CHITRADURGA NEWS | 24 JANUARY 2026
ಚಿತ್ರದುರ್ಗ: ತಾಲ್ಲೂಕಿನ ಲಕ್ಷ್ಮಿ ಸಾಗರ ಗೇಟ್ ದ ಶ್ರೀ ತುಳಜಾ ಭವಾನಿ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ಶ್ರೀ ತುಳಜಾಭವಾನಿ ದೇವಿಯ 4 ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಜ.25 ರಂದು ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷ ಸತೀಶ್ ಬಾಬು ಮಾಳಲ್ಕರ್, 0 ಕಾರ್ಯದರ್ಶಿ ಸಂತೋಷ ಮಾಳಲ್ಕರ್ ತಿಳಿಸಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಕೇಂದ್ರೀಯ ವಿದ್ಯಾಲಯ ಪ್ರಾರಂಭ | ಸಂಸದ ಗೋವಿಂದ ಕಾರಜೋಳ
ಶ್ರೀ ಕಳಾ ಹೋಮ, ಬೆಳಿಗ್ಗೆ 9 ಗಂಟೆಯಿಂದ 12ರವರೆಗೆ ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ ಇರುತ್ತದೆ.
ಭಕ್ತಾಧಿಗಳು ಈ ಕಾರ್ಯಕ್ರಮಕ್ಕೆ ಆಗಮಿಸುವುದರ ಮೂಲಕ ಅಮ್ಮನವರ ಕೃಪೆಗೆ ಪಾತ್ರರಾಗುವಂತೆ ವ್ಯವಸ್ಥಾಪಕರಾದ ದಾಸ್ಯ ನಾಯ್ಕ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9980391212 ಇವರನ್ನು ಸಂಪರ್ಕ ಮಾಡಬಹುದಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
