ಹಿರಿಯೂರು
Training; ಕೃಷಿ ವಿಜ್ಞಾನ ಕೇಂದ್ರ ಬಬ್ಬೂರು ಫಾರಂನಲ್ಲಿ ಬೇಕರಿ ಉತ್ಪನ್ನಗಳ ತಯಾರಿಕಾ ತರಬೇತಿ
Published on
CHITRADURGA NEWS | 04 SEPTEMBER 2024
ಹಿರಿಯೂರು: ತಾಲ್ಲೂಕಿನ ಕೃಷಿ ವಿಜ್ಞಾನ ಕೇಂದ್ರ ಬಬ್ಬೂರು ಫಾರಂನಲ್ಲಿ ಸ್ಥಾಪಿಸಿರುವ ಬೇಕರಿ ಘಟಕದಲ್ಲಿ ಬೆಣ್ಣೆ ಬಿಸ್ಕತ್, ರಾಗಿ ಬಿಸ್ಕತ್, ಕೊಬ್ಬರಿ ಬಿಸ್ಕತ್, ಫ್ರೂಟ್ ಕೇಕ್, ಪ್ಲೇನ್ ಕೇಕ್ ಸೇರಿದಂತೆ ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ(Training) ಕಾರ್ಯಕ್ರಮ ಆಯೋಜಿಸಲಾಗಿದೆ.
ಕ್ಲಿಕ್ ಮಾಡಿ ಓದಿ: FIRE: ಮದಕರಿಪುರದಲ್ಲಿ ಸಿಲಿಂಡರ್ ಸ್ಪೋಟ | ಸುಟ್ಟು ಕರಕಲಾದ ಗೃಹಬಳಕೆ ವಸ್ತುಗಳು
ತರಬೇತಿಯಲ್ಲಿ ಭಾಗವಹಿಸಲು ಇಚ್ಚೆಯುಳ್ಳವರು ತರಬೇತಿ ಶುಲ್ಕ ರೂ.200/- ಪಾವತಿಸಿ, ಸೆಪ್ಟೆಂಬರ್ 12ರೊಳಗಾಗಿ ದೂರವಾಣಿ ಮುಖಾಂತರ ಅಥವಾ ಖುದ್ದಾಗಿ ಸಂಪರ್ಕಿಸಿ ಹೆಸರು ನೊಂದಾಯಿಸಬಹುದಾಗಿದೆ.
ಮೊದಲು ನೊದಾಯಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಬಬ್ಬೂರು ಫಾರಂ ಕೃಷಿ ವಿಜ್ಞಾನ ಕೇಂದ್ರದ ಗೃಹ ವಿಜ್ಞಾನಿ ಡಾ. ಎಂ.ಜೆ.ಸರಸ್ವತಿ ದೂರವಾಣಿ ಸಂಖ್ಯೆ 9986647124 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
Continue Reading
You may also like...
Related Topics:Agricultural Science center, Babbur form, bakery, Chitradurga, Chitradurga news, Kannada Latest News, product, Training, ಉತ್ಪನ್ನ, ಕನ್ನಡ ಲೇಟೆಸ್ಟ್ ನ್ಯೂಸ್, ಕೃಷಿ ವಿಜ್ಞಾನ ಕೇಂದ್ರ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ತರಬೇತಿ, ಬಬ್ಬೂರು, ಬೇಕರಿ
Click to comment