CHITRADURGA NEWS | 25 AUGUST 2024
ಚಿತ್ರದುರ್ಗ: ವಿವಿ ಸಾಗರ(VV Sagar) ಜಲಾಶಯದ ಒಳಹರಿವು(input) ಗುರುವಾರ ಹೆಚ್ಚಳವಾಗಿದೆ.

ಭದ್ರಾ ಜಲಾಶಯದಿಂದ 700 ನೀರು ಹರಿದು ಬರುತ್ತಿದೆ.
ಭಾನುವಾರ ಬೆಳಗ್ಗೆ 8 ಗಂಟೆಗೆ ನಡೆಸಿದ ಮಾಪನದ ವೇಳೆ ವಾಣಿ ವಿಲಾಸ ಸಾಗರ ಜಲಾಶಯಕ್ಕೆ 693 ಕ್ಯೂಸೆಕ್ ನೀರಿ ಬಂದು ಸೇರಿದೆ.
ಕ್ಲಿಕ್ ಮಾಡಿ ಓದಿ: Rashi Bhavishya: ದಿನ ಭವಿಷ್ಯ | 25 ಆಗಸ್ಟ್ | ಈ ರಾಶಿಯವರಿಂದ ಹೊಸ ಮನೆ ಖರೀಧಿಗೆ ನಿರ್ಧಾರ
130 ಅಡಿ ಎತ್ತರದ ಜಲಾಶಯದಲ್ಲಿ ಸದ್ಯ 118.10 ಅಡಿ ವರೆಗೆ ನೀರು ಬಂದಿದೆ.
ಜಲಾಶಯದ ಒಟ್ಟು ಸಾಮರ್ಥ್ಯ 30 ಟಿಎಂಸಿ ಅಡಿ ಆಗಿದ್ದು, ಇಂದಿಗೆ 20.84 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.
ಕಳೆದ ವರ್ಷ ಇದೇ ದಿನಕ್ಕೆ ಜಲಾಶಯದಲ್ಲಿ 122.95 ಅಡಿವರೆಗೆ ನೀರಿತ್ತು. ಒಟ್ಟಾರೆ 24.51 ಟಿಎಂಸಿ ನೀರು ಸಂಗ್ರಹ ಆಗಿತ್ತು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
