By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Power outage: ನಾಳೆ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Power outage: ನಾಳೆ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?

ಮುಖ್ಯ ಸುದ್ದಿ

Power outage: ನಾಳೆ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?

News Desk Chitradurga News
Last updated: 6 December 2024 18:32
News Desk Chitradurga News
7 months ago
Share
Power outage on May 1
ವಿದ್ಯುತ್ ವ್ಯತ್ಯಯ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 06 DECEMBER 2024

ಚಿತ್ರದುರ್ಗ: ಬೆಸ್ಕಾಂ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಪಂಡರಹಳ್ಳಿ ವಿ.ವಿ ಕೇಂದ್ರದ ಆವರಣದಲ್ಲಿ ಬೃಹತ್ ಕಾಮಗಾರಿ ವಿಭಾಗ ಕೆ.ಪಿ.ಟಿ.ಸಿ.ಎಲ್ ನವರು 66 ಕೆ.ವಿ ಗೋಪುರ ನಿರ್ಮಾಣ ಹಮ್ಮಿಕೊಂಡಿರುವುದರಿಂದ (ನಾಳೆ) ಡಿ.7ರಂದು ಬೆಳಿಗ್ಗೆ 10 ರಿಂದ ಸಂಜೆ 7ರವರೆಗೆ ಪಂಡರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎನ್.ಜೆ.ವೈ ಮತ್ತು ಐ.ಪಿ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯ(Power outage) ಉಂಟಾಗಲಿದೆ.

ಕ್ಲಿಕ್ ಮಾಡಿ ಓದಿ: ಹೊಳಲ್ಕೆರೆ ಬಿಜೆಪಿ ಘಟಕದಿಂದ ಪ್ರೆಸ್‌ಮೀಟ್ | ಮಂಡಲ ಅಧ್ಯಕ್ಷ ಸಿದ್ದೇಶ್ ಏನು ಹೇಳಿದ್ರು?

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

66/11 ಕೆವಿ ಪಂಡರಹಳ್ಳಿ ವಿವಿ ಕೇಂದ್ರದಿಂದ ಸರಬರಾಜಾಗುವ 11ಕೆವಿ ಮಾರ್ಗಗದ ಅನ್ನೆಹಾಳ್, ಹುಲ್ಲೂರು ಎನ್.ಜೆ.ವೈ, ಪಂಡರಹಳ್ಳಿ ಕಾವಲಹಟ್ಟಿ, ಕುರುಬರಹಳ್ಳಿ, ಬೆಟ್ಟದನಾಗೇನಹಳ್ಳಿ, ಸಿಂಗಾಪುರ, ಕಕ್ಕೇರು, ಕಾವಲಹಟ್ಟಿ, ಮಹದೇವನಕಟ್ಟೆ, ಗೊಡಬನಾಳ್, ಸೊಂಡೆಕೊಳ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಚಿತ್ರದುರ್ಗ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BescomChitradurgaChitradurga newsChitradurga UpdateselectricityfeaturedKannada Latest NewsKannada NewsTower constructionVariationಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕನ್ನಡ ಸುದ್ದಿಗೋಪುರ ನಿರ್ಮಾಣಚಿತ್ರದುರ್ಗಚಿತ್ರದುರ್ಗ ನ್ಯೂಸ್ಫೀಚರ್ಡ್ಬೆಸ್ಕಾಂವಿದ್ಯುತ್ವ್ಯತ್ಯಯ
Share This Article
Facebook Email Print
Previous Article ಹೊಳಲ್ಕೆರೆ ಬಿಜೆಪಿ ಘಟಕದಿಂದ ಪ್ರೆಸ್‌ಮೀಟ್ BJP: ಹೊಳಲ್ಕೆರೆ ಬಿಜೆಪಿ ಘಟಕದಿಂದ ಪ್ರೆಸ್‌ಮೀಟ್ | ಮಂಡಲ ಅಧ್ಯಕ್ಷ ಸಿದ್ದೇಶ್ ಏನು ಹೇಳಿದ್ರು?
Next Article ಸಾಂದರ್ಭಿಕ ಚಿತ್ರ PM: ಚಿತ್ರದುರ್ಗಕ್ಕೆ ಗುಡ್‌ನ್ಯೂಸ್‌ಕೊಟ್ಟ‌ ನರೇಂದ್ರ ಮೋದಿ | ದಶಕಗಳ ಕಾಯುವಿಕೆಗೆ ಸಿಕ್ಕ ಕೆವಿ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up