ಮುಖ್ಯ ಸುದ್ದಿ
KDP meeting: ನ.13ರಂದು ತಾ.ಪಂ ತ್ರೈಮಾಸಿಕ ಕೆಡಿಪಿ ಸಭೆ

Published on
CHITRADURGA NEWS | 12 NOVEMBER 2024
ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕು ಪಂಚಾಯತ್ 2024-25ನೇ ಸಾಲಿನ ಅಕ್ಟೋಬರ್ ಅಂತ್ಯದವರೆಗಿನ ಎರಡನೇ ತ್ರೈಮಾಸಿಕ ಕೆಡಿಪಿ(KDP meeting) ಪ್ರಗತಿ ಪರಿಶೀಲನಾ ಸಭೆಯನ್ನು ಇದೇ ನ.13ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕ್ಲಿಕ್ ಮಾಡಿ ಓದಿ: ZP: ಕರ್ತವ್ಯ ನಿರ್ಲಕ್ಷ್ಯ ಜವನಗೊಂಡನಹಳ್ಳಿ ಪಿಡಿಓ ಅಮಾನತು
ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.
Continue Reading
Related Topics:Chitradurga, Chitradurga news, Chitradurga Updates, featured, K.C. Virendra Pappi, Kannada Latest News, Kannada News, KDP, Progress Review Meeting, Taluk Panchayat, Zilla Panchayat, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಕೆ.ಸಿ.ವೀರೇಂದ್ರ ಪಪ್ಪಿ, ಕೆಡಿಪಿ, ಚಿತ್ರದುರ್ಗ, ಚಿತ್ರದುರ್ಗ ಅಪ್ಡೇಟ್ಸ್, ಚಿತ್ರದುರ್ಗ ನ್ಯೂಸ್, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಪ್ರಗತಿ ಪರಿಶೀಲನಾ ಸಭೆ

Click to comment