CHITRADURGA NEWS | 17 July 2026
ಚಿತ್ರದುರ್ಗ: ಲಂಚ ಸ್ವೀಕರಿಸುತ್ತಿದ್ದ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೆಶರನ್ನು ಲೋಕಾಯುಕ್ತರು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
ನಡು ರಸ್ತೆಯಲ್ಲಿ ಲಂಚ ಪಡೆಯುತ್ತಿದ್ದಾಗಲೇ ದಾಳಿ ನಡೆದಿದ್ದು, ಹಣದ ಸಮೇತ ವಶಕ್ಕೆ ಪಡೆದುಕೊಂಡಿದ್ದಾರೆ.
ಹಿರಿಯೂರಿನ ಬಬ್ಬೂರು ರಸ್ತೆಯಲ್ಲಿ 48 ಲಕ್ಷದ ಕಾಮಗಾರಿಗೆ 5 ಲಕ್ಷ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.
ಗುಲ್ಬರ್ಗ, ಯಾದಗಿರಿ ಹೊಸಪೇಟೆ ಬಳ್ಳಾರಿ ರಾಯಚೂರು ವಿಭಾಗದ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕರಾಗಿ ತಿಪ್ಪೇಸ್ವಾಮಿ ಕಾರ್ಯನಿರ್ವಹಿಸುತ್ತಿದ್ದರು.
ಹೊಸಪೇಟೆ ಮೂಲದ ಗುತ್ತಿಗೆದಾರ ಲಕ್ಷ್ಮೀಕಾಂತ್ ಲಂಚದ ಬೇಡಿಕೆ ಕುರಿತು ಲೋಲಾಯುಕ್ತಕ್ಕೆ ದೂರು ಸಲ್ಲಿಸಿದ್ದರು.
ಇದನ್ನೂ ಓದಿ: SJM ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯಕ್ಕೆ BA, B.Com ನಲ್ಲಿ ಉತ್ತಮ ಫಲಿತಾಂಶ
ಬಳ್ಳಾರಿ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ವಾಸುದೇವರಾಮ್ ನೇತೃತ್ವದಲ್ಲಿ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

