬೆಳಗ್ಗೆ 8 ಗಂಟೆ ವೇಳೆಗೆ ಜಲಾಶಯಕ್ಕೆ 693 ಕ್ಯೂಸೆಕ್ ನೀರು ಹರಿದು ಬಂದಿದ್ದು, ಜಲಾಶಯ 129.80 ಅಡಿಗೆ ತಲುಪಿದೆ.
30 ಟಿಎಂಸಿ ಸಾಮಥ್ರ್ಯದ ವಿವಿ ಸಾಗರದಲ್ಲಿ ಸದ್ಯ 30.25 ಟಿಎಂಸಿ ನೀರು ಸಂಗ್ರಹವಾಗಿದೆ.
ಇದನ್ನೂ ಓದಿ: ವಿವಿ ಸಾಗರ ಕೋಡಿ ಬೀಳಲು ಇನ್ನೂ 10 ದಿನ ಬೇಕು | ಇಂದಿನ ಜಲಾಶಯ ಮಟ್ಟ
ಸಂಕ್ರಾಂತಿ ಹಬ್ಬಕ್ಕೆ ಜಲಾಶಯ ಕೋಡಿ ಬಿದ್ದು, ನೀರು ಹೊರಗೆ ಹರಿಯುವ ಸಾಧ್ಯತೆಯನ್ನು ಲೆಕ್ಕ ಹಾಕಲಾಗುತ್ತಿದೆ.