CHITRADURGA NEWS | 11 November 2024
ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ (APMC) ನವೆಂಬರ್ 11 ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ.
ಕ್ಲಿಕ್ ಮಾಡಿ ಓದಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ
ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ :
ಮೆಕ್ಕೆಜೋಳ 1400 – 2410
ಮೆಕ್ಕೆಜೋಳ(ಕಾರ್ನ್) 4100 – 5130
ಕಡಲೆ ಕಾಳು 6855 – 7001
ಶೇಂಗಾ 2369 – 6901
ಸೂರ್ಯಕಾಂತಿ 4489 – 6749
ಹುಳ್ಳಿಕಾಳು 6251 – 6251
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number