ಮುಖ್ಯ ಸುದ್ದಿ
ನಾಳೆ SSLC RESULT | ನಿಮ್ಮ ಫಲಿತಾಂಶ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ..
CHITRADURGA NEWS | 01 MAY 2025
ಚಿತ್ರದುರ್ಗ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮೇ.2 ರಂದು ಎಸ್.ಎಸ್.ಎಲ್.ಸಿ ಫಲಿತಾಂಶ ಘೋಷಿಸಲಿದೆ.
Also Read: SSLC ಪರೀಕ್ಷೆ ಅಕ್ರಮ | ಹತ್ತು ಜನ ಶಿಕ್ಷಕರ ಅಮಾನತು | ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಾ ?
2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 04ರ ವರೆಗೆ ನಡೆಸಲಾಯಿತು.
KSEAB ಕರ್ನಾಟಕ SSLC ಫಲಿತಾಂಶ 2025 ದಿನಾಂಕ:
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಮೇ 2 ರಂದು, ಮದ್ಯಾಹ್ನ 12.30ಕ್ಕೆ KSEAB ಕರ್ನಾಟಕ SSLC ಫಲಿತಾಂಶ 2025 ಅನ್ನು ಘೋಷಿಸಲಿದೆ.
SSLC ಫಲಿತಾಂಶ ನೋಡಲು ಈ ಲಿಂಕ್ ಕ್ಲಿಕ್ ಮಾಡಿ:
ವಿದ್ಯಾರ್ಥಿಗಳು ತಮ್ಮ ರೋಲ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ karresults.nic.in ನಲ್ಲಿ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.
Also Read: SSLC ICSE RESULT | THO ಪುತ್ರ ಆರ್ಯನ್ ವೀರ್ ಶೇ.98 ಅಂಕ