CHITRADURGA NEWS | 23 April 2025
ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಏಪ್ರಿಲ್ 23 ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ.
Also Read: ಕೃಷಿಯಲ್ಲಿ ಜೈವಿಕ ಇದ್ದಿಲು | ಗೂಗಲ್ ಮೀಟ್ ಕಾರ್ಯಕ್ರಮ | ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ
ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ
ಮೆಕ್ಕೆಜೋಳ 1800 – 2409
ಮೆಕ್ಕೆಜೋಳ (ಕಾರ್ನ್) 4690 – 5280
ಕಡಲೆ ಕಾಳು 4519 – 5996
ಶೇಂಗಾ 2509 – 6777
ಸೂರ್ಯಕಾಂತಿ 4789 – 5193
ಹುರುಳಿಕಾಳು 3080 – 3209
ತೊಗರಿಬೆಳೆ 910 – 6004
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
